ಬ್ರಹ್ಮಾವರ: ಬ್ರಹ್ಮಾವರದಲ್ಲಿ ವಿಭಿನ್ನ ರೀತಿಯಲ್ಲಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ
ಬ್ರಹ್ಮಾವರದಲ್ಲಿ 41ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಗಣಪತಿ ವಿಗ್ರಹ ಮತ್ತು ಅಲಂಕಾರ ಈ ಬಾರಿ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ವತಿಯಿಂದ ನಡೆಯಲಿದೆ.
ಬೈಟ್: ಶೇಖರ ದೇವಾಡಿಗ ಅಧ್ಯಕ್ಷರು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ವಿಭಿನ್ನ ಕಾರ್ಯಕ್ರಮವನ್ನು ನಡೆಸಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದ ನಿರ್ಧರಿಸಿದ್ದಾರೆ. ಗಣಪತಿಗೆ ಕಿರೀಟವನ್ನು ಮತ್ತು ಚೌತಿಯ ಸಮಯದಲ್ಲಿ ಅಲಂಕಾರವನ್ನು ತಿರುಪತಿ ತಿಮ್ಮಪ್ಪನ ಮಾದರಿಯಲ್ಲಿ ಗಣಪತಿ ಮೂರ್ತಿಯನ್ನು ಸಿಂಗರಿಸುವ ಹೊಸ ಕಲ್ಪನೆ ಮಾಡಿದ್ದಾರೆ.
8 ಅಡಿಯ ಗಣಪತಿಯನ್ನು ವೆಂಕಟೇಶ್ ನಾಯಕ್ ಮತ್ತು ಅವರ ತಂಡ ಹಗಲಿರುಳು ತೊಡಗಿಸಿಕೊಂಡಿದ್ದು ಇದೀಗ ಅಂತಿಮ ರೂಪ ಪಡೆದಿದೆ.