ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್‌ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ
ಇದರ ಸಹಯೋಗದಲ್ಲಿ
ಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 9
ರವಿವಾರದಂದು
ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ
ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ವರೆಗೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕಾಣಿಸಿದ ನಂಬರಿಗೆ ಸಂಪರ್ಕಿಸ ಬೇಕಾಗಿ ವಿನಂತಿಸಿದ್ದಾರೆ
9481782103, 9686125904, 9901332907

Related Posts

Leave a Reply

Your email address will not be published.