Home Blog Left SidebarPage 523

ಮಲ್ಪೆ : ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್

ಉಡುಪಿಯ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಮಲ್ಪೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಇದೇ ವೇಳೆ ಮಲ್ಪೆಯ ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿದರು.ಈ ವೇಳೆ ಮಾತನಾಡಿದ ಅವರು ಬಿಜೆಪಿ ಪಕ್ಷವು ಸುಳ್ಳು ಭರವಸೆಯನ್ನು ನೀಡಿ ಮತ ಪಡೆದು ಯಾವ ಕೆಲಸವನ್ನು ಮಾಡದೆ ಮೋಸ ಮಾಡಿದೆ. ಮುಂಬರುವ ಚುನಾವಣೆಯಲ್ಲಿ ಗೆದ್ದು ನಾನು ಶಾಸಕನಾದರೆ ಮೀನುಗಾರರ

ಸಿನ್ಯಾಪ್ಸ್ 2023 ವಾರ್ಷಿಕ ಕ್ರೀಡೋತ್ಸವ

ಮಂಗಳೂರಿನ ಸಿಟಿ ಸಮೂಹ ಸಂಸ್ಥೆಗಳು ಹಾಗೂ ಕೈಲ್ಕೆರೆ ರುಕ್ಮಣಿ ಶೆಟ್ಟಿ ಕಾಲೇಜು ಆಫ್ ನಸಿಂಗ್‌ನ ವಾರ್ಷಿಕ ಕ್ರೀಡೊತ್ಸವವು ಮಂಗಳ ಕ್ರೀಡಾಂಗಣದಲ್ಲಿ ಜರುಗಿತು.ಫಿಟ್ನೆಸ್ ಇನ್‌ಸ್ಟ್ರಕ್ಟರ್ ಹಾಗೂ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ ಕೋಚ್‌ಗಳಾದ ಶ್ರೀ ಕೌಶಿಕ್ ಬೋಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕ್ರೀಡೋತ್ಸವದ ವಿನ್ಯಾಸವನ್ನು (ಸಿನ್ಯಾಪ್ಸ್ 2023) ಅನಾವರಣಗೊಳಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮನ್ನು ಕ್ರೀಡಾಪಟುಗಳಾಗಿ

ಕಾಸರಗೋಡು : ಮೇ 5ರಂದು ಸನ್‍ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಮಳಿಗೆ

ಕಾಸರಗೋಡಿನ ಶಾಂತಿನಗರದಲ್ಲಿ ಸನ್‍ಡ್ರೋಪ್ಸ್ ಸಂಸ್ಥೆಯ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್ ಮೇ 5ರಂದು ಶುಭಾರಂಭಗೊಳ್ಳಲಿದೆ.ಸನ್‍ಡ್ರೋಪ್ಸ್ ಕಂಪ್ಲೀಟ್ ಸೋಲಾರ್ ಆಂಡ್ ವಾಟರ್ ಸೊಲ್ಯೂಶನ್ಸ್‍ನಲ್ಲಿ ಸೋಲಾರ್ ವಾಟರ್ ಹೀಟರ್, ಸೋಲಾರ್ ವಾಟರ್ ಪ್ಯುರಿಫಯರ್, ಸೋಲಾರ್ ಆನ್ ಗ್ರಿಡ್ ಸಿಸ್ಟಮ್ಸ್, ವಾಟರ್ ಪ್ಯೂರಿಪಿಕೇಶನ್ ವೆಸಲ್ಸ್, ಇಲೆಕ್ಟ್ರಿಕಲ್ ವಾಟರ್ ಫಿಲ್ಟ್ರೇಶನ್, ಸೋಲಾರ್ ಪಾನೆಲ್, ಇನ್ವರ್ಟರ್, ಬ್ಯಾಟರಿಗಳು ಮುಂತಾದ ಹಲವು

ಕಾಂಗ್ರೆಸ್ ಅಭ್ಯರ್ಥಿ, ಉದಯ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಲು ಬಿಜೆಪಿ ಒತ್ತಾಯ

ಕಾರ್ಕಳ : ಸಾರ್ವತ್ರಿಕ ಚುನಾವಣೆ ನಡೆಯುವ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ, ಕುಮ್ಮಕ್ಕಿನ ಮೇರೆಗೆ ಅವರ ಅನುಯಾಯಿಗಳು ಪರಸ್ಪರ ದ್ವೇಷ ಭಾವನೆ, ವೈಯಕ್ತಿಕ ನಿಂದನೆ ಮಾಡಿ ಚುನಾವಣಾ ವಾತವರಣವನ್ನು ಕಳುಷಿತಗೊಳಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಕುರಿತು ಕಾರ್ಕಳ ಬಿಜೆಪಿ ಅಧ್ಯಕ್ಷ. ಮಹಾವೀರ ಹೆಗ್ಡೆ ಚುನಾವಣಾಧಿಕಾರಿಗಳಿಗೆ ಮೇ 3ರಂದು ದೂರು ನೀಡಿದ್ದಾರೆ. ಕಾಂಗ್ರೆಸಿನ ಅಭ್ಯರ್ಥಿ ಉದಯ ಶೆಟ್ಟಿಯವರ ಅನುಯಾಯಿಗಳು, ಉದಯ

