ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ
ಮಂಗಳೂರು ನಗರ ಹಾಗೂ ಸುತ್ತಾಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ(Thumbe Dam) ನಿರಂತರವಾಗಿ ನೀರು ಕಡಿಮೆಯಾಗುತ್ತಿದ್ದು ನೀರಿನ ಸಮಸ್ಯೆ(Water Crisis) ಎದುರಾಗುವ ಬಗ್ಗೆ ಈ ಹಿಂದೆ ವರದಿ ಮಾಡಲಾಗಿತ್ತು. ಈ ಸಂಬಂಧ ಜಿಲ್ಲಾಡಳಿತ ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ತೆಗೆದುಕೊಂಡಿದೆ. ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ಮಂಗಳೂರು ನಗರ ಪಾಲಿಕೆಯ ತುಂಬೆ ಕಿಂಡಿ
ಆಲೂರು : ಕಳೆದ 40 ವರ್ಷಗಳಿಂದಲೂ ಸಹ ಬಿಜೆಪಿಯ ಕಾರ್ಯಕರ್ತನಾಗಿ ತಳಮಟ್ಟದಿಂದ ತಾಲೂಕಿನಲ್ಲಿ ಪಕ್ಷಕಟ್ಟಲು ಸಮವಹಿಸುತ್ತಿದ್ದ ಹಿರಿಯ ಮುಖಂಡರಾದ ಧರ್ಮರಾಜ್ ಬಿಜೆಪಿ ತೊರೆದು ಭವಾನಿ ರೇವಣ್ಣ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.ಆಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಶಾಸಕರು ನಡೆಸಿದ ರೋಡ್ ಶೋನಲ್ಲಿ ಭಾಗವಹಿಸಿದ ಭವಾನಿ ರೇವಣ್ಣ ರವರ ಸಮ್ಮುಖದಲ್ಲಿ ಹಲವಾರು ಜೆಡಿಎಸ್ ಕಾರ್ಯಕರ್ತರ ಎದುರು ಧರ್ಮರಾಜ್ ರವರು ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದರು
ಪುತ್ತೂರು: ಭಾರತದ ಇತಿಹಾಸ ಸಾವಿರಾರು ವರ್ಷ. ಈ ದೇಶ ಸುಮ್ಮನೆ ಬದುಕಿ ಬರಲಿಲ್ಲ. ಸಾಯುವವರನ್ನು ಬದುಕುವ ಹಾಗೆ ಮಾಡಿರುವ, ಜೀವನದ ದೃಷ್ಟಿ ನೀಡಿರುವ ದೇಶ ಭಾರತ, ಎಂದು ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಪುತ್ತಿಲ ಕೆರೆಮನೆ ಕಟ್ಟೆಯಲ್ಲಿ ನಡೆದ ಭಾರತ್ ಮಾತಾ ಪೂಜ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡಿದರು, ಈ ದೇಶ ನಮ್ಮ ಹಿಂದೂಗಳ ದೇಶ. ಹಿಂದುತ್ವವೇ ಮೂಲ ಚಿಂತನೆ ಎಂದು ಬೆಳೆದುಕೊಂಡು ಬಂದಿರುವ ಪಕ್ಷ. ಪಿಎಫ್‍ಐಯಂತಹ ದೇಶದ್ರೋಹದ
ಭಾರತೀಯ ಜನತಾ ಪಾರ್ಟಿ 121 ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವು, ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯ ಕಾಪುವಿನಲ್ಲಿ ನೆರವೇರಿತು ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಮಟ್ಟಾರ್ ರತ್ನಾಕರ ಹೆಗ್ಡೆಯವರು ಬಿಡುಗಡೆಗೊಳಿಸಿದರು. ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಯವರು ಮಾತನಾಡಿ, ಪ್ರಣಾಳಿಕೆಯಲ್ಲಿರುವ ಅಭಿವೃದ್ಧಿಗಳನ್ನು ನೆರವೇರಿಸುದಾಗಿ ಭರವಸೆಯನ್ನು ನೀಡಿದರು. ನಾವೆಲ್ಲರೂ ಕಾಪು
ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಪಚ್ಚನಾಡಿ , ಪೃಥ್ವಿ ಸ್ವಯಂ ಸೇವಕರು ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು , ಶ್ರೀ ದೇವಿ ಮಾತೃ ಮಂಡಳಿ ಪಚ್ಚನಾಡಿ ವತಿಯಿಂದ ರೋಟರಿ ಕ್ಲಬ್ ಆಫ್ ಮಂಗಳೂರು ಮತ್ತು ಯೇನಪೊಯಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಹಕಾರದಲ್ಲಿ ಮಹಿಳೆಯರ ಎಲ್ಲಾ ವಿಧದ ಕ್ಯಾನ್ಸರ್ ತಪಾಸಣೆ ಹಾಗೂ ಉಚಿತ ಚಿಕಿತ್ಸಾ ಶಿಬಿರಇದೇ ಬರುವ ದಿನಾಂಕ 07-05-2023 ರ ಆದಿತ್ಯವಾರ ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಪಚ್ಚನಾಡಿ ದೇವಿನಗರದ ಶ್ರೀ ದೇವಿ
ಕಾಂಗ್ರೆಸ್ ನಿಂದ ಹಿಂದೂ ಸಂಘಟನೆ ಭಜರಂಗದಳ ನಿಷೇಧ ಪ್ರಣಾಳಿಕೆಯ ವಿವಾದದ ನಡುವೆ ಮೇ 6 ಶನಿವಾರ ಬಂಟ್ವಾಳಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಟ್ವಾಳಕ್ಕೆ ಆಗಮಿಸುತ್ತಿದ್ದು ಬೃಹತ್ ರೋಡ್ ಶೋ ನಲ್ಲಿ ಭಾಗಿಯಾಗಲಿದ್ದಾರೆ
ಇದು ನಮ್ಮ ಕೊನೆಯ ಚುನಾವಣೆ, ರಾಜಕೀಯ ನಿವೃತ್ತಿ ಎಂದು ಜನರ ಬಳಿಕ ಕಾಂಗ್ರೆಸ್ ತೆರಳಿ ಮತಯಾಚನೆ ಮಾಡುತ್ತಿದೆ. ಆಂತಹ ಕಾಂಗ್ರೆಸ್ ನಾಯಕರನ್ನು ತಿರಸ್ಕರಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಗುಡುಗಿದ್ದಾರೆ. ಅವರು ಮೂಲ್ಕಿಯ ಕೊಳ್ನಾಡುವಿನಲ್ಲಿ ನಡೆದ ಬಿಜೆಪಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಮ್ಮ ನಾಯಕ ನಿವೃತ್ತಿಯಾಗುತ್ತಿದ್ದಾನೆ. ಅದಕ್ಕಾಗಿ ವೋಟ್ ಕೊಡಿ ಎಂದು ಕಾಂಗ್ರೆಸ್ ಕೇಳುತ್ತಿದೆ.
ಬಂಟ್ವಾಳ: ಭ್ರಷ್ಟ, ಕೋಮುವಾದಿ ಬಿಜೆಪಿ ಆಡಳಿತದಲ್ಲಿ ಜನತೆ ತತ್ತರಿಸಿ ಹೋಗಿದ್ದಾರೆ. ಬೆಲೆಯೇರಿಕೆ, ಕಾರ್ಮಿಕ ವಿರೋಧಿ ನೀತಿಗಳಿಂದ ದುಡಿಯುವ ಜನರ ಬದುಕಿನ ಮೇಲೆ ಗದಾ ಪ್ರಹಾರವಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆ, ರೈತ, ಕಾರ್ಮಿಕರ ಚಳವಳಿಗಳ ಕೇಂದ್ರವಾಗಿದ್ದ ಬಂಟ್ವಾಳವನ್ನು ಬಿಜೆಪಿ ಇಂದು ದ್ವೇಷ ರಾಜಕಾರಣದ ಪ್ರಯೋಗ ಶಾಲೆಯಾಗಿ ಪರಿವರ್ತಿಸಿದೆ. ಬದುಕಿನ ಪ್ರಶ್ನೆಗಳನ್ನು ಕಡೆಗಣಿಸಿ, ಮತಾಂಧತೆಗೆ ಒತ್ತು
ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿನ ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ಶಮನಗೊಂಡಿದ್ದು, ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಜೊತೆಯಾಗಿದ್ದು, ಈ ಬಾರಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಅತ್ಯದಿಕ ಮತಗಳಿಂದ ಗೆಲವು ಸಾದಿಸುವುದು ನಿಶ್ಚಿತ ಎಂದು ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ವೀಕ್ಷಕರಾಗಿ ಆಗಮಿಸಿರುವ ಮಹಾರಾಷ್ಟದ ಮಾಜಿ ಸಚಿವ, ಎಐಸಿಸಿ ಸದಸ್ಯ ಸುನಿಲ್ ಕೇದಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಬುಧವಾರ ಕಡಬ




























