Home Blog Left SidebarPage 902

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆತ್ಮನಿರ್ಭರತೆಯ ಯಶೋಗಾಥೆ

ಪಕೋಡಾ ಮಾರಿಯೂ ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಬಹುದು ಎಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಮಾತಿಗೆ ದೇಶದೆಲ್ಲೆಡೆ ಭಾರೀ ಪ್ರತಿಭಟನೆ, ವ್ಯಂಗ್ಯ ಪ್ರದರ್ಶನಗಳು ಕಂಡು ಬಂದಿತ್ತು. ಅದೇ ರೀತಿ ಪ್ರಧಾನಿಯ ಮಾತಿನಲ್ಲಿ ಸತ್ಯಾಂಶವಿದೆ ಎನ್ನುವುದನ್ನು ತೋರಿಸಿಕೊಟ್ಟ ಹಲವು ವಿಚಾರಗಳೂ ದೇಶದ ಜನರ ಗಮನಕ್ಕೂ ಬಂದಿತ್ತು. ಈ ನಡುವೆ ಸ್ವ ಉದ್ಯೋಗದಲ್ಲಿ ತೊಡಗಿಕೊಂಡು

ಸಿಂಧೂರ ಕಲಾವಿದೆರ್ ಕಾರ್ಲ:ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ:  ಸಿಂಧೂರ ಕಲಾವಿದೆರ್ ಕಾರ್ಲ ಇವರು ಪ್ರತೀ ವರ್ಷ ಕೊಡುತ್ತಿರುವ ವಿದ್ಯಾರ್ಥಿ ವೇತನ ಕಾರ್ಯಕ್ರಮ ವು ಸೆಪ್ಟೆಂಬರ್ 19 ರಂದು ದೇವಿಕೃಪಾ ಇಂದಿರಾ ನಗರ ಪುಲ್ಕೇರಿ ಇಲ್ಲಿ ನಡೆಯಿತು.  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ವಿಜಯ ಶೆಟ್ಟಿ ಕಾರ್ಕಳ ಇವರು ಸಿಂಧೂರ ಕಲಾವಿದರು ಜನರಿಗೆ ಮನರಂಜನೆ ನೀಡುವುದರೊಂದಿಗೆ ಸಮಾಜ ಮುಖಿಯಂತ ಉತ್ತಮ ಕೆಲಸಗಳನ್ನು ಮಾಡುತ್ತೀದ್ದು  ತುಂಬಾ ಸಂತೋಷ ದ ವಿಷಯ ಎಂದು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಂಡದ

ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಭಾವಿಸಿಕೊಂಡು ಸಹಾಯ ಮಾಡುವ ಗುಣವಿರಬೇಕು:ಶ್ರೀ ಐಕಳ ಹರೀಶ್ ಶೆಟ್ಟಿ

 ಮಂಗಳೂರು :ನೆರೆಮನೆಯವರ ಅಥವಾ ಇತರರ ಕಷ್ಟಗಳನ್ನು ನೋಡಿ  ಏನಾದರೂ ಸಹಾಯ ಮಾಡಲು ಪ್ರಯತ್ನಿಸಬೇಕು. ನೋಡಿಯೂ ನೋಡದಂತೆ ನನಗೇಕೆ ಬೇಕು ಬೇಡದ ಕೆಲಸವೆಂದು ಸುಮ್ಮನಿರಬಾರದು. ಇತರರ ಕಷ್ಟವನ್ನು ತನ್ನದೇ ಕಷ್ಟವೆಂದು ಸ್ವೀಕರಿಸಿ ಸಾಧ್ಯವಾದ ಸಹಾಯವನ್ನು ಮಾಡಲು ಪ್ರಯತ್ನಿಸಬೇಕು.ಅದುವೇ  ಬದುಕಿನ ಸಾರ್ಥಕತೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ    ಐಕಳ ಹರೀಶ್ ಶೆಟ್ಟಿಯವರು  ಹೇಳಿದರು.      ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಬಾಳೆಪುಣಿ ಸಮೀಪದ ಯರ್ಮಾಜೆ 

