ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 6.08.2025 ರಂದು ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ “ಸ್ತನ್ಯಪಾನಕ್ಕೆ ಪ್ರಾಮುಖ್ಯತೆ ನೀಡಿ: ಶಾಶ್ವತ ಬೆಂಬಲ ವ್ಯವಸ್ಥೆಗಳನ್ನು ನಿರ್ಮಿಸಿ” ಎಂಬ ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಕೌಮಾರಭೃತ್ಯ ವಿಭಾಗ ಹಾಗೂ ಎನ್ ಎಸ್ ಎಸ್ ಘಟಕದ
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 6.08.2025 ರಂದು ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ “ಸ್ತನ್ಯಪಾನಕ್ಕೆ ಪ್ರಾಮುಖ್ಯತೆ ನೀಡಿ: ಶಾಶ್ವತ ಬೆಂಬಲ ವ್ಯವಸ್ಥೆಗಳನ್ನು ನಿರ್ಮಿಸಿ” ಎಂಬ ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಕೌಮಾರಭೃತ್ಯ ವಿಭಾಗ ಹಾಗೂ ಎನ್ ಎಸ್ ಎಸ್ ಘಟಕದ ಸಹಭಾಗಿತ್ವದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಡಾ.
ಸುಳ್ಯದ ಅಮರಶಿಲ್ಪಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯತಿಥಿಯ ದಿನವಾದ ಆ.7ರಂದು ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಕುರುಂಜಿ ಪುತ್ಥಳಿಗೆ ಸುಳ್ಯ ಪ್ರೆಸ್ ಕ್ಲಬ್, ಗಾಂಧಿ ಚಿಂತನ ವೇದಿಕೆ ಹಾಗೂ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಯ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು. ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆ ಕುರುಂಜಿಯವರ ಸ್ಮರಣೆ ಮಾಡಿದರು. ಸೂಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ಕೆವಿಜಿ ಸುಳ್ಯಹಬ್ಬ
ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರನ್ನು ಭೇಟಿಯಾಗಿ ಈ ಕೆಳಕಂಡ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿ ಮನವಿಯನ್ನು ಸಲ್ಲಿಸಿದರು. ಅಡಿಕೆ ಬೆಳೆಗಾರರ ಸಹಾಯಧನ ಬಿಡುಗಡೆಗಾಗಿ ಸರ್ಕಾರಕ್ಕೆ ಮನವಿ.ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಯ ಮೂಲಕ ರಾಜ್ಯದ ಅಡಿಕೆ ಕೃಷಿ
ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆಗಳ ಅವಧಿಯಲ್ಲಿ ಮೂರು ಬಾರಿ ಮೇಘಸ್ಪೋಟವಾಗಿದ್ದು, ಭಾರಿ ಪ್ರವಾಹದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಸೇನಾ ಸಿಬ್ಬಂದಿ ಸೇರಿದಂತೆ 59 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಪರಿಹಾರ ತಂಡಗಳಿಂದ ಬೃಹತ್ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಮೊದಲ ಮೇಘಸ್ಫೋಟದಿಂದ ಧಾರಾಲಿ ಗ್ರಾಮದ ಕಡೆಗೆ ಮಣ್ಣು, ಗುಡ್ಡ ಕುಸಿತ, ಕೆಸರು ನೀರು
