ಉಳ್ಳಾಲ: ಯುವಕನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಅಸೈಗೋಳಿ ನಿವಾಸಿ ಜಯರಾಮ್ ಶೆಟ್ಟಿ ಎಂಬವರ ಪುತ್ರ ಅಭಿಲಾಷ್(35) ಆತ್ಮಹತ್ಯೆಗೆ ಶರಣಾದವರು. ಬೆಳಿಗ್ಗೆ ಎಂದಿನಂತೆ ವಾಕಿಂಗ್ ಗೆ ತೆರಳಿದ್ದ ಅಭಿಲಾಷ್ , ವಾಪಸ್ಸಾಗಿ ಮನೆಯಲ್ಲೆ ಇದ್ದರು. ತಾಯಿ ಮದುವೆಗೆಂದು ತೆರಳಿದ್ದ ಸಂದರ್ಭ, ತಂದೆ
ಮಂಜೇಶ್ವರ : ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ನಗರದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಸಮದ್ ಎಂಬವರ ಪುತ್ರ ಶೆಹಝಾದ್ (2) ಸಾವನ್ನಪ್ಪಿದ ದುರ್ದೈವಿ. ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿದೆ. ಶುಚೀಕರಣಕ್ಕಾಗಿ ತೆರೆದಿಟ್ಟ ಮನೆಯ ಅಂಗಳದ ಹಿಂಬಾಗದಲ್ಲಿರುವ ತ್ಯಾಜ್ಯ ಗುಂಡಿಗೆ ಬಾಲಕ ಆಟವಾಡುತ್ತಿರುವ ಮಧ್ಯೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಬಾಲಕನನ್ನು ಮೇಲಕ್ಕೆತ್ತಿ ಆಸ್ಪತೆಗೆ ಸಾಗಿಸಿದರೂ
ಕರ್ನಾಟಕ ಡಿಜಿಟಲ್ ಎಕಾನಮಿ, ಮಿಷನ್, ಕೆ-ಟೆಕ್ ಮತ್ತು ಬಿಯಾಂಡ್ ಬೆಂಗಳೂರು ಸಹಯೋಗದಲ್ಲಿ ಮಂಗಳೂರು ಟೆಕ್ನೋವಾನ್‍ಝ ಡಿಸೆಂಬರ್ 16 ಮತ್ತು 17ರಂದು ನಗರದ ಡಾ. ಟಿಎಂಎಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆಯಲಿದೆ. ಡಿ.17ರಂದು ಬೆಳಿಗ್ಗೆ 6.30ಕ್ಕೆ ವಾಕಥಾನ್ ನಡೆಯಲಿದೆ. ಬೆಳಗ್ಗೆ 10ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಇಲೆಕ್ಟ್ರಾನಿಕ್ಸ್, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ
ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ದ.ಕ.ಜಿ.ಪ.ಹಿ.ಪ್ರಾ ಶಾಲೆ ಕುಟ್ಟಿಕಳ ಶಾಲೆಯ ಮಕ್ಕಳನ್ನು ಅಪಹರಣ ಮಾಡಲು ವಿಫಲಯತ್ನ ಮಾಡಿದವರನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ತನಿಖೆ ನಡೆಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ಮನವಿಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ್, ವಿಶ್ವ ಹಿಂದೂ ಪರಿಷದ್ ಪ್ರಖಂಡ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ, ಪ್ರಖಂಡ