ಮಂಗಳೂರಿನ ಜೈಲ್ ರೋಡ್ ಬಳಿ ಮಹಿಳೆಯರಿಗೆ ತಲ್ವಾರ್ ನಿಂದ ಹಲ್ಲೆ

ಮಂಗಳೂರಿನ ಜೈಲ್ ರೋಡ್ ಬಳಿಯ ಇರುವ ಡಯಟ್ ಸಂಸ್ಥೆಯ ಒಳಗೆ ನುಗ್ಗಿದ ದುಷ್ಕರ್ಮಿಯೋರ್ವ ಮೂವರು ಮಹಿಳೆಯರಿಗೆ ತಲ್ವಾರ್ ನಿಂದ ಹಲ್ಲೆ ನಡೆಸಿ ಘಟನೆ ನಡೆದಿದೆ. ಹಲ್ಲೆಗೊಳಗಾದವರನ್ನು ರೀನ, ಗುಣವತಿ, ನಿರ್ಮಲ ಎಂದು ಗುರುತಿಸಲಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಹಾಗೂ ಹಿರಿಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್

ಕಾರಿನಡಿ ಬಿದ್ದ ಬಾಲಕ ಪವಾಡಸದೃಶ ಪಾರು

ಉಳ್ಳಾಲ : ಕಾರಿನಡಿಗೆ ಬಿದ್ದ ಬಾಲಕನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ಬಂಟ್ವಾಳದ ಇರಾ ಬಳಿ ನಡೆದಿದೆ. ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಾನಂದ್ ಎಂಬವರ ಪುತ್ರ ಮನೋಜ್ (12) ಗಾಯಾಳು ಬಾಲಕ. ಆಟವಾಡಲೆಂದು ಮನೆಯಿಂದ ಹೊರ ಓಡಿಬಂದ ಬಾಲಕ ರಸ್ತೆ ದಾಟುವಾಗ ಕಾರು ಆತನ ಮೇಲೆ ಹರಿದಿದೆ. ಕಾರಿನಡಿಗೆ ಬಾಲಕ ಬಿದ್ದು ಎಡಕಾಲು ಮುರಿತಕ್ಕೊಳಗಾಗಿದ್ದು, ಪ್ರಾಣಾಪಾಯದಿಂದ ಪವಾಡಸದೃಶವಾಗಿ ಪಾರಾಗಿದ್ದಾರೆ

ಮೂಡುಬಿದಿರೆ: 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರ ಉದ್ಘಾಟನೆ

ಮೂಡುಬಿದಿರೆ: ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿ ಹೊಂದಿರುವ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ವತಿಯಿಂದ ಮೂಡುಬಿದಿರೆ ಒಂಟಿಕಟ್ಟೆಯಲ್ಲಿರುವ ವೀರ ರಾಣಿ ಅಬ್ಬಕ್ಕ ಸಂಸ್ಕøತಿ ಗ್ರಾಮದ ಕೋಟಿ-ಚೆನ್ನಯ ಕಂಬಳ ಕ್ರೀಡಾಂಗಣದಲ್ಲಿ 15 ದಿನಗಳು ನಡೆಯುವ 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರಕ್ಕೆ ಭಾನುವಾರ ಕಡಲಕೆರೆಯ ಸೃಷ್ಟಿ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಮಾಜಿ ಸಚಿವ, ಮೂಡುಬಿದಿರೆ ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಅಭಯಚಂದ್ರ

ನೀರುಮಾರ್ಗದ ಸುಬ್ರಹ್ಮಣ್ಯ ಭಜನಾ ಮಂದಿರ ಕಳವು ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ

ಮಂಗಳೂರು: ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಮಂಗಳೂರು ಇತ್ತೀಚಿಗೆ ಮಂದಿರದಲ್ಲಿ ನಡೆದ ಕಳವು ಪ್ರಕರಣ, ಗರ್ಭಗುಡಿಯ ಪಾವಿತ್ರ್ಯತೆಗೆ ದಕ್ಕೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳು ಸೇರಿ ಮಂಗಳೂರು ನಗರದ ಹೊರವಲಯದ ನೀರುಮಾರ್ಗದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಹೆಚ್‍ಪಿ ಮುಖಂಡ ಶರಣ್ ಪಂಪ್ವೆಲ್ ಮಾತನಾಡಿ, ಭಜನಾ ಮಂದಿರ ಕೇವಲ ಭಜನ ಕೇಂದ್ರ ಅಲ್ಲ ಅದು