ಬೆಳ್ತಂಗಡಿ: ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ಜನರು ಉಪಸ್ಥಿತರಿರುವ ಮೂಲಕ ಬಿಜೆಪಿ ಪರವಾದ ಸ್ಪಷ್ಟ ವಾತಾವರಣ ಸೃಷ್ಟಿಯಾಗುತ್ತಿದೆ. ಈ ಮಧ್ಯೆ ಬಿಜೆಪಿ ಯಶಸ್ಸು ನೋಡುತ್ತಿರುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಜೊತೆಗೆ ಕೈ ಜೋಡಿಸುತ್ತಿದ್ದಾರೆ. ನೆರಿಯದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ

ಮೇ 6 : ಸಿಎಂ ಯೋಗಿ ಆದಿತ್ಯನಾಥ್ ಪುತ್ತೂರಿಗೆ

ಪುತ್ತೂರು: ನಕ್ಸಲೈಟ್, ಭಯೋತ್ಪಾದನೆ, ಕಮ್ಯುನಿಸ್ಟ್ ಮೆಂಟಾಲಿಟಿ ಇರುವ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಆರ್ ಎಸ್ ಎಸ್ ಹಿನ್ನಲೆ ಹೊಂದಿರುವ ಹಿಂದೂ ಸಂಘಟನೆ ಭಜರಂಗದಳವನ್ನು ನಿಷೇಧ ಹೇಳಿಕೆ ಜತೆಗೆ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹಿಂದೂಗಳನ್ನು ದಮನ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ.

ತೋಡಾರು ಗ್ರಾಮದಲ್ಲಿ ಉಮಾನಾಥ ಕೋಟ್ಯಾನ್ ಮತಪ್ರಚಾರ : ಕಾಂಗ್ರೆಸ್ ಮುಖಂಡ ಸಚಿನ್ ಶೆಟ್ಟಿ ಬಿಜೆಪಿಗೆ ಸೇರ್ಪಡೆ

ಮೂಡುಬಿದಿರೆ: ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡಾರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಮತ ಪ್ರಚಾರ ನಡೆಸಿದರು.ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಸಚಿನ್ ಶೆಟ್ಟಿ ಅವರು ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಾರ್ಯ ಶೈಲಿಯನ್ನು ಮೆಚ್ಚಿ ಕೋಟ್ಯಾನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ವಕೀಲ ಶಾಂತಿಪ್ರಸಾದ್ ಹೆಗ್ಡೆ,ಪಂಚಾಯತ್ ಸದಸ್ಯರುಗಳಾದ

ಬಡವರಿಗೆ ಅಚ್ಛೇ ದಿನ್ ಬಂದಿಲ್ಲ : ರಮಾನಾಥ ರೈ

ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ ಅಚ್ಛೇದಿನ್ ಬಂದಿದೆಯೇ ಹೊರತು, ಬಡವರಿಗೆ ಅಚ್ಛೇದಿನ್ ಬಂದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಕಕ್ಯಪದವಿನಲ್ಲಿ ನಡೆದ ಪ್ರಚಾರಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಗ್ಯಾರಂಟಿಗಳನ್ನು ಬಿಜೆಪಿಗರು ಲೇವಡಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರ ಉಚಿತ ಅಕ್ಕಿ ಕೊಟ್ಟಾಗ ಇಂತಹುದೇ ಮಾತುಗಳನ್ನಾಡುತ್ತಿದ್ದರು. ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಪಕ್ಷಕ್ಕೆ ಸ್ಪಷ್ಟ ಬಹುಮತ, ಸಮ್ಮಿಶ್ರ ಸರ್ಕಾರ ಬರುವುದಿಲ್ಲ- ಕೋಡಿಮಠ ಶ್ರೀ ಭವಿಷ್ಯ…!

ಶಿವಮೊಗ್ಗ:-ಕೋಡಿಮಠ ಶ್ರೀಗಳು ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ನೀಡಿರುವ ಭವಿಷ್ಯ ಇದೀಗ ಬಾರಿ ಚರ್ಚೆಗಕಾರಣವಾಗಿದ್ದುರಾಜಕೀಯ ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಕುರಿತು ಕೋಡಿಮಠ ಶ್ರೀಗಳಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿಯುತ್ತಾರೆ.ಅವರ ಭವಿಷ್ಯಗಳು ನಿಖರವಾಗಿರುತ್ತವೆ ಎಂಬ ನಂಬಿಕೆ ಇದೆ. ರಾಜ್ಯದಲ್ಲಿ ಪ್ರಸ್ತುತ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಕೋಡಿಮಠ ಶ್ರೀಗಳು ರಾಜಕೀಯದ ಬಗ್ಗೆ ಭವಿಷ್ಯ

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರಿಂದ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮತಯಾಚನೆ

ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ವ್ಯಾಪ್ತಿಯ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮನೆ ಮನೆಗೆ ಬೇಟಿ ನೀಡಿ ಮತಯಾಚಿಸಿದರು