ಉಪ್ಪಿನಂಗಡಿ: ಓವರ್‍ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್‍ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಟ್ರಾಕ್ಟರ್‍ನ ಹಿಂಬದಿಯ ಟ್ರಾಲಿ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ್ದು, ಘಟನೆಯಿಂದ ಅದೃಷ್ಟವಶಾತ್ ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ನೆಲ್ಯಾಡಿ ಕಡೆಯಿಂದ ಬಿ.ಸಿ.ರೋಡು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯು ಅದೇ ಮಾರ್ಗವಾಗಿ
ಇದೇ ತಿಂಗಳ 17 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ ಎಂದು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಮಾದ್ಯಮದ ಜೊತೆ ಮಾತನಾಡಿ ಈ ತಿಂಗಳ 17ರಂದು ವಸಂತ ವಿನ್ಯಾಸ ಪುಸ್ತಕ ಬಿಡುಗಡೆ ಗೊಳಿಸಿ ನಂತರ ಕಾಂಗ್ರೆಸ್ ವತಿಯಿಂದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತರ ಹುರಿದುಂಬಿಸಲು ಪಕ್ಷ ಬಲವರ್ಧನೆ ಮತ್ತು ಪಕ್ಷ
ಕುಂದಾಪುರ : ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್
ಮೂಡುಬಿದಿರೆ: ದೇಶಿಯ ಸಂಸ್ಕೃತಿಯನ್ನು ಆಳ್ವಾಸ್ ನುಡಿಸಿರಿ, ವಿರಾಸತ್ ಮುಖೇನ ಕಳೆದ ಎರಡುವರೆ ದಶಕಗಳಲ್ಲಿ ಸಾದರಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಈ ಬಾರಿ ಒಂದು ವಾರಗಳ ಅಂತಾರಾಷ್ಟ್ರೀಯ ಸ್ಕೌಟ್‍ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯನ್ನು ಆಯೋಜಿಸುತ್ತಿದೆ. ಈ ಬಾರಿ ಜಾಂಬೂರಿಗೆ ವಿಶೇಷವಾಗಿ ಕೃಷಿ ಮತ್ತು ವಿಜ್ಞಾನ ಮೇಳಗಳು ವಿಶೇಷ ಮೆರುಗು ನೀಡಲಿದೆ. ಕೃಷಿ ಮಹತ್ವವನ್ನು ಬಿಂಬಿಸುವ ನಿಟ್ಟಿನಲ್ಲಿ ಜಾಂಬೂರಿಯಂದು ಆಳ್ವಾಸ್ ಆವರಣದ ಸುಮಾರು 12 ಎಕರೆ
ಬೆಳ್ತಂಗಡಿ: ಆಟೋ ಮತ್ತು ಸ್ಕೂಟರ್ ಪರಸ್ಪರ ಢಿಕ್ಕಿ ಹೊಡೆದು ಪ್ರಗತಿಪರ ಕೃಷಿಕರೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯ ಕಾಶಿಪಟ್ಟ ಗ್ರಾಮದಲ್ಲಿ ನಡೆದಿದೆ.ಕೊಕ್ರಾಡಿ- ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಹಂಬಡ ನಿವಾಸಿ,ನಿತ್ಯಾನಂದ ಪೂಜಾರಿ (48) ಮೃತಪಟ್ಟ ದುರ್ದೈವಿ. ನಿತ್ಯಾನಂದ ಪೂಜಾರಿ ಅವರು ಶಿರ್ತಾಡಿ ಕಡೆಯಿಂದ ಪೆರಾಡಿಯತ್ತ ಸ್ಕೂಟರ್‌ನಲ್ಲಿ ಸಾಗುತ್ತಿದ್ದರು. ವಿರುದ್ಧ
ಡಿ.16ರವರೆಗೆ ಮ್ಯಾಂಡಸ್ ಚಂಡಮಾರುತದಿಂದ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ, ಈ ವೇಳೆ ಸಂಭವಿಸುವ ಅನಾಹುತವನ್ನು ತಡೆಗಟ್ಟಲು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಂಗಳೂರು ಕೋಸ್ಟ್‍ಗಾರ್ಡ್ ನೀಡಿರುವ ಹವಾಮಾನ ಮುನ್ಸೂಚನೆ ಆಧರಿಸಿ ಅವರು ಎಚ್ಚರಿಸಿದ್ದಾರೆ.




























