ಮಂಗಳೂರಿನ ನವಭಾರತ್ ವೃತ್ತದ ಓಷಿಯನ್ ಪರ್ಲ್‍ನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ಸಿಕ್ಕಿತ್ತು. ಸೆ.8ರಿಂದ ಸೆ.11ರ ವರೆಗೆ ಚಿನ್ನ -ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಮುಳಿಯ ಚಿನ್ನಾಭರಣ ಮತ್ತು ಕಿಸ್ನ ಡೈಮಂಡ್ ಆಭರಣಗಳ ಪ್ರದರ್ಶನ ಮತ್ತು ಮಾರಾಟದ
ಮಂಗಳೂರಿನ ಶಕ್ತಿನಗರದ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮ, ಸಡಗರಿಂದ ಆಚರಿಸಲಾಯಿತು.ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿ ಗೌತಮ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಮ್.ಎಸ್. ಡಿಎಸ್‍ಎಮ್ ಕಿಶನ್ ಕುಮಾರ್, ಲಯನ್ 317 ಡಿ ಡಿಸ್ಟ್ರಿಕ್ ಸತೀಶನ್ ಡಿ, ಯುಎಸ್‍ಎಯ ಟೆಥರ್ಪಿಯ ಚೀಪ್ ಪ್ರೊಡಕ್ಟಿವಿಟಿ ಅಫೀಸರ್ ಮ್ಯಾಥ್ಯೂ ಟೇಲರ್ ಸಲಹಾ ಸಮಿತಿಯ ಜ್ಯೋತಿಕಾ ಆಳ್ವಾ ಅವರು
ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಮೂಡುಬಿದಿರೆಯ ರಿಂಗ್ ರೋಡ್ ಪ್ರೀತಮ್ ಗಾರ್ಡನ್ ಬಳಿ, ಅಥವಾ ರಿಂಗ್ ರೋಡ್ ಒಂಟಿಕಟ್ಟೆ/ಅಲಂಗಾರ್ ಜಂಕ್ಷನ್ ನಲ್ಲಿ ಅವಕಾಶ ಮಾಡಿಕೊಡಬೇಕೆಂದು ಮೂಡುಬಿದಿರೆ ತಾಲೂಕು ಹಿಂದು ಜಾಗರಣಾ ವೇದಿಕೆಯು ಮೂಡುಬಿದಿರೆ ಪುರಸಭೆಯ ಅಧ್ಯಕ್ಷ ಪ್ರಸಾದ್ ಕುಮಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂಧರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಯೋಜಕ್ ಸಮಿತ್ ರಾಜ್ ದರೆಗುಡ್ಡೆ,
ಗುಜರಾತಿನ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳ ಬಿಡುಗಡೆಯನ್ನು ವಿರೋಧಿಸಿ., ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳದ ಆರೋಪಿ ಮುರುಘಾ ಮಠದ ಶಿವಮೂರ್ತಿಯವರ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಡಿವೈಎಫ್ಐ, ಜೆಎಮ್ಎಸ್, ಎಸ್ಎಫ್ಐ, ಡಿಎಚ್ಎಸ್ ಮತ್ತು ಸಮಾನ ಮನಸ್ಕ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಇಂದು (7-09-2022) ಮಂಗಳೂರು ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನಾ ಪ್ರದರ್ಶನ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ಜಿಲ್ಲಾ
ಬಿಎನ್‍ಐ ಮಂಗಳೂರು ಮೊದಲ ಆವೃತ್ತಿಯ ಬಿಗ್ ಬ್ರ್ಯಾಂಡ್ಸ್ ಎಕ್ಸ್‍ಪೋವನ್ನು ಸೆಪ್ಟಂಬರ್ 10 ಮತ್ತು 11ರಂದು ಮಂಗಳೂರಿನ ಟಿಎಮ್‍ಎ ಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ಆಯೋಜಿಸುತ್ತಿದ್ದು, ಒಟ್ಟು 80 ಸ್ಟಾಲ್‍ಗಳು ಎಕ್ಸ್‍ಪೋದಲ್ಲಿ ಪಾಲ್ಗೊಳ್ಳಲಿವೆ.ಬಿಎನ್‍ಐ ಕಳೆದ 37 ವರ್ಷಗಳಿಂದ 75 ದೇಶಗಳಲ್ಲಿ ತನ್ನ ಅಸ್ತಿತ್ವವನ್ನು ಹೊಂದಿರುವ ಜಾಗತಿಕ ವ್ಯಾಪಾರ ಉಲ್ಲೇಖಿತ ಸಂಸ್ಥೆಯಾಗಿದೆ. ಇದೀಗ ಮಂಗಳೂರಿನಲ್ಲಿ ಮೊದಲ