ಮೂಡುಬಿದಿರೆ: ಇಂಟರ್ ನ್ಯಾಶನಲ್ ಸರ್ಕ್ಯೂಟ್ 2025 ರ ಅಂತಾರಾಷ್ಟ್ರೀಯ ಸೆಲೂನ್ 3- ಫೋಟೋ ಜರ್ನಲಿಸಂ ವಿಭಾಗದಲ್ಲಿ ಡಿಜಿ ಕ್ಲಬ್ ಗೋಲ್ಡ್ ಪ್ರಶಸ್ತಿಗೆ ಛಾಯಾಗ್ರಾಹಕ ರವಿ ಕೋಟ್ಯಾನ್ ಅವರು ಪಾತ್ರರಾಗಿದ್ದಾರೆ. ಮೂಡುಬಿದಿರೆಯಲ್ಲಿ ಸುಮಾರು 3 ದಶಕಗಳ ಕಾಲ ಫೋಟೋಗ್ರಫಿಯಲ್ಲಿ ಕಾರ್ಯನಿರ್ವಹಿಸಿದ ಮಾನಸ ಡಿಜಿಟಲ್‌ನ ರವಿ ಕೋಟ್ಯಾನ್‌ರಿಗೆ ಈ ಬಾರಿ ಅಂತರ್ ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿಗಳು ಲಭಿಸಿದೆ. ವೇಣೂರು ಮಸ್ತಕಾಭಿಷೇಕ -2024ರ ಛಾಯಾಚಿತ್ರಕ್ಕಾಗಿ ಕ್ರೆಡೆನ್ಸ್
ಮೂಡುಬಿದಿರೆ : ಮೆಸ್ಕಾಂ ಇಲಾಖೆಗೆ ಸಂಬಂಧಿಸಿದಂತೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿವೆ ಆದರೆ ತಾಲೂಕಿನಲ್ಲಿ ಮೆಸ್ಕಾಂ ನಡೆಸುವ ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳ ಗಮನ ಸೆಳೆಯೋಣವೆಂದರೆ ಸಭೆ ಯಾವಾಗ ನಡೆಯುತ್ತದೆ ಎಂಬುದರ ಬಗ್ಗೆ ಸಾವ೯ಜನಿಕರಿಗೆ ಮಾಹಿತಿಯೇ ನೀಡುವುದಿಲ್ಲ ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳನ್ನು ಪಾಲಡ್ಕ ಗ್ರಾಮಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಪಂಚಾಯತ್ ಅಧ್ಯಕ್ಷೆ ಅಮಿತಾ ಅಧ್ಯಕ್ಷತೆಯಲ್ಲಿ ನಡೆದ ಮಂಗಳವಾರ
ಕಾಪು ಬಂಟರ ಸಂಘದ ಮಹಾಸಭೆ ಹಾಗೂ ಮಹಿಳಾ ವಿಭಾಗದ ವಿಶಿಷ್ಠ ಮತ್ತು ಶಿಷ್ಠ ಕಾರ್ಯಕ್ರಮಗಳು 12 ಗ್ರಾಮ ಗಳ ಬಂಟ ಬಂಧುಗಳ ಸಮಾಗಮ ಮತ್ತು ಸಹಕಾರದೊಂದಿಗೆ ಕಾಪು ಲಕ್ಷ್ಮೀ ಜನಾರ್ದನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಅನಿವಾಸಿ ಭಾರತೀಯ ಮಸ್ಕತ್ ಉದ್ಯೋಗಿ ಮಲ್ಲಾರ್ ಶಶಿಧರ ಶೆಟ್ರು ಮಾತನಾಡುತ್ತಾ ಆಟಿ ತಿಂಗಳು ಹಾಳಲ್ಲ ಅದು ನಮ್ಮ ಬಾಳು ಬೆಳಗಿಸುವ ತಿಂಗಳು ನಮ್ಮೆಲ್ಲ ಉದ್ಧಾರಕ್ಕೆ ಅದು ಹೆದ್ದಾರಿ ಎಂದರು. ಮುಖ್ಯ ಅಭ್ಯಾಗತರಾಗಿ ಮುಂಬೈ ಉದ್ಯಮಿ ಉದಯ
ಜೇಸಿಐ ಉಪ್ಪುಂದ ಪ್ರಾಂತ್ಯ ಎ, ವಲಯ ೧೫, ಜೇಸಿಐ ಭಾರತ ಇವರ ಆಶ್ರಯದಲ್ಲಿಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಇವರ ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಕಾರ್ಯಕ್ರಮವು ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಪೋಲಿಸ್ ವರಿಷ್ಠಾಧಿಕಾರಿಗಳು ಉಡುಪಿ ಜಿಲ್ಲೆ ಹರಿರಾಮ್ ಶಂಕರ್, ದೀಪ ಬೆಳಗಿದರು. ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು
ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು (ರಿ.) ಉಪ್ಪುಂದ ವಲಯ, ಈ ವರ್ಷದ ಶ್ರಾವಣ ಸಂಧ್ಯಾ ಕಾರ್ಯಕ್ರಮ ಹಾಗೂ ಕಾಶೀ ಸಮಾರಾಧನೆ ಕಾರ್ಯಕ್ರಮದ ಆಮಂತ್ರಣ ಶ್ರೀ ಗುರುನರಸಿಂಹ ಸಭಾಭವನ ಕಿರಿಮಂಜೇಶ್ವರದಲ್ಲಿ ಸಂಭ್ರಮದಲ್ಲಿ ನಡೆಯಿತು.. ಮಹಿಳಾ ವೇದಿಕೆಯಿಂದ ವಿಷ್ಣು ಸಹಸ್ರನಾಮ ಪಟ್ಟಣ, ಗಂಗಾ ಪೂಜೆ ಸಂಭ್ರಮದಲ್ಲಿ ನೆರವೇರಿತು.ನಿವೃತ್ತ ಉಪನ್ಯಾಸಕ ವಾಸುದೇವ ಕಾರಂತ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬ್ರಾಹ್ಮಣರಲ್ಲಿ ಇರುವ




























