ದೇಶದಾದ್ಯಂತ ಇಂದು ಮುಸ್ಲಿಮರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಲಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನಿರ್ವಹಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಹಸ್ತಲಾಘವ, ಆಲಿಂಗನ ಇಲ್ಲದೇ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿಯಾದ್ಯಂತ ಅಚರಿಸಲಾಗುತ್ತಿದೆ. ದಕ್ಷಿಣ ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯಂತೆ ದ.ಕ. ಮತ್ತು ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಹಬ್ಬವನ್ನು ಆಚರಿಸಲಾಗುತ್ತಿದೆ. ಇಂದು ಬೆಳಿಗ್ಗೆ 6:30ಕ್ಕೆ ಕೆಲವು ಮಸೀದಿಗಳಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಆರಂಭಗೊಂಡಿದೆ. ಕಳೆದ ಬಾರಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರ ಕೆಲವೊಂದು ನಿರ್ಬಂಧ ಹೇರಿದ್ದರಿಂದ ಹಬ್ಬದ
ಪಾಡ್‍ಕಾಸ್ಟ್ ಮಾಧ್ಯಮ ವೇದಿಕೆ ಜಾಗತಿಕ ಮಟ್ಟದಲ್ಲಿ ದೊಡ್ಡ ವ್ಯವಸ್ಥೆಯಾಗಿ ಹೊರಹೊಮ್ಮುತ್ತಿದ್ದು, ಮಾಹಿತಿ ತಂತ್ರಜ್ಞಾನಕ್ಕೆ ಒಂದು ಹೊಸ ಆಯಾಮವನ್ನು ನೀಡಿದೆ ಎಂದು ಹಿರಿಯ ಪತ್ರಕರ್ತ ಶರತ್ ಹೆಗ್ಡೆ ಕಡ್ತಲ ಹೇಳಿದರು. ಇಲ್ಲಿನ ಎಸ್.ಡಿ.ಎಮ್ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಆಯೋಜಿಸಿದ್ದ ‘ಧ್ವನಿ ಮಾಧ್ಯಮ – ಅಂಗೈಯಲ್ಲಿ ಅವಕಾಶ’ ಮತ್ತು ‘ಅರವಿನ ಅರಮನೆ ಪಾಡ್‍ಕಾಸ್ಟ್ ಉದ್ಘಾಟನೆ’ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ
ಟೀಮ್ ಬಿ-ಹ್ಯೂಮನ್ ಹಾಗೂ ಮುಕ್ಕಚ್ಚೇರಿ ಫ್ರೆಂಡ್ಸ್ ಸರ್ಕಲ್ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಉಚಿತ ರಕ್ತದಾನ ಶಿಬಿರವು ಉಳ್ಳಾಲದ ಟಿಪ್ಪು ಸುಲ್ತಾನ್ ಕಾಲೇಜು ಅವರಣದಲ್ಲಿ ನಡೆಯಿತು. ಅವಿರತ ಬಿರುಗಾಳಿ ಹಾಗೂ ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಸ್ಥಳೀಯ ಯುವಕರು ಅತ್ಯುತ್ಸಾಹದಿಂದ ಪಾಲ್ಗೊಂಡು ಸುಮಾರು 100 ಯುನಿಟ್‌ಗಳಷ್ಟು ರಕ್ತವನ್ನು ಈ ಕಾರ್ಯಕ್ರಮದ ಮೂಲಕ ಸಂಗ್ರಹಿಸಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮೂಲಕ
ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ಶೇಷಮ್ಮ ಎಂಬವರ ಸ್ವಾಧೀನದಲ್ಲಿರುವ ಜಾಗದಲ್ಲಿ ನೆಟ್ಟ ಗೇರು ಗಿಡಗಳನ್ನು ಅರಣ್ಯಾಧಿಕಾರಿ ಕಡಿದಿರುವುದಕ್ಕೆ ಸುಳ್ಯ ತಾಲೂಕಿನ ರೈತ ಸಂಘ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಅವರು, ಸುಳ್ಯ ತಾಲೂಕು ತೋಡಿಕಾನ ಗ್ರಾಮದ ಶೇಷಮ್ಮ ಎಂಬವರ ಸ್ವಾಧೀನದಲ್ಲಿ ಸುಮಾರು ೫೦ ವರ್ಷಗಳಿಂದ ಇದ್ದ ಸ್ಥಳವಾಗಿರುತ್ತದೆ. ಈ ಸ್ಥಳದಲ್ಲಿ ಕಸಿ ಗೇರು ಗಿಡವನ್ನು
