Home Blog Left SidebarPage 152

ಪುತ್ತೂರು : ಬಿಜೆಪಿ ಶಾಂತಿಗೋಡಿನ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ ಆಯ್ಕೆ

ಪುತ್ತೂರು ಭಾರತೀಯ ಜನತಾ ಪಾರ್ಟಿ ಶಾಂತಿಗೋಡಿನ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆಯಾದರು. ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದೇವಪ್ಪ ಗೌಡ ಓಲಾಡಿಯವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಿಳಾ ಮೋರ್ಚಾದ ಸದಸ್ಯೆ ಯಶೋಧ ಗೌಡ

ಹೆಬ್ರಿ: ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಮೃತ್ಯು

ಹೆಬ್ರಿ: ಕಬ್ಬಿನಾಲೆ ಹೊನ್ನ ಕೊಪ್ಪಲ ಎಂಬಲ್ಲಿ ಪ್ರಗತಿಪರ ಕೃಷಿಕ ಜ್ಞಾನೇಶ್ವರ ಹೆಬ್ಟಾರ್‌(62) ಅವರು ಮರದಿಂದ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸಕ್ಕೆ ಹೋದ ತನ್ನ ಪತಿ ಮನೆಗೆ ಊಟಕ್ಕೆ ಬಾರದಿರುವುದನ್ನು ಗಮನಿಸಿದ ಪತ್ನಿ ಹಾಗೂ ಮಗಳು ಹುಡುಕುತ್ತಾ ಹೋದಾಗ ಮರದಡಿ ಬಿದ್ದಿದ್ದರು.ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್‌ ಡಿಎಂಸಿ ಅಧ್ಯಕ್ಷರಾಗಿ, ಕಬ್ಬಿನಾಲೆ

ಬೈಂದೂರು : ಅಕ್ರಮ-ಸಕ್ರಮ ಅರ್ಜಿ ಅಧಿಕಾರಿಗಳ ಹಂತದಲ್ಲಿ ತಿರಸ್ಕಾರ ಮಾಡಕೂಡದು – ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು : ಅಕ್ರಮ- ಸಕ್ರಮ ( ಬಗರ್ ಹುಕುಂ ) ಸಮಿತಿಯ ಅವಗಾಹನೆಗೆ ತರದೇ ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ಅರ್ಜಿ ತಿರಸ್ಕರಿಸುವುದು ಅಥವಾ ವಿಲೇವಾರಿ ಮಾಡುವಂತಿಲ್ಲ. ಸಮಿತಿಯ ಮುಂದೆ ತಂದು ಅಕ್ರಮ-ಸಕ್ರಮಕ್ಕೆ ಸಮಿತಿಯ ಸೂಚನೆಯಂತೆ ನಿರ್ಧರಿಸಬೇಕು.‌ಅಧಿಕಾರಿಗಳು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಲ್ಲಿ ಬಹುದೊಡ್ಡ ಹೋರಾಟ ರೂಪಿಸಬೇಕಾಗುತ್ತದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಎಚ್ಚರಿಕೆ ನೀಡಿದ್ದಾರೆ.ಕಾಡಿನಂಚಿನ ಗ್ರಾಮಗಳಲ್ಲಿ ಕಳೆದ ಅನೇಕ ವರ್ಷದಿಂದ

ಮೂಡುಬಿದಿರೆ: ಕಂಬಳದಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮ – ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ ನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ

ಮೂಡುಬಿದಿರೆ : ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಶ್ರೀ ಮಹಾವೀರ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ (84) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತಃ ಪಡಂಗಡಿ ಯವರಾದ ನೇಮಿರಾಜ ಹೆಗ್ಡೆ ಅವರು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪಿಯು, ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಬಿಎಸ್ ಸಿ ಪದವಿ, ಮೈಸೂರಿನಲ್ಲಿ ಬಿ. ಪಿ.ಎಡ್. ಪದವಿ ಗಳಿಸಿದರು. ‘ಮೂಡುಬಿದಿರೆ ಶ್ರೀಮಹಾವೀರ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ವೃತ್ತಿ ಜೀವನ ಪ್ರಾರಂಭಿಸಿ ಪೂರ್ಣ ಸೇವೆ

ಮಂಗಳಾ ಈಜು ಕ್ಲಬ್ ನ ಪೂರ್ವಿ ಎಂ. ಇವರಿಗೆ ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಕಂಚಿನ ಪದಕ

ಗುಜರಾತ್ ನ ರಾಜ್ ಕೋಟ್ ನಲ್ಲಿ ನಡೆಯುತ್ತಿರುವ 68ನೇ ಎಸ್ ಜಿಎಫ್ಐ (ಸ್ಕೂಲ್ ಗೇಮ್ಸ್) ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಎರಡನೇ ದಿನದ ಸ್ಪರ್ಧೆಯಲ್ಲಿ ಅಂಡರ್ 17 ಬಾಲಕಿಯರ ವಿಭಾಗದ 4 x 100 ಫ್ರಿಸ್ಟೈಲ್ ರಿಲೇ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ ನ ಸದಸ್ಯೆ ಕು| ಪೂರ್ವಿ ಎಂ. ಇವರು ಕಂಚಿನ ಪದಕವನ್ನು ಗಳಿಸಿರುತ್ತಾರೆ. ಇವರು ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆ, ಮಂಗಳೂರು ಇಲ್ಲಿನ ವಿದ್ಯಾರ್ಥಿನಿಯಾಗಿರುತ್ತಾರೆ. ಇವರು

