ಮಂಗಳೂರಿನ ಹೊರವಲಯದ ಮಳಲಿಪೇಟೆ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಇಂದು ವಜಾಗೊಳಿಸಿದೆ.ಮಳಲಿ ಮಸೀದಿ ಪ್ರಕರಣದಲ್ಲಿ ಮಸೀದಿಯು ವಕ್ಫ್ ಆಸ್ತಿಯಾಗಿರುವ ಕಾರಣ ಈ ಪ್ರಕರಣದ ವಿಚಾರಣೆಗೆ ವಕ್ಫ್ ಸಂಬಂಧಿತ ಕೋರ್ಟ್‍ಗಳು ಇರುವುದರಿಂದ ಈ ಪ್ರಕರಣವನ್ನು ವಿಚಾರಣೆ
ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9 ರಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತರು. ಜಯಕರ ಪೂಜಾರಿ ರವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪಡುಕುಡುರು ಗ್ರಾಮದ ಒಳಗುಡ್ಡೆ ,ಹಳೆಮಜಲು ನಿವಾಸಿ ಪ್ರೇಮ ಪೂಜಾರ್ತಿ ವಾಸಿಸುವ ಮನೆಗೊಂದು ಬಾಗಿಲಿಲ್ಲ, ಕಿಟಕಿಗಳಂತೂ ಇಲ್ಲವೇ ಇಲ್ಲ,ಶೌಚಲಯಕ್ಕೆ ಬಯಲೇ ಗತಿ, ಒಂದೊತ್ತು ಊಟಕ್ಕೂ ಗತಿಯಿಲ್ಲದೇ ಪ್ರೇಮಕ್ಕನ ಬದುಕು ನಿಜಕ್ಕೂ ಕರುಳು ಹಿಂಡಿಸುವOತಹದ್ದು. ಕೆಲವು ವರುಷಗಳ ಹಿಂದೆ ಬಂಡೆಗಳ ಮೇಲೆ ವಾಸ ಮಾಡುತ್ತಿದ್ದ ಪ್ರೇಮಕ್ಕನ ಪರಿಸ್ಥಿತಿ ಕಂಡು ಕೆಲವು ಸಾಮಾಜಿಕ ಕಾರ್ಯಕರ್ತರು ಪುಟ್ಟದ್ದೊಂದು ಸೂರು ಕಟ್ಟಿಕೊಡಲು ಮುಂದಾಗಿದ್ದರು.ಅರ್ಧ
ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ಇಂದು ನೀಡುವ ಸಾಧ್ಯತೆ ಇದೆ. ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‍ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆ ವಾದ ವಿವಾದ ನಡೆದು ಕಳೆದ ಅಕ್ಟೋಬರ್ 17ರಂದು ಆದೇಶವನ್ನು ಮತ್ತೆ
ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಯಾರೋ ಖದೀಮರು ಎಗರಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷಂಪ್ರತಿ ನಡೆಯುವ ಮೆಚ್ಚಿ ಜಾತ್ರೆಗೆ ಅಪಾರ ಮಹಿಮೆ ಇದೆ. ಬೇರೆ ಬೇರೆ ಊರಿನ ಸಾವಿರಾರು ಭಕ್ತರು ಇಲ್ಲಿನ ಜಾತ್ರೆಯಲ್ಲಿ ಭಾಗವಹಿಸುತ್ತಾರೆ.ಈ ಮಾರ್ಗದಿಂದ ಹಾದು ಹೋಗುವ ಅನೇಕ ಭಕ್ತರು ಕ್ಷೇತ್ರದ ಎದುರು ತಮ್ಮ ವಾಹನವನ್ನು
ವಿಟ್ಲ: ಸಮಸ್ಯೆಗಳ ಕೂಪವಾಗಿ ವಿಟ್ಲ ಪಟ್ಟಣ ಮಾರ್ಪಾಡಾಗಿದೆ. ಸಮಸ್ಯೆಯಿಂದ ಕಂಗಾಲಾದ ಜನಅವರ ಕಷ್ಟಗಳನ್ನು ನಮ್ಮಲ್ಲಿ ಹೇಳುವ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಅದ್ದರಿಂದ ಬಿಜೆಪಿಯ ಕಾರ್ಯವೈಖರಿ ಏನೆಂಬುದು ಜನರಿಗೆ ಮನದಟ್ಟಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಅವರು ವಿಟ್ಲ ಪಟ್ಟಣ ಪಂಚಾಯತ್ ನ ದುರವಸ್ಥೆಯ ವಿರುದ್ಧ ವಿಟ್ಲ – ಉಪ್ಪಿನಗಂಡಿ ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ನಗರ ಪಂಚಾಯತ್ ವತಿಯಿಂದ
