ಅರುಣಾಚಲ ಪ್ರದೇಶ ಸಿಎಂ ಆಗಿ ಬಿಜೆಪಿ ನಾಯಕ ಪೇಮಾ ಖಂಡು ಪ್ರಮಾಣವಚನ ಸ್ವೀಕಾರ

ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೇಮಾ ಖಂಡು ಅವರು ಪ್ರಮಾಣವಚನ ಸ್ವೀಕಾರ ಮಾಡಿದರು.

ಪೇಮಾ ಖಂಡು ಅವರು ಅರುಣಾಚಲಕ್ಕೆ ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದರು.ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ ಕೆ.ಟಿ.ಪರ್ನಾಯಕ್ ಅವರು ಪ್ರಮಾಣವಚನ ಬೋದಿಸಿದರು. ಇವರೊಂದಿಗೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಬಿಜೆಪಿ ಸತತ ಮೂರನೇ ಬಾರಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, 60 ಸ್ಥಾನಗಳ ಪೈಕಿ 46 ಸ್ಥಾನಗಳನ್ನು ಗೆದ್ದಿದೆ.

add - wolkwagon

Related Posts

Leave a Reply

Your email address will not be published.