ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು,ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಅವರನ್ನು ನೇಮಕ ಗೊಳಿಸಿ ಕೆಪಿಸಿಸಿ
ನಿಮ್ಮ ಕನಸ್ಸು ನನಸ್ಸಾಗುವ ಸುವರ್ಣವಕಾಶ ಬಂದೇ ಬಿಟ್ಟಿದೆ. ಕಡಿಮೆ ಕಂತಿನಲ್ಲಿ ನಿಮ್ಮ ಕನಸುಗಳು ಈಡೇರಲಿದೆ. ಈಗಾಗಲೇ ಅನೇಕ ಗ್ರಾಹಕರನ್ನು ಹೊಂದಿರುವ ಆಶೀರ್ವಾದ ಸಂಸ್ಥೆ ಕೇವಲ ಒಂದು ಸಾವಿರಕ್ಕೆ ಎರಡು ಮನೆಗಳನ್ನು ನೀಡುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ, ಇದರ ಜೊತೆಗೆ ಪ್ರತಿ ತಿಂಗಳು 10 ಜನರಿಗೆ ಚಿನ್ನದ ಗಿಫ್ಟನ್ನು ಪಡೆಯುವ ಅವಕಾಶವನ್ನು ಕಲ್ಪಿಸಿದ್ದಾರೆ. ಪುತ್ತೂರಿನಲ್ಲಿರುವ ಸಾವಿರಾರರು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಸಂಸ್ಥೆ ಎಂದರೆ ಅದು
ಬೆಳ್ಳಾರೆ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಘ ಸಂಸ್ಥೆ, ಗುಂಪು, ಪಂಗಡಗಳ, ವಿರುದ್ಧ ತಕರಾರು ಎತ್ತಿ ದ್ವೇಷ ಹರಡಿ ನಿರಂತರ ತೊಡಕುಂಟು ಮಾಡುತ್ತಿರುವ. ಅಲ್ಲದೆ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹಾಕಿರುವುದಾಗಿ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯ ಆಡಳಿತ ಮಂಡಳಿಯವರು ನಿಂತಿಕಲ್ ಸಮೀಪದ ಸಮಹಾದಿಯ ಇಬ್ರಾಹಿಂ ಖಲೀಲ್ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸೆ.27
ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ. ಆದರೆ ಈ ವರೆಗೂ ಸ್ಥಳಕ್ಕೆ ಯಾವುದೇ
ಮುಂಬೈ:ಲೋಕಸಭಾ ಉಪಚುನಾವಣೆ ಸಲುವಾಗಿ ಬಿವಂಡಿ ಕ್ಷೇತ್ರದ ಉಸ್ತುವಾರಿಯಾಗಿ ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆಯಾಗಿದ್ದಾರೆ. ಇಂದು ಅವರು ಬಿವಂಡಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ ಚುನಾವಣಾ ಪೂರ್ವ ತಯಾರಿಯಾ ಬಗ್ಗೆ ಜಿಲ್ಲಾ ಅಧ್ಯಕ್ಷ ರಶೀದ್ ತಾಯಿರ್ ಮೊಮಿನ್ ಹಾಗೂ ಪಕ್ಷದ ಪ್ರಮುಖ ನಾಯಕರ ಜೊತೆ ಚರ್ಚಿಸಿದ್ದಾರೆ. ಈ ಸಂದರ್ಭ ಪಕ್ಷದ ಮುಖಂಡರು ಐವನ್ ಡಿಸೋಜರವರನ್ನು ಆತ್ಮೀಯವಾಗಿ ಗೌರವ ಪೂರ್ವಕವಾಗಿ ಸ್ವಾಗತಿಸಿದರು.
ಮೂಡುಬಿದಿರೆ : ಪೊಲೀಸ್ ಪ್ರಕರಣ, ಮಾದಕ ವ್ಯಸನಗಳ ಸೇವನೆಗೆ ಬಲಿಯಾಗಿ ಬಂಗಾರದಂತಹ ಜೀವನವನ್ನು ಕಳೆದುಕೊಳ್ಳದೆ ಪಠ್ಯ ಪಠ್ಯೇತ್ತರ ಚಟುವಟಿಕೆಯೊಂದಿಗೆ ವಿದ್ಯಾರ್ಥಿಗಳು ಜೀವನದ ಪಾಠವನ್ನು ಕಲಿತು ಉತ್ತಮ ಗುರಿಯನ್ನು ತಲುಪಬೇಕು ಎಂದು ಪಣಂಬೂರು ಎಸಿಪಿ ಶ್ರೀಕಾಂತ್ ಅಭಿಪ್ರಾಯಪಟ್ಟರು. ಅವರು ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಮೊಬೈಲ್, ವಾಹನಗಳ ಬಳಕೆ ಸಂದರ್ಭ ಅತಿಯಾದ ಉತ್ಸಾಹವನ್ನು
ಗುರುವಾಯನಕೆರೆಯ ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ“ ಸ್ಫೂರ್ತಿಯಿಂದ ಸ್ಫೂರ್ತಿಯೆಡೆಗೆ- ಸಾಧಕರೊಂದಿಗೆ ಸಂವಾದ “ಕಾರ್ಯಕ್ರಮ ನಡೆಯಿತು. ಪಿಯು ವಿದ್ಯಾರ್ಥಿಗಳನ್ನು ಸಾಧಕ ಆಕಾಂಕ್ಷಿಗಳನ್ನಾಗಿ ಪ್ರೇರೆಪಿಸಿ, ಪರಿವರ್ತಿಸಲೆಂದೇ ಆಯೋಜಿಸಲಾಗಿದ್ದ ಈ ವಿಶೇಷ ಪ್ರಯತ್ನಕ್ಕೆ ಮಂಜುನಾಥ್ ಎಸ್. ಅವರು ಅತಿಥಿಯಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ ಅವರು, “ಪ್ರಯತ್ನಶೀಲತೆ ಹಾಗೂ ಪರಿಣಾಮಕಾರಿ” ಅಭ್ಯಾಸ ನಿರಂತರವಾಗಿರಬೇಕೆಂದು ಹೇಳಿ, ವೈಜ್ಞಾನಿಕ ಸ್ಟಡಿ ಮಾದರಿ, ಫಲೋಅಪ್,
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತ ವ್ಯಕ್ತಿ. ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಕ್ಯಾ. ಚೌಟ ಅವರು, ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ
ಮಂಗಳೂರು: ಅಡಿಕೆ, ತೆಂಗು ಸೇರಿ ಹೆಚ್ಚಿನ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣಾ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ(NIFTEM) ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಅವರಲ್ಲಿ ಮನವಿ ಮಾಡಿದ್ದಾರೆ. ಸಚಿವ ಚಿರಾಗ್ ಅವರನ್ನು ಇಂದು




