ತೋಕೂರು : ನ.27ರಂದು ಆಯುಷ್ ಅರಿವು ಕಾರ್ಯಕ್ರಮ, ಮಕ್ಕಳಿಗೆ ಲಿವರ್ ಟಾನಿಕ್ ಹಾಗೂ ಚವನಪ್ರಾಶ ವಿತರಣೆ ಕಾರ್ಯಕ್ರಮ

ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೊಜನೆ ಮಂಗಳೂರು ಗ್ರಾಮಾಂತರ, ಗ್ರಾಮ ಪಂಚಾಯತ್ ಪಡುಪಣಂಬೂರು, ಶ್ರೀ ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರ ತೋಕೂರು ಇವರ ಸಹಯೋಗದಲ್ಲಿ ಫೇಮಸ್‌ಯೂತ್ ಕ್ಲಬ್(ರಿ) ಮತ್ತು ಮಹಿಳಾ ಮಂಡಲ, 10ನೇ ತೋಕೂರು, ಹಳೆಯಂಗಡಿ ವತಿಯಿಂದ ಡಾ.ಶೋಭಾ ರಾಣಿ ವೈದ್ಯಾಧಿಕಾರಿಗಳು

ಉಳ್ಳಾಲ: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

ಉಳ್ಳಾಲದ ಸೋಮೇಶ್ವರದ ರುದ್ರಬಂಡೆಯಿಂದ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಸಂಭವಿಸಿದೆ. ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಆಗಿರುವ ಈಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ಯುವತಿಯನ್ನು ರಕ್ಷಿಸಲಾಗಿದೆ. ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲಬೆಟ್ಟು : ಸ್ವಚ್ಛತಾ ಅರಿವು ಕಾರ್ಯಕ್ರಮ

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಯುವರೆಡ್ ಕ್ರಾಸ್ ಘಟಕದ 25ಸ್ವಯಂ ಸೇವಕರು ದ.ಕ.ಜಿ.ಪ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕಲ್ಲಬೆಟ್ಟುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಅರಿವು ಮೂಡಿಸಿದರು. ಸ್ವಯಂ ಸೇವಕಿ ತನುಜಾ ಸ್ವಚ್ಛತೆಯ ಮಹತ್ವದ ಬಗ್ಗೆ ಮಾತನಾಡಿದರು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತ ಸ್ವಯಂ ಸೇವಕರು ಮಕ್ಕಳಿಗೆ ಮನೋರಂಜನೆಯ ಆಟವನ್ನು ಆಡಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಮಾರ್ಗರೇಟ್ ಮಾತನಾಡಿ, ‘ಸ್ವಚ್ಛತೆಯ ಅರಿವು

ಬ್ಲೈಂಡ್ ವಿoಕ್ ಸಂಸ್ಥೆಯಿoದ ಇಂಜಿನಿಯರ್ ಜೀವನ್ ಕೆ ಶೆಟ್ಟಿ ಮುಲ್ಕಿಗೆ ಇಂಡಿಯಾ ಎಕ್ಸೆಲೆನ್ಸ್ ಅವಾರ್ಡ್ 2024

ಬ್ಲೈಂಡ್ ವಿoಕ್ ಸಂಸ್ಥೆ ಕೊಡಮಾಡುವ ಇಂಡಿಯಾ ಎಕ್ಸೆಲೆನ್ಸ್ ಅವಾರ್ಡ2024 ಅನ್ನು ಶಾರದಾ ಅಸೋಸಿಯೇಟ್ಸ್ ಮುಲ್ಕಿ ಮತ್ತು ಅದರ ಮ್ಯಾನೇಜಿಂಗ್ ಡೈರೆಕ್ಟರ್ ಇoಜಿನಿಯರ್ ಮುಲ್ಕಿ ಜೀವನ್ ಕೆ ಶೆಟ್ಟಿ ಇವರಿಗೆ Best Integrated Design & Build firm for Extravagant & Iconic Construction in Karnataka ಪ್ರಶಸ್ತಿ ಯನ್ನು ದಿನಾಂಕ 17.11.2024ರಂದು ತಾಜ್ ಬೆಂಗಳೂರು ಪಂಚತಾರ ಹೋಟೆಲಿನಲ್ಲಿ ಇಂಟರ್ನ್ಯಾಶನಲ್ ಇವೆoಟ್ ನಲ್ಲಿ ಖ್ಯಾತ ಬಾಲಿವುಡ್