ಮಂಗಳೂರಿನ ಉರ್ವ ಸ್ಟೋರ್‌ನ ಕರಾವಳಿ ಲೇಖಕಿಯರ ವಾಚಕರ ಸಂಘದ ಹಾಲ್‌ನಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಸಹಯೋಗದೊಂದಿಗೆ ’ಧರ್ಮ ಭಗಿನಿಯರು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಮಹಿಳೆ ಮತ್ತು ಸನ್ಯಾಸ ಎಂಬ ವಿಷಯದ ಮೇಲೆ ವಿಚಾರ ಸಂಕಿರಣ ಸಹ ನಡೆಯಿತು. ಜಗತ್ತಿನಲ್ಲಿ ಹಿಸ್ ಸ್ಟೋರಿ ಇದೆ, ಹರ್ ಸ್ಟೋರಿಯನ್ನು ನಾವೇ ಬರೆಯಬೇಕಾಗಿದೆ.
ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ, ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು. ಸಾಲಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ. ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿ 31.47 ಲಕ್ಷ ಮತ್ತು ಒಟ್ಟು ತೆರಿಗೆ
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ತದನಂತರ ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ ರೂಪಾಯಿ 10 ಲಕ್ಷದ ಬ್ಯಾಂಕ್ ಚೆಕ್ ಅನ್ನು ಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಿರುವರು. ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅತ್ಲೇ ಅವರನ್ನು ಶಾಲು ಹೊಂದಿಸಿ ಸ್ಮರಣೆಗೆ
ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ. ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು ಬಂದಿದ್ದರು. ಈ ವೇಳೆ
ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದ ಮೂಲಕ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ಪ್ರಾಸ್ತಾವಿಕ ಮಾತನ್ನಾಡಿದ ನಟ ವಿನೀತ್ ಕುಮಾರ್ ಅವರು, “ರಾಜ್
ಎ.ಜೆ. ಆಸ್ಪತ್ರೆಯಲ್ಲಿ ಹೊಸದಾಗಿ ಹುಟ್ಟಿದ ಶಿಶುವಿಗೆ ತೀವ್ರ ಪಲ್ಮೊನರಿ ಸ್ಟೆನೋಸಿಸ್ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಯಿತು.ಲೋವರ್ಸೆಗ್ಮೆಂಟ್ಸಿಸೇರಿಯನ್ (ಐSಅS) ಮೂಲಕ ಜನಿಸಿದ ಶಿಶುವಿಗೆ, ಜನ್ಮಜಾತ ಹೃದಯದೋಷಗಳಿಗೆ ಶಸ್ತ್ರಚಿಕಿತ್ಸೆಯಿಲ್ಲದ ಚಿಕಿತ್ಸೆಯಲ್ಲಿ ಪರಿಣತಿಯನ್ನು ಹೊಂದಿರುವ ಖ್ಯಾತ ಪೀಡಿಯಾಟ್ರಿಕ್ ಕಾರ್ಡಿಯೊಲಾಜಿಸ್ಟ್ ಪ್ರೇಮ್ ಆಳ್ವ ಅವರಿಂದ ವಿಶೇಷ ಬಲೂನ್ಪಲ್ಮೊನರಿ ವಾಲ್ವು ಲೋಪ್ಲಾಸ್ಟಿ (ಬಿಪಿವಿ) ಕಾರ್ಯವಿಧಾನವನ್ನು ಯಶಸ್ವಿಯಾಗಿ
ಮುಂಬೈ ನಿವಾಸಿ ಬಡಿಲಗುತ್ತು ಡಾ| ಮನೋಹರ್ ನಾರಾಯಣ ಶೆಟ್ಟಿ ಅವರು ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದರು.ದಕ್ಷಿಣಕನ್ನಡ ಜಿಲ್ಲೆಯ ಪ್ರತಿಷ್ಠಿತ ಮನೆತನಗಳಲ್ಲಿ ಒಂದಾದ ಬಡಿಲಗುತ್ತು ಮನೆತನದ ದಿ.ಸೀತಮ್ಮ ಶೆಟ್ಟಿ ಮತ್ತು ದಿ. ಪಾಶಾಣಮೊಗರು ನಾರಾಯಣ ಶೆಟ್ಟಿ ದಂಪತಿಗಳ ಪುತ್ರರಾಗಿರುವ ಇವರು ಹಲವು ವರ್ಷಗಳಿಂದ ಮುಂಬೈಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.ಮೃತರು ಇಬ್ಬರು ಮಕ್ಕಳು, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಸುಳ್ಯ: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನ ಪ್ರಾರ್ಥನೆ ನಡೆಸಿ ನುಡಿನಮನ ಸಲ್ಲಿಸಲಾಯಿತು. ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೇಟ್ಟಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ,
ಸುಳ್ಯ ಪೊಲೀಸ್ ಠಾಣಾ ಅಕ್ರ: 60/2002 ಕಲಂ: 457, 380 ಐಪಿಸಿ (LPC no. 04/2007)ರಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ V.T ಬಾಬು @ ಆಗಸ್ಟಿನ್ (55 ವರ್ಷ ) ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಮತ್ತು V.T.ರಾರಿ @ V. T ತೋಮಸ್ (52ವರ್ಷ )ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಎಂಬುವವರುಗಳನ್ನು ಕೇರಳದ ಕೊಟ್ಟಯಂ ಬಳಿ ಮಾನ್ಯ ಡಿವೈಎಸ್ಪಿ ಪುತ್ತೂರು ಉಪವಿಭಾಗ ಮತ್ತು ಮಾನ್ಯ ಸಿ ಪಿ […]
“ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಬುಧವಾರ ರಾತ್ರಿ ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು.ಅವರು ತಾಯಿ, ಪತ್ನಿ, ಸಹೋದರಿ, ಇಬ್ಬರು ಸಹೋದರರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ “ಟೈಮ್ಸ್ ಆಫ್ ಕುಡ್ಲ” ಎಂಬ ತುಳು ವಾರಪತ್ರಿಕೆಯನ್ನು 15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದರು. ಸಣ್ಣ ಕೈಗಾರಿಕೆಯಲ್ಲೂ,




