ಕೆಇಬಿ ಅಧಿಕಾರಿಗಳ ಲಂಚಾವತಾರ ಕತ್ತಲಲ್ಲಿ ಮುಳುಗಿರುವ ಜನತೆ

ಸ್ವಾತಂತ್ರ್ಯ ಪೂರ್ವದ ಕನಸಾದ ಪ್ರತಿ ಮನೆಯಲ್ಲೂ ವಿದ್ಯುಚ್ಛಕ್ತಿ ಒದಗಿಸಬೇಕು ಎಂಬ ಯೋಜನೆಯಿಂದ ಇಂದು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ನಮ್ಮ ನಾಯಕರೇ ಹೇಳುವಂತೆ 2 ಸಾವಿರದ ಇಪ್ಪತ್ತ ಐದರ ಒಳಗೆ ಪ್ರತಿ ಮನೆಯಲ್ಲೂ ಸಹ ವಿದ್ಯುತ್ ಇರಬೇಕು ಯಾವುದೇ ಮನೆ ಕತ್ತಲೆಯಲ್ಲಿ ಇರಬಾರದು ಎಂದು ಹೇಳುತ್ತಾರೆ ಆದರೆ ಇಲ್ಲಿರುವ ದಾರಿಯೇ ಬೇರೆಯಾಗಿದೆ ಕೆಲವು ಕೆಇಬಿ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ಲಂಚಾವತಾರ ದಿಂದಾಗಿ ಕೆಲವೊಂದು ಮನೆಗಳು ಇಂದೂ ಕೂಡ

ದೇಶವನ್ನಾಳುವ ಸರಕಾರದ ನೀತಿಗಳನ್ನು ಹಿಮ್ಮೆಟ್ಟಿಸದೆ ಜನತೆಯ ಬದುಕನ್ನು ರಕ್ಷಿಸಲು ಅಸಾಧ್ಯ – ಮುನೀರ್ ಕಾಟಿಪಳ್ಳ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನೀತಿಗಳಿಂದ ಜ‌ನಸಾಮಾನ್ಯರು ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ ಸರಕಾರದ ಅವಧಿಯಲ್ಲಿ ಬಿಜೆಪಿ ಪ್ರಬಲವಾಗಿ ವಿರೋಧಿಸಿದ್ದ ಖಾಸಗೀಕರಣ, ವ್ಯಾಪಾರೀಕರಣದ ನೀತಿಗಳನ್ನು ಈಗ ರಭಸವಾಗಿ ಜಾರಿಗೆ ತರುವ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ ಜನಸಾಮಾನ್ಯರಿಗೆ ನಿಲುಕದಂತಾಗಿದೆ. ದೇಶದ ಸಂಪತ್ತು ಬಹುರಾಷ್ಟ್ರೀಯ ಕಂಪೆನಿಗಳ ಪಾಲಾಗುತ್ತಿವೆ. ಬಿಜೆಪಿ ಸರಕಾರದ ವಿರುದ್ಧ ರೂಪುಗೊಳ್ಳುತ್ತಿರುವ

ಶ್ರೀ ಪಾಡಂಗರ ಭಗವತಿ ದೈವಸ್ಥಾನಕ್ಕೆ ನುಗ್ಗಿ ದೇವರ ಮೊಗ ದೋಚಿದ ಕಳ್ಳರು

ಉಳ್ಳಾಲ: ಮಾಸ್ತಿಕಟ್ಟೆ ಬಳಿಯಿರುವ ಶ್ರೀ ಪಾಡಂಗರ ಭಗವತಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಹಲವು ಸೊತ್ತುಗಳನ್ನು ಕಳವು ನಡೆಸಿದ್ದಾರೆ. ಪಂಚಲೋಹದ ಮೊಗವನ್ನು ಕಳ್ಳರು ದೋಚಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರ್ಷದ ಹಿಂದೆಯಷ್ಟೇ ಮೊಗವನ್ನು ದೈವಕ್ಕೆ ಹಾಕಲಾಗಿತ್ತು.