ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 2022 -23ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಧಾಕ್ರಷ್ಣ ಬಂಟ್ವಾಳ, ಪ್ರಧಾನಕಾರ್ಯದರ್ಶಿಯಾಗಿ ಕೇಶವ ಮಾಸ್ಟರ್, ಕೋಶಾಧಿಕಾರಿಯಾಗಿ ನಾಗೇಶ ಬಾಳೆಹಿತ್ಲು, ಜತೆಕಾರ್ಯದರ್ಶಿಯಾಗಿ ಜಯಗಣೇಶ್, ಮೀನಾಕ್ಷಿ ಪದ್ಮನಾಭ, ಸಂಘಟನಾಕಾರ್ಯದರ್ಶಿ ಸತೀಶ್ ಸಂಪಾಜೆ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ , ದಾಮೋದರ ಏರ್ಯ, ಯೋಗೀಶ್ ಬಂಗೇರ, ಮನೋಹರ ನೇರಂಬೋಳು, ದಯಾನಂದ ನೇರಂಬೋಳು, ಮಚ್ಚೇಂದ್ರ ಸಾಲ್ಯಾನ್, ಲಕ್ಷ್ಮಣ್ ಕುಲಾಲ್ ಅಗ್ರಬೈಲು, ರಮೇಶ್ ಸಾಲ್ಯಾನ್, ಬೋಜ ಸಾಲ್ಯಾನ್, ಬಿ.ಸತೀಶ್ ಕುಲಾಲ್, ಸುರೇಶ್ ಕುಲಾಲ್, ಗಣೇಶ್ ಮರ್ದೊಳಿ, ಮಾದವ ಬಿ. ಸಿ ರೋಡ್, ಪ್ರೇಮಾ ಪೊಸಳ್ಳಿ, ಜಲಜಾಕ್ಷಿ ಚೆನ್ನಪ್ಪ, ಸೋಮನಾಥ ಸಾಲ್ಯಾನ್, ಕ್ರಷ್ಣಪ್ಪ ಬಿ, ದಳಪತಿಯಾಗಿ ಯಾದವ ಅಗ್ರಬೈಲು, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸುಶೀಲಾ ಆಯ್ಕೆಯಾದರು.

