ಜ.27 ರಿಂದ 29 ರ ವರೆಗೆ ಅಯೋಧ್ಯೆಯಲ್ಲಿ “ಸಾವು, ಮರುಹುಟ್ಟು ಮತ್ತು ಪುನರ್ಜನ್ಮ”ದ ಜಿಜ್ಞಾಸೆ ಕುರಿತು ಸಂತರು, ಧಾರ್ಮಿಕ ಚಿಂತಕರು, ವೈದ್ಯಕೀಯ ವಲಯದ ತಜ್ಞರ ಚಿಂತನ – ಮಂಥನ: ಕೆ.ಆರ್. ನಗರದ ಯಡತೊರೆ ಮಠದ ಮಾರ್ಗದರ್ಶನದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ ಬೆಂಗಳೂರು, ಜ, 17; ಜಗದ್ಗುರು ಶಂಕರಾಚಾರ್ಯ ದಕ್ಷಿಣಾಂನಯ ಶೃಂಗೇರಿ ಶಾರಾದಾ ಪೀಠದ ಆಶೀರ್ವಾದದೊಂದಿಗೆ
ವಾದಿರಾಜ್ ಉಪ್ಪೂರ್ ನಿರ್ದೇಶನದ ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಕಳೆದ ಶುಕ್ರವಾರ ಬಿಡುಗಡೆ ಗೊಂಡಿತು. ಹಿರಿಯ ನಿರ್ದೇಶಕ ಕೃಷ್ಣಪ್ಪ ಉಪ್ಪೂರು , ಸಾಹಿತಿ ಯಶವಂತ್ ಬೋಳೂರು , ಯೋಗೀಶ್ ಕಾಂಚನ್ , ಚಿತ್ರದ ನಾಯಕ , ನಾಯಕಿ , ಮುಂತಾದವರು ಪಾಲ್ಗೊಂಡಿದ್ದರು.
ಪುತ್ತೂರು: ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮದ ಕಂಪ ಸಮೀಪ ಯುವತಿಗೆ ವ್ಯಕ್ತಿಯೊಬ್ಬರು ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಇಂದು ಮನೆಯಂಗಳದಲ್ಲೇ ನಡೆದಿದ್ದು ಗಿರಿಜಾ ಎಂಬವರ ಪುತ್ರಿ ಜಯಶ್ರೀ(23ವರ್ಷ) ಮೃತಪಟ್ಟವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೆÇಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಇವಳು ಮನೆಯಲ್ಲಿ ಅಡುಗೆ ಕೆಲಸ ಮಾಡಿಕೊಳ್ಳುತ್ತಿದ್ದಳು.ತಾಯಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು ಇವಳು ಬೊಬ್ಬೆ
ಮಂಗಳೂರು: ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಪಣಂಬೂರಿನ ಐಎಂಸಿ( ಇಂಡಿಯನ್ ಮೊಲಾಸೆಸ್ ಕಂಪೆನಿ)ಯ ನಾಲ್ಕನೇ ಟರ್ಮಿನಲ್ ಉದ್ಯೋಗಿ ಇಂದು ಪಡೀಲ್ ನ ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಮಾರಿಪಳ್ಳ ನಿವಾಸಿ ಮಾಜಿ ಸೈನಿಕರ ಪುತ್ರ ಸುಜಿತ್ ರಾಜ್ (28) ಸಾವನ್ನಪ್ಪಿದವರು. ಜ.16 ರಂದು ರಾತ್ರಿ ಪಾಳಿ ಕರ್ತವ್ಯ ಮುಗಿಸಿ 9 ಕ್ಕೆ ಪಣಂಬೂರಿನಿಂದ ಮಾರಿಪಳ್ಳ ದ ಮನೆ ಕಡೆಗೆ ಹಿಂತಿರುಗುತ್ತಿದ್ದ ಸಂದರ್ಭ
ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ಅಖಿಲ ಭಾರತ ಮಟ್ಟದ ಕೊಂಕಣಿ ಸಾಹಿತ್ಯ ಪ್ರಶಸ್ತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ 2021, ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರ 2021 ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಸಮ್ಮಾನ 2022 ಗಳ ಪ್ರಕಟಣೆಯಾಗಿದೆ. ವರ್ಷದ ಅತ್ಯುತ್ತಮ ಕೊಂಕಣಿ ಸಾಹಿತ್ಯ ಕೃತಿಗೆ ನೀಡಲಾಗುವ ಶ್ರೀಮತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ 2022 […]
ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಇವರ ಪ್ರೊತ್ಸಾಹದೊಂದಿಗೆ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಇದೇ ಬರುವ ಜನವರಿ 22 ರಂದು ಸಂಜೆ 4 ರಿಂದ ರಾತ್ರಿ 10 ರವರೆಗೆ ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳವಾಗಿರುವ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳ, ಇವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ‘ಕೃಷ್ಣ ಗಾರುಡಿ’ ಮತ್ತು
ಮಂಗಳೂರು: ಫೆ.3 ರಿಂದ 6 ರವರೆಗೆ ನಡೆಯಲಿರುವ ನಗರದ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ ಇಂದು ನೆರವೇರಿತು.ಚಾಲನೆ ನೀಡಿ ಮಾತನಾಡಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಯೋಗೇಶ್ವರ ಮಠಾಧೀಶ ಶ್ರೀ ರಾಜಯೋಗಿ ನಿರ್ಮಲನಾಥಜೀ ಮಾರ್ಗದರ್ಶನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ನೆರವೇರಲಿದೆ. ಕದ್ರಿ ಜಾತ್ರೋತ್ಸವದ ಈ ಸುಸಂದರ್ಭದಲ್ಲಿ ಚಪ್ಪರ ಮುಹೂರ್ತ
ನೀವು ಏನಾದ್ರೂ ಕಾರು ಖರೀದಿ ಮಾಡುವ ಪ್ಲಾನ್‍ನಲ್ಲಿದ್ದೀರಾ…. ಹಾಗಾದ್ರೆ ನಿಮಗೆ ರೆನಾಲ್ಟ್ ಒಳ್ಳೆಯ ಆಫರ್ ಕೊಡ್ತಾ ಇದೆ. ಈಗಾಗಲೇ ಹಲವಾರು ಆಫರ್‍ಗಳನ್ನ ನೀಡುತ್ತಾ ಬಂದಿರುವ ರೆನೋ ಮಂಗಳೂರು , ಇದೀಗ ಮತ್ತೊಮ್ಮೆ ಗ್ರಾಹಕರಿಗೆ ಆಫರ್ ಸುರಿಮಳೆ ನೀಡ್ತಾ ಇದೆ.ರೆನ್ಟಾಲ್ ಗ್ರಾಹಕರ ಅಚ್ಚುಮೆಚ್ಚಿನ ಕಾರು.. ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ರೆನಾಲ್ಟ್ ಭರ್ಜರಿ ಆಫರ್‍ಗಳನ್ನು ನೀಡಲು ಸಜ್ಜಾಗಿದೆ. ರೆನಾಲ್ಟ್ ಕಾರಿನ ಮೇಲೆ ಡಿಸ್ಕೌಂಟ್
“ಮುದ್ರಣ ಕ್ಷೇತ್ರದಲ್ಲಿನ ಕಾರ್ಯ ಎರಡು ಮೂರು ದಿನಕ್ಕೆ ಸೀಮಿತವಾದದ್ದಲ್ಲ ನಿರಂತರ ಕೆಲಸವನ್ನು ಒಳಗೊಂಡಿದ್ದು ಜನರ ನಿರೀಕ್ಷೆಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುವುದು ಅತಿ ಮುಖ್ಯವಾಗುತ್ತದೆ “ಎಂದು ಉಜಿರೆಯ ಮಂಜುಶ್ರೀ ಪ್ರಿಂಟಿಂಗ್ ಪ್ರೆಸ್ ನ ವ್ಯವಸ್ಥಾಪಕ ಶೇಖರ್ ಟಿ ಹೇಳಿದರು. ಉಜಿರೆ ಶ್ರೀ ಧ ಮಂ ಕಾಲೇಜಿನ ಕನ್ನಡ ವಿಭಾಗವು ಆಯೋಜಿಸಿದ “ಮುದ್ರಣ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು” ಎಂಬ ವಿಷಯದ ಕುರಿತಾದ
ಉಜಿರೆ: ನಮ್ಮ ಪರಂಪರೆ ಶ್ರೇಷ್ಠ ಇತಿಹಾಸದ ಸಂರಕ್ಷಣೆ ಅತ್ಯಗತ್ಯ. ವಿದ್ಯಾರ್ಥಿಗಳು ಈಗಿನಿಂದಲೇ ಈ ದಿಶೆಯಲ್ಲಿ ಜಾಗೃತರಾಗಿರಬೇಕೆಂದು ಮುಖ್ಯ ಅತಿಥಿಗಳಾದ ಡಾ. ದಿವಾಕರ್ ಕೆ ರವರು ತಿಳಿಸಿದರು. ಇತ್ತೀಚೆಗೆ ಉಜಿರೆ ಎಸ್ ಡಿ ಎಂ. ಪದವಿ ಕಾಲೇಜಿನಲ್ಲಿ “ಐತಿಹಾಸಿಕ ಪರಂಪರೆ ಉಳಿಸಿ” ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭವು ನೆರವೇರಿತು. ಇದರ ಅಭ್ಯಾಗತರಾಗಿ ಆಗಮಿಸಿದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.


























