ಬಿ.ಸಿ. ರೋಡ್:  ಅಕ್ರಮ ಗೋಮಾಂಸ ವಶ: ಇಬ್ಬರು ಪೊಲೀಸರ ವಶಕ್ಕೆ

ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ.

ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ, ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

Related Posts

Leave a Reply

Your email address will not be published.