ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ಸಂಸ್ಥೆ ಅರ್ಬನ್ ಕ್ರೂಸರ್ ಟೈಸರ್ ಕಾರನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಉಡುಪಿಯ ಉದ್ಯಾವರದ ಯುನೈಟೆಡ್ ಟೊಯೊಟಾ ಕಾರು ಶೋರೂಂನಲ್ಲಿ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭ ಸಾಣೂರುನಲ್ಲಿ ಬಸ್ಸು ನಿಲ್ದಾಣಕ್ಕೆ ಜಾಗ ಕಾದಿರಿಸದೆ ಇರುವುದರಿಂದ ಪ್ರಯಾಣಿಕರು ರಸ್ತೆಯಲ್ಲಿ ಬಿಸಿಲು ಮಳೆಗೆ ಮೈಯೊಡ್ಡಿ ನಿಲ್ಲುವ ಕಠಿಣ ಪರಿಸ್ಥಿತಿ ಉಂಟಾಗಿದೆ. ಸಾಣೂರು ಗ್ರಾಮದ ಪುಲ್ಕರಿ ಬೈಪಾಸನಿಂದ ಮರತಂಗಡಿ ಸಾಣೂರು ಪದವಿಪೂರ್ವ ಕಾಲೇಜಿನವರೆಗೆ ಸಾಣೂರು ಸೇತುವೆ ಬಳಿ ಸುಮಾರು 500 ಮೀಟರ್ ಹೊರತುಪಡಿಸಿ ರಾಷ್ಟ್ರೀಯ ಹೆದ್ದಾರಿ 4 ಬೃಹತ್ ಹೆದ್ದಾರಿ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ಹಳೆ ಬಸ್ಸು
ಪುತ್ತೂರು: ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯಲ್ಲಿ ವಿಶೇಷ ಗಮನಕ್ಕೆ ಪಕ್ಷದ ರಾಜ್ಯಾಧ್ಯಕ್ಷರು ಸೂಚಿಸಿದ್ದಾರೆ. ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಎರಡೂ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ, ಶಿಕ್ಷಕರ ಕ್ಷೇತ್ರದ ದ.ಕ. ಜಿಲ್ಲಾ ಚುನಾವಣಾ ಸಂಚಾಲಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ನೈರುತ್ಯ ಪದವೀಧರ ಮತ್ತು
2023ರಲ್ಲಿ ಪ್ರಪಂಚದಲ್ಲಿ 1,153 ಜನರಿಗೆ ಮರಣದಂಡನೆ ನೆರವೇರಿಸಿದ್ದು ಇದು ದಶಕದಲ್ಲೇ ಅತಿ ಹೆಚ್ಚು ಎಂದು ಲಂಡನ್ ಮೂಲದ ಅಮ್ನೆಸ್ಟಿ ಇಂಟರ್ನಾ್ಯಶನಲ್ ಹೇಳಿದೆ. ಇಷ್ಟೊಂದು ಮರಣದಂಡನೆ ನೆರವೇರಿರುವುದು 2015ರ ಬಳಿಕ ಅತಿ ಹೆಚ್ಚಿನದಾಗಿದೆ. 2023ರಲ್ಲಿ ಮರಣದಂಡನೆ ನೆರವೇರಿದ ಪ್ರಮಾಣವು 2022ಕ್ಕಿಂತ 30 ಶೇಕಡಾ ಹೆಚ್ಚು. ಮರಣದಂಡನೆ ಶಿಕ್ಷೆ ತೀರ್ಪು ನೀಡಿಕೆ ಕೂಡ 2023ರಲ್ಲಿ 20 ಶೇಕಡಾ ಅಧಿಕರಿಸಿದೆ ಎಂದು ಅಮ್ನೆಸ್ಟಿ ಇಂಟರ್ನಾ್ಯಶನಲ್ ಹೇಳಿದೆ. ಹಾಗಾದರೂ
ಪ್ರಚಾರ ನಡೆಸಬಾರದ 48 ಗಂಟೆಗಳ ಕಾಲ ಧ್ಯಾನ ಮಾಡುವ ಮೋದಿಯವರ ಕಾರ್ಯವು ಸ್ಪಷ್ಟವಾಗಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಜೂನ್ 1ರಂದು ಮೋದಿಯವರ ವಾರಣಾಸಿ ಕ್ಷೇತ್ರಕ್ಕೂ ಸೇರಿ ಕೊನೆಯ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಅದರಲ್ಲಿ ಲಾಭ ಪಡೆಯಲು ಪ್ರಧಾನಿ ಮೋದಿಯವರು ಪ್ರಚಾರ ಮಾಡಬಾರದ 48 ಗಂಟೆಗಳ ಸದ್ದಿಲ್ಲದ ಕಾಲವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಮತದಾರರ ಮೇಲೆ ಧಾರ್ಮಿಕ
