ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ಆಶ್ರಯದಲ್ಲಿ ಬೋಂದೆಲ್ ನ ಗ್ರೌಂಡ್ ನ ಪರಿಸರದಲ್ಲಿ ಸುಮಾರು 100ಕ್ಕಿಂತಲೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮ ವು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ನಿಕಟಪೂರ್ವ ಅಧ್ಯಕ್ಷ, ಕರ್ನಾಟಕ ರಾಜ್ಯದ ಸಂಯೋಜಕ Snr PPF ಜಿ ಕೆ ಹರಿಪ್ರಸಾದ ರೈ ಕಾರಮೊಗರು ಗುತ್ತು, ಮಂಗಳೂರು ಲೀಜನ್ ಕಾರ್ಯದರ್ಶಿ Snr PPF ಪ್ಲೇವಿ ಡಿಮೆಲ್ಲೋ , ಸದಸ್ಯರಾದ ಲೋಲಾಕ್ಷಿ ಫರ್ನಾಂಡಿಸ್, ಗಿರಿಜಾ ಚಾರಿಟೇಬಲ್ ಟ್ರಸ್ಟ್ ಚೇರ್ಮನ್ ಲೋಕೇಶ್ ಪುತ್ರನ್, ಪರಿಸರವಾದಿ ಕೃಷ್ಣಪ್ಪ ಮುಂತಾದವರ ಉಪಸ್ಥಿತಿಯಲ್ಲಿ ನಡೆಯಿತು.