ನಳಿನ್ ಅವರ ಮಿಮಿಕ್ರಿ ಮಾಡುವ ಎಕ್ಸ್ಫರ್ಟ್‌ಗಳು ಇಲ್ಲಿ ಇದ್ದಾರ..: ಆಡಿಯೋ ಬಗ್ಗೆ ನಗುತ್ತಲೇ ವ್ಯಂಗ್ಯವಾಡಿದ ರಮಾನಾಥ್ ರೈ
ನಳಿನ್ ಕುಮಾರ್ ಕಟೀಲ್ ಅವ ರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ ರಮಾನಾಥ್ ರೈ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನೀವೆಲ್ಲಾ ಮಂಗಳೂರಿನವರು ಅಲ್ವಾ..? ನೀವು ನಳಿನ್ ಕುಮಾರ್ ಕಟೀಲ್ ಅವರ ಜೊತೆ ಮಾತನಾಡಿಲ್ವಾ,,? ಅವರ ಮಿಮಿಕ್ರಿ ಮಾಡುವ ಎಕ್ಸ್ಪರ್ಟ್‌ಗಳು ಇಲ್ಲಿ ಇದ್ದಾರ..? ಇದು ನಿಮ್ಮಗೆ ಅರ್ಥ ಆಗ್ತದೆ ಅಲ್ವಾ, ಪತ್ರಕರ್ತರಿಗೆ ಮರು ಪ್ರಶ್ನೆ ಕೇಳಿದ ರೈ, ಏನಿದ್ರೂ ಅವರ ನಗುವನ್ನು ಮಿಮಿಕ್ರಿ ಮಾಡೋದಕ್ಕೆ ಯಾರಿಂದಲೂ ಸಾಧ್ಯವಿಲ್ಲ .ಆಡಿಯೋ
ಜನಸಂಖ್ಯೆಯನ್ನು ದೇಶದ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕಾದದ್ದು ಸರ್ಕಾರದ ಕೆಲಸ. ಆದರೆ ಸರ್ಕಾರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಜನಸಂಖ್ಯೆಯನ್ನು ಟಾರ್ಗೆಟ್ ಮಾಡಿರೋದು ದುರಂತ ಅಂತಾ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಒಂದು ಸರ್ಕಾರವು ಆಡಳಿತ ಮಾಡೋ ಮೊದಲು ದೇಶದ ಜನಸಂಖ್ಯೆಯನ್ನು ಹೇಗೆ ಮಾನವ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕೆಂಬುದನ್ನು ಅರಿಯಬೇಕು ಅಂದರು. ಮಂಗಳೂರಲ್ಲಿ ಅವತ್ತು ರಾಜ್ಯಮಟ್ಟದ
ಸಾಧನೆ ಮಾಡಲು ಮಾರ್ಗ ಹಲವಾರು ಇದೆ ಆದರೆ ಸಾಧಿಸುವ ಛಲ, ಆತ್ಮವಿಶ್ವಾಸ, ಧೈರ್ಯ ನಮ್ಮಲ್ಲಿದ್ದರೆ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ. ಅದರಲ್ಲೂ ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ಗುರಿ ತಲುಪಲು ಪರಿಶ್ರಮ ಬಹಳ ಮುಖ್ಯ.ಇಂತಹ ಜಗತ್ತಿನಲ್ಲಿ ಯುವ ಜನತೆಗೆ ಧಾರಾವಾಹಿ, ಸಿನಿಮಾ, ಮಾಡೆಲಿಂಗ್‍ನತ್ತ ಒಲವು ತೋರಿಸುವವರ ಸಂಖ್ಯೆ ಅತೀ ಹೆಚ್ಚು. ಅದರಲ್ಲೂ ಸಿನಿಮಾದಲ್ಲಿ ನಟಿಸಬೇಕು ನಟನೆಯ ಮೂಲಕ ಜನತೆಯ ಮನದಲ್ಲಿ ಅಚ್ಚಲಿಯಾಗಬೇಕೆಂಬ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ.
2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್‍ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್‍ಎಸ್‍ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ
ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ ಜಕ್ರಿಬೆಟ್ಟುವರೆಗೆ ಎಂಆರ್‌ಪಿಎಲ್ ಸಂಸ್ಥೆಗೆ ನೀರು ಸರಬರಾಜಾಗುವ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ವೇಳೆ ನಡೆದಿದ್ದ ಅಪೂರ್ಣ ಕೆಲಸವನ್ನು ಸಂಸ್ಥೆ ಪೂರ್ಣಗೊಳಿಸಲು ಮುಂದಾಗಿದೆ. ಕಳೆದ ಮೂರು ದಿನದ ಹಿಂದೆ ಈ ಸಮಸ್ಯೆಯ ಬಗ್ಗೆ ವಿ೪ ನ್ಯೂಸ್‌ನಲ್ಲಿ ಸಮಗ್ರ ವರದಿಯನ್ನು ಬಿತ್ತರಿಲಾಗಿತ್ತು. ಜಕ್ರಿಬೆಟ್ಟು ಹೊಸ್ಮಾರ್ ಎಂಬಲ್ಲಿ ರಸ್ತೆ ಬದಿ ಪೈಪ್