ಮೂಡುಬಿದಿರೆ: ಬಹು ವಿರಳವಾದ ವ್ಯಕ್ತಿತ್ವವನ್ನು ಹೊಂದಿದ್ದ ಶಿವರಾಮ ಕಾರಂತರು ತಮಗೆ ಅನಿಸಿದ್ದನ್ನು, ಮನಸ್ಸಿಗೆ ಬಂದದನ್ನು ನೇರವಾಗಿ ಹೇಳುತ್ತಿದ್ದರಲ್ಲದೆ ವಿಮರ್ಶೆ ಮಾಡಿ ಜೀವನ ಮಾಡು ಎಂಬ ವಿಚಾರವನ್ನು ಬಿಟ್ಟು ಹೋದವರು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅವರು ಶಿವರಾಮ ಕಾರಂತ ಪ್ರತಿಷ್ಠಾನ ಮೂಡುಬಿದಿರೆ ಇದರ ವತಿಯಿಂದ ಮೂಡುಬಿದಿರೆ ಕನ್ನಡ ಭವನದ ಮಹಾಕವಿ ರತ್ನಾಕರ ವರ್ಣಿ ವೇದಿಕೆಯಲ್ಲಿ ನಡೆದ 2023ನೇ
ತನ್ನ ಜೀವನದ್ದುದ್ದಕ್ಕೂ ಸಮಾಜ ಸೇವೆಯನ್ನೇ ಮೈಗೂಡಿಸಿಕೊಂಡು ಬಂದಿರುವ ಸಮಾಜರತ್ನ ದಿವಂಗತ ಲೀಲಾಧರ ಕೆ. ಶೆಟ್ಟಿ ರವರ ಕನಸಿನ ಕೂಸಾದ ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯನ್ನು ಅವರ ಕನಸಿನಂತೆ ಸ್ವಚ್ಛ ಮತ್ತು ಸುಂದರ ಸಂಸ್ಥೆಯನ್ನಾಗಿ ಕಟ್ಟಿ, ಬೆಳೆಸುವಲ್ಲಿ ವಿ ಮೇಕ್ ಸಮ್ ವನ್ ಸ್ಮೈಲ್ ಹೆಲ್ಪಿಂಗ್ ಹ್ಯಾಂಡ್ ಹೆಸರಿನ ಸಮಾನ ಮನಸ್ಕರ ತಂಡವು ನಡೆಸುತ್ತಿರುವ ಮಹತ್ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಸಮಾನ ಮನಸ್ಕ ಯುವಕರು ಜತೆಗೂಡಿ ವಿ ಮೇಕ್ ಸಮ್
ಪುತ್ತೂರು: ರಾಜ್ಯ ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡರೂ, ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ಹೇಳಿದರು.
ಬ್ರಹ್ಮಾವರ: ಶಿಕ್ಷಣ ಕ್ರಾಂತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ 129 ವರ್ಷದ ಸರಕಾರಿ ಹಿರೀಯ ಪ್ರಾಥಮಿಕ ಶಾಲೆಯಲ್ಲಿ 669 ವಿದ್ಯಾರ್ಥಿಗಳನ್ನು ಹೊಂದಿ ತರಗತಿ ಕೊಠಡಿಯ ಸಮಸ್ಯೆಗೆ ದಾನಿಯೊಬ್ಬರು 2 ಮಹಡಿಯ 8 ತರಗತಿ ಕೊಠಡಿಯನ್ನು ನಿರ್ಮಿಸಿ ಕೊಟ್ಟು ಈ ಶೈಕ್ಷಣಿಕ ವರ್ಷಕ್ಕೆ ಕೊಡುಗೆಯಾಗಲಿದೆ. ಗ್ರಾಮೀಣ ಭಾಗದ ಹಾಲಾಡಿಯ ಎಚ್ ಎಸ್ ಶೆಟ್ಟಿಯವರು ಸರಕಾರಿ ಕನ್ನಡ ಶಾಲೆಯಲ್ಲಿ ಕಲಿತು ವಿಶ್ವ ಮಟ್ಟದಲ್ಲಿ ಉದ್ಯಮಿಯಾಗಿ ಗುರುತಿಸಿಕೊಂಡು ಉಡುಪಿ ಜಿಲ್ಲೆ ಸೇರಿದಂತೆ ಅನೇಕ
ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ 26 ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005 ನೇ ವರ್ಷದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್




























