ಬ್ರಹ್ಮಾವರ : ರಾಜ್ಯ ಸರ್ಕಾರದ ವಿರುದ್ಧ ಧೋರಣೆ ಖಂಡಿಸಿ, ಲಾರಿ ಮತ್ತು ಟೆಂಪೋ ಚಾಲಕರಿಂದ ಅನಿರ್ದಿಷ್ಟಾವಧಿ ಮುಷ್ಕರ
ರಾಜ್ಯ ಸರ್ಕಾರದ ವಿರುದ್ಧ ಧೋರಣೆಗಳನ್ನು ಖಂಡಿಸಿ ಲಾರಿ ಮತ್ತು ಟೆಂಪೋ ಚಾಲಕರು ಮುಷ್ಕರ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ನೂರಾರು ಲಾರಿ ಹಾಗೂ ಟೆಂಪೊಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅನಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಬ್ರಹ್ಮಾವರ ಭಾಗದಲ್ಲಿ ಐನೂರಕ್ಕೂ ಹೆಚ್ಚು ಲಾರಿ, ಟೆಂಪೋಗಳನ್ನು ರಸ್ತೆ ಬದಿ ಸಾಲಾಗಿ ನಿಲ್ಲಿಸಿ ಮುಷ್ಕರ ನಡೆಸುತ್ತಿದ್ದಾರೆ.