ಭಾರತೀಯ ಮಜ್ದೂರು ಸಂಘದ ಕುಟುಂಬ ಮಿಲನ ಕಾರ್ಯಕ್ರಮಕ್ಕೆ ಸಂಬಂಧಿಸಿದ ಯಾವುದೇ ಅನುಮತಿ ಇಲ್ಲದ, ಅನಧಿಕೃತ ಫ್ಲಕ್ಸ್ ಬ್ಯಾನರ್ ಅಳವಡಿಕೆ ಸಂದರ್ಭದಲ್ಲಿ ವಿದ್ಯುತ್ ಅಪಘಾತ ಸಂಭವಿಸಿ ಅಮಾಯಕ ಯುವಕನೊರ್ವ ಬಲಿಯಾದ ಘಟನೆ ದುರದೃಷ್ಟಕರ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಬೆಳ್ತಂಗಡಿ ತಾಲೂಕು ಸಮಿತಿ ಹೇಳಿದೆ. ತಾಲೂಕಿನಾದ್ಯಂತ ಪ್ರಚಾರ, ಪ್ರತಿಷ್ಠೆಗೊಸ್ಕರ ಸ್ಥಳೀಯಾಡಳಿತದ ಅನುಮತಿ ಪಡೆಯದೆ, ಅನಧಿಕೃತವಾಗಿ ಪ್ಲೆಕ್ಸ್ , ಬ್ಯಾನರ್ ಅಳವಡಿಸುವ ಪ್ರಚಾರ ರಾಜಕೀಯದ
ಬಂಟ್ವಾಳ: ಕಳೆದ ಮೂರು ತಿಂಗಳ ಹಿಂದೆ ಬಂಟ್ವಾಳ ತಾಲೂಕಿನ ಜನ ಮನ ಗೆದ್ದ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯಿಂದ ವಸ್ತ್ರಗಳ ಮಾರಾಟ ಮೇಳ ನವೆಂಬರ್ 10, ಗುರುವಾರದಿಂದ ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸಭಾಂಗಣದಲ್ಲಿ ಪುನಾರಂಭಗೊಳ್ಳಲಿದೆ. ಗ್ರಾಹಕರ ಬೇಡಿಕೆಗೆ ಸ್ಪಂದಿಸಿ ಮತ್ತೆ ಒಂದು ತಿಂಗಳ ಕಾಲ ಎಲ್ಲಾ ವಯೋಮಾನದ ಜನರ ಮನಕೊಪ್ಪುವ ಬಟ್ಟೆಗಳ ಮಾರಾಟ ಇಲ್ಲಿ ನಡೆಯಲಿದೆ. ಗ್ರಾಹಕರು ಖರೀದಿಸುವ ಪ್ರತಿಯೊಂದು ಬಟ್ಟೆಯ ಬೆಲೆ ಕೇವಲ 199 ಆಗಿದ್ದು ಅತ್ಯಂತ ಉತ್ತಮ
ಕಾರ್ಕಳ: ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಚಂದ್ರ ಗ್ರಹಣದ ಭಾಗಶಃ ಗೋಚರವಾಯಿತು . ಚಂದ್ರಗ್ರಹಣ ಮೋಕ್ಷಕಾಲದ ಬಳಿಕ ಕಾರ್ಕಳದ ಪ್ರಮುಖ ದೇವಾಲಯಗಳಲ್ಲಿಗರ್ಭಗುಡಿ ಸ್ವಚ್ಚ ಗೊಳಿಸಿ ಪೂಜಾ ವಿಧಿವಿಧಾನಗಳು ನಡೆದವು. ಕಾರ್ಕಳ ತಾಲೂಕಿನ ಪ್ರಸಿದ್ದ ವೆಂಕಟರಮಣ ದೇವಾಲಯ , ಅನಂತ ಶಯನ ದೇವಾಲಯ, ಮುಖ್ಯಪ್ರಾಣ ದೇವಾಲಯ, ಹಿರ್ಗಾನ ಮಹಾಲಕ್ಷ್ಮಿ ದೇವಸ್ಥಾನ , ಹೆಬ್ರಿಯ ಅನಂತ ಪದ್ಮನಾಭ ದೇವಾಲಯ , ಅಜೆಕಾರು ವಿಷ್ಣುಮೂರ್ತಿ ದೇವಾಲಯಗಳಲ್ಲಿ ಸ್ವಚ್ಚತಾ ಕಾರ್ಯಗಳು ನಡೆದು ದೇವರಿಗೆ
ಸುರತ್ಕಲ್, ನ.೮: ದೇಶದಲ್ಲಿ ೩೬ ಅಕ್ರಮ ಟೋಲ್‌ಗೇಟ್‌ಗಳಿರುವುದನ್ನು ಒಪ್ಪಿಕೊಂಡಿರುವ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿಯವರೇ ತೆರವುಗೊಳಿಸಲಾಗುವುದು ಎಂದು ಲೋಕಸಭೆಯಲಿ ಹೇಳಿದ ಬಳಿಕವೂ ಸಂಸದರಾಗಿ ಸುರತ್ಕಲ್ ಅಕ್ರಮ ಟೋಲ್‌ಗೇಟ್ ತೆರವುಗೊಳಿಸಲು ಸಾಧ್ಯವಾಗದಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಜನಪ್ರತಿನಿಧಿಯಾಗಿರಲು ಅರ್ಹರಲ್ಲ ಎಂದು ಐವನ್ ಡಿಸೋಜಾ ಹೇಳಿದರು.ಸುರತ್ಕಲ್ ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ




























