ಬೈಂದೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ಅಷ್ಟಬಂಧ ಬ್ರಹ್ಮಕಲಶೋತ್ಸವ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 8 ರವರೆಗೆ ಶ್ರೀದೇವಿಯ ಸಾನಿಧ್ಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ.

ಶ್ರೀ ಮನ್ಮಹಾ ರಥೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ 36ನೇ ಜಗದ್ಗುರು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಶ್ರೀ ದೇವಳಕ್ಕೆ ಭೇಟಿ ನೀಡಿ ನಂತರ., ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.

baidoor durgaparameshvari temple


ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಬಿ.ಎಸ್ .ಸುರೇಶ್ ಶೆಟ್ಟಿ.ಅವರು
ಮಾತನಾಡಿ ಸಾವಿರಾರು ಮಂದಿ ಭಕ್ತರು ಹೊರೆಕಾಣಿಕೆಯಲ್ಲಿ ಭಾಗವಹಿಸಿ ಶ್ರೀದೇವಿ ಕೃಪೆಗೆ ಪಾತ್ರರಾದರು ಎಂದು ಹೇಳಿದರು.


ಡಾಕ್ಟರ್ ಗೋವಿಂದ ಬಾಬು ಪೂಜಾರಿ ಮಾತನಾಡಿ ಈ ಪುಣ್ಯತಾ ಕಾರ್ಯಕ್ಕೆ ಭಾಗವಹಿಸಿದ ಪ್ರತಿಯೊಬ್ಬರಿಗೂ ಒಳಿತನ್ನು ಮಾಡಲಿ ಎಂದು ಹೇಳಿದರು.

baidoor durgaparameshvari temple
baidoor durgaparameshvari temple

ಈ ದೇವತಾ ಕಾರ್ಯಕ್ಕೆ ಪ್ರೀತಿಯಿಂದ ಆಮಂತ್ರಿಸುವ ಗೌರವಾಧ್ಯಕ್ಷರು ಹಾಗೂ ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿ ಸಂಸದರು ಬಿ ವೈ ರಾಘವೇಂದ್ರ, ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರು ಹಾಗೂ ಶಾಸಕರಾದ ಬಿ ಎಂ ಸುಕುಮಾರ್ ಶೆಟ್ಟಿ ,
ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಾರ್ಯನಿರ್ವಣಾಧಿಕಾರಿ ಭೀಮಪ್ಪ ಹೆಚ್ ಬಿಲ್ಲಾರ್, ಉಪ್ಪುಂದ ದುರ್ಗಾಪರಮೇಶ್ವರಿ ದೇವಸ್ಥಾನ ತಹಶೀಲ್ದಾರ್/ಆಡಳಿತಅಧಿಕಾರಿ ಶ್ರೀಕಾಂತ್ ಎಸ್ ಹೆಗ್ಡೆ ,ಮತ್ತು ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ,ದೇವಸ್ಥಾನದ ಸಿಬ್ಬಂದಿ ವರ್ಗ ಊರ ಹಾಗೂ ಪರ ಊರ ಸಮಸ್ತ ಭಕ್ತರು ಆಮಂತ್ರಿಸುತ್ತಿದ್ದಾರೆ.

Related Posts

Leave a Reply

Your email address will not be published.