ಮಂಗಳೂರು ಮಹಾನಗರ ಪಾಲಿಕೆ ಆನ್‍ಲೈನ್ ನಲ್ಲಿ ಉದ್ದಿಮೆ ಪರವಾನಿಗೆ, ಆಸ್ತಿ ತೆರಿಗೆ ಆರಂಭಿಸಿದ ಬಳಿಕ ಇ-ಖಾತಾ ನೀಡಿಕೆಯನ್ನು ಡಿಎಂಡಿಎಸ್‍ನಿಂದ ಇ-ಗವರ್ನೆನ್ಸ್‍ಗೆ ವರ್ಗಾಯಿಸಿ ಇನ್ನಷ್ಟು ಸರಳೀಕರಣ ಮಾಡಲಾಗಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. 2020ರಲ್ಲಿ ಜಾರಿಗೆ ಬಂದ ಇ-ಖಾತಾದಲ್ಲಿ ಕೆಲವೊಂದು ತಾಂತ್ರಿಕ ಆಡಚಣೆ ಹಿನ್ನೆಲೆಯಲ್ಲಿ ಖಾತಾ ನೀಡುವಲ್ಲಿ ವಿಳಂಬವಾಗಿತ್ತು. ಆದರೂ ಈಗಾಗಲೇ 23000 ಇ_ಖಾತಾಗಳನ್ನು ವಿತರಿಸಿ ರಾಜ್ಯದ
ಮೂಡುಬಿದಿರೆ: ಮಾರೂರು ಗ್ರಾಮದಲ್ಲಿ 36 ಫಲಾನುಭವಿಗಳ ಪೈಕಿ 30 ಫಲಾನುಭವಿಗಳಿಗೆ ನಿವೇಶನ ಹಂಚಿಕೆಯಾಗಿ ಉಳಿದ 6 ಫಲಾನುಭವಿಗಳ ಅರ್ಜಿಯನ್ನು ತಡೆಹಿಡಿದ ಮಂಗಳೂರಿನ ಹೌಸಿಂಗ್ ಕನ್ಸಲ್ಟೆಂಟ್ ಅಧಿಕಾರಿ ಗಿರೀಶ್ ಅವರನ್ನು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡು ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಿಕೊಡುವಂತೆ ಸೂಚಿಸಿದರಲ್ಲದೆ ಈ ವಿಷಯವನ್ನು ನೀವು ಕೂಡ ಫಾಲೊಅಪ್ ಮಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಇಂದು ಅವರಿಗೆ
ದೇಶದ ಐಕ್ಯತೆಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರು ವಯನಾಡು ಸಂಸದರು ರಾಹುಲ್ ಗಾಂಧೀಜಿಯವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 6 ತಿಂಗಳ ಕಾಲ ಸುಮಾರು 3574 ಕಿಮೀ ಭಾರತ ಐಕ್ಯತಾ ಯಾತ್ರೆ ಪಾದಯಾತ್ರೆ ಇಂದು ಕನ್ಯಾಕುಮಾರಿಯಿಂದ ಪ್ರಾರಂಭಗೊಂಡಿದೆ. ಈ ಯಾತ್ರೆಯ ಯಶಸ್ಸಿಗಾಗಿ ಸರ್ವ ಧರ್ಮಗಳ ಪ್ರಾರ್ಥನಾ ಕೇಂದ್ರಗಳಲ್ಲಿ ಪ್ರಾರ್ಥಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಡಿ ಕೆ ಶಿವಕುಮಾರ್ ಸೂಚನೆ ಮೇರೆಗೆ
ಸೇವಾಸಾಗರ ಟ್ರಸ್ಟ್ ಸಾಗರದ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಜನರ ಸೇವೆಗಾಗಿ ಸೇವಸಾಗರ ಟ್ರಸ್ಟ್ ಮುಂದೆ ಬಂದಿದ್ದು, ಇದೀಗ ನೂತನ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಹೆಚ್ ಹರತಾಳು ಹಾಲಪ್ಪ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹರಾದ ಪಟ್ಟಾಭಿರಾಮ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಸ್
ಓಣಂ ಹಬ್ಬ ಕೇರಳದ ಜನರ ಪ್ರೀತಿಯ ಹಬ್ಬ,ಎಲ್ಲೆಡೆಯು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದ್ದು, ಮಂಜೇಶ್ವರದಲ್ಲಿರುವ ಓಷಿಯನ್ ಎಂಪೈರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಸಂಸ್ಕೃತಿ, ಸಂಪ್ರದಾಯದ ಪ್ರತಿರೂಪವೇ ಓಣಂ ಹಬ್ಬ. ಕೇರಳದ ಜನತೆ ಬಹಳ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಓಣಂ ಅನೇಕ ಆಸಕ್ತಿದಾಯಕ ಆಚರಣೆಗಳನ್ನು ಹೊಂದಿದೆ. ಅತ್ಯಂತ ವರ್ಣರಂಜಿತ ಓಣಂ ಆಚರಣೆಗಳಲ್ಲಿ ಒಂದು ಹೂವಿನ ರಂಗೋಲಿಗಳು




























