ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸು ಪ ಪೂ ಕಾಲೇಜಿನಲ್ಲಿ ನಡೆದ ‘ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾ ಕೂಟ 2024-25’ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ
ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ ಮದುವೆಯಾಗಿತ್ತು.ಈಕೆಗೆ ಈ ಹಿಂದಿನಿಂದಲೂ ಹಿರ್ಗಾನದ ದಿಲೀಪದ ಎನ್ನುವವನ ಜೊತೆಗೆ ಸಂಭಧವಿತ್ತು. ರೀಲ್ಸ್ ಹುಚ್ಚು
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2024ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಉಡುಪಿಯ ಪೂರ್ಣಿಮ ಸುರೇಶ್ ಅವರ ‘ಸಂತೆಯೊಳಗಿನ ಏಕಾಂತ’ ಮತ್ತು ಕಲಬುರ್ಗಿಯ ಕಾವ್ಯಶ್ರೀ ಮಹಾಗಾಂವಕರ ಅವರ ‘ಒಲವ ಒರತೆಯ ಜಾಡಿನಲ್ಲಿ’ ಎಂಬ ಎರಡು ಹಸ್ತಪ್ರತಿಗಳು ಗೆದ್ದುಕೊಂಡಿವೆ. ಈ ಎರಡೂ ಹಸ್ತಪ್ರತಿಗಳು ತೀರ್ಪುಗಾರರಿಂದ ಸಮಾನ ಅಂಕಗಳನ್ನು ಪಡೆದಿರುವುದರಿಂದ ಎರಡು ಹಸ್ತಪ್ರತಿಗಳನ್ನು ಕೂಡಾ ಪ್ರಶಸ್ತಿಗೆ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನೆರವೇರಿತು. ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ, ದಕ್ಷಿಣ ಕನ್ನಡದಲ್ಲಿ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಅ. 21ರಂದು ಚುನಾವಣೆ
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (4) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ
ಸುರತ್ಕಲ್: ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು ೮ ಮಂದಿ ಸ್ನೇಹಿತರ ಜೊತೆ ಇಂದು ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ
ಆಶೀರ್ವಾದ್ ಎಂಟರ್‌ಪ್ರಸೈಸ್ ಸ್ಕೀಮ್ ಮೂಲಕ ಗ್ರಾಹಕರಿಗೆ ವಿಶೇಷ ಕೊಡುಗೆಳನ್ನು ನೀಡುತ್ತಿದೆ. ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಿ ಅದೃಷ್ಟಶಾಲಿಗಳಾಗಲು ಅವಕಾಶವನ್ನು ಮಾಡಿಕೊಡುತ್ತಿದ್ದಾರೆ. ಕೇವಲ ಒಂದು ಸಾವಿರ ರೂಪಾಯಿಗೆ 2 ಮನೆ ಸಿಗುವ ಅವಕಾಶವಿದೆ. ಇಷ್ಟು ಮಾತ್ರವಲ್ಲದೆ ಪ್ರತೀ ತಿಂಗಳು 10 ಸದಸ್ಯರಿಗೆ ಚಿನ್ನದ ಉಂಗುರು ಹಾಗೂ 30 ಸರ್ಪ್ರೈಸ್ ಗಿಫ್ಟ್ ಪಡೆಯಬಹುದು. 5 ಸೆನ್ಸ್ ಜಾಗವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಕಾರು, ಬೈಕ್, ಸ್ಕೂಟರ್, ಆಟೋ
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ‘ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ’ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಓದುವ ಅಭಿಯಾನಕ್ಕೆ ಚಾಲನೆ ನೀಡುವ ಹಾಗೂ ಪ್ರಥಮ ಕಾರ್ಯಕ್ರಮದ ಉದ್ಘಾಟನೆಯು ಅ.25ರಂದು ಬೆಳಿಗ್ಗೆ 10.00 ಗಂಟೆಗೆ ಉರ್ವಾಸ್ಟೋರ್ ನಲ್ಲಿರುವ ತುಳು ಅಕಾಡೆಮಿಯ ತುಳು ಭವನದ ಗ್ರಂಥಾಲಯದಲ್ಲಿ ನಡೆಯಲಿದೆ.ಓದುವ ಅಭಿಯಾನಕ್ಕೆ ಹಿರಿಯ
ಮೂಲ್ಕಿಯ ಲಯನ್ಸ್ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ದೀಪಾವಳಿ ಮತ್ತು ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡುತ್ತಿದ್ದಾರೆ. ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ 2000 ರೂಗಳ ಖರೀದಿಗೆ ಗ್ರಾಹಕರಿಗೆ 100ಗ್ರಾಂ ಬಾದಾಮಿ ಉಚಿತ, ಹಾಗೂ ಮೊದಲ 100 ಗ್ರಾಹಕರಿಗೆ 50ಗ್ರಾಂನ ಡ್ರೈಫ್ರೂಟ್ಸ್ ಮಿಕ್ಸ್ ಹಾಗೂ 100 ಗ್ರಾಂನ ಖರ್ಜೂರ ಉಚಿತವಾಗಿ ಪಡೆಯುವ ಅವಕಾಶ ನೀಡಿದ್ದಾರೆ.ಇದು ಸೀಮಿತ ಅವಧಿಗೆ
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಗೋವಾದಲ್ಲಿ ತುಳುಕೂಟ ಆರಂಭಿಸಲು ಕಾರಣವಾದ ಅಂಶಗಳನ್ನು ವಿವರಿಸಿದರು. ಮುಂಬೈ ಮತ್ತು




























