ಮತದಾರರ ಪಟ್ಟಿ ಪರಿಷ್ಕರಣೆ ದೂರಿನ ಬಗ್ಗೆ ತ್ವರಿತವಾಗಿ ವಿಚಾರಣೆ : ಸಿಎಂ ಬೊಮ್ಮಾಯಿ


ಅವರು ನಗರದ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ಚುನಾವಣಾ ಸಂದರ್ಭದಲ್ಲಿ ನಡೆಯುವ ನಿರಂತರ ಪ್ರಕ್ರಿಯೆ. ಅದರಲ್ಲಿ ಲೋಪವಾಗಿರುವ ಬಗ್ಗೆ ಬಂದ ದೂರಿನ ಬಗ್ಗೆ ತ್ವರಿತವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಚಿವ ಎಸ್.ಅಂಗಾರ, ಅಶ್ವತ್ಥನಾರಾಯಣ, ಶಾಸಕ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್.ಡಾ.ಭರತ್ ಶೆಟ್ಟಿ ,ಮನಪಾ ಮೇಯರ್ ಜಯಾನಂದ ಅಂಚನ್, ಮೊದಲಾದವರು ಉಪಸ್ಥಿತರಿದ್ದರು