ಪೌರ ಕಾರ್ಮಿಕರ ಮುಷ್ಕರ : ಬಿ.ಎಸ್.ಪಿ ಬೆಂಬಲ
ದ. ಕ. ಜಿಲ್ಲಾ ಪೌರ ಕಾರ್ಮಿಕರ ಸಂಘದ ವತಿಯಿಂದ ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲು ನಡೆಯುತ್ತಿರುವ ಅನಿರ್ಧಿಷ್ಟ ಪ್ರತಿಭಟನಾ ಧರಣಿಗೆ ಬಿಎಸ್ ಪಿ ದ. ಕ. ಜಿಲ್ಲಾ ವತಿಯಿಂದ ಬೆಂಬಲ ವ್ಯಕ್ತ ಪಡಿಸಲಾಯಿತು. ಸಭೆಯನ್ನು ಉದ್ದೇಶಿಸಿ ಬಿಎಸ್ ಪಿಯ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಮತ್ತು ಬಿಎಸ್ ಪಿ ಜಿಲ್ಲಾ ಅಧ್ಯಕ್ಷ ದಾಸಪ್ಪ ಎಡಪದವು
ಮಾತನಾಡಿದರು. ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲು ಬಿಎಸ್ ಪಿ ವತಿಯಿಂದಮುಖ್ಯಮಂತ್ರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಗುವುದು