ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ
ಕರ್ನಾಟಕದ ಕಲ್ಬುರ್ಗಿಯಲ್ಲಿ 2024 ರ ಸೆಪ್ಟೆಂಬರ್ 8 ರಿಂದ 12 ರವರೆಗೆ ನಡೆದ ಸಿಬಿಎಸ್ಇ ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ, 10ನೇ ತರಗತಿಯ ಸಾತ್ವಿಕ್ ನಾಯಕ್ ಸುಜಿರ್ 50 ಮೀ ಮತ್ತು 100 ಮೀ ಫ್ರೀಸ್ಟೈಲ್ ನಲ್ಲಿ ಬೆಳ್ಳಿ ಪದಕ, 400 ಮೀ ಫ್ರೀಸ್ಟೈಲ್‌ನಲ್ಲಿ ಮತ್ತು 50 ಮೀ. ಬ್ರೆಸ್ಟ್‌ಸ್ರೋಕ್ ಸ್ಪರ್ಧೆಗಳಲ್ಲಿ ಕಂಚಿನ ಪದಕಗಳನ್ನು ಪಡೆದರು.
ಮುಂಗಾರಿನ ಮೊದಲ ಮಳೆಹನಿಯು ಭೂಮಿಯನ್ನು ಮುಟ್ಟುತ್ತಿದ್ದಂತೆಯೇ ನೆನಪುಗಳ ಪ್ರವಾಹ ನಮ್ಮನ್ನು ಆವರಿಸಿಕೊಳ್ಳುತ್ತದೆ. ನಮ್ಮಲ್ಲಿ ಅನೇಕರಿಗೆ ಮುಂಗಾರು ಮಳೆಯು ಶಾಲೆಯ ಮೊದಲ ದಿನವನ್ನು ನೆನಪಿಸುತ್ತದೆ, ಒದ್ದೆಯಾದ ಮಣ್ಣಿನ ಸಿಹಿ ಸುಗಂಧ, ಎಲ್ಲವೂ ಒಟ್ಟಾಗಿ ಹೊಸ ಆರಂಭದ ಉತ್ಸಾಹ. ಈ ವಾರ್ಷಿಕ ಆಚರಣೆಯು ನಮ್ಮನ್ನು ಬಾಲ್ಯಕ್ಕೆ ಸಂಪರ್ಕಿಸುವುದು ಮಾತ್ರವಲ್ಲದೆ ನಮ್ಮನ್ನು ಪ್ರಕೃತಿಗೆ ಹತ್ತಿರ ತರುತ್ತದೆ. ಮಳೆಗಾಲದಲ್ಲಿ ಶಾಲೆಯನ್ನು ಪ್ರಾರಂಭಿಸಲು ವಿಶೇಷವಾದ
ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜು ಇತ್ತೀಚೆಗೆ ಯುಜಿಸಿಯಿಂದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವೆಂದು ಮಾನ್ಯತೆಪಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾಗಿದ್ದ ರೆ.ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಅವರು ಅದರ ಪ್ರಥಮ ಕುಲಪತಿಯಾಗಿನೇಮಕಗೊಂಡಿರುತ್ತಾರೆ ಎಂದು ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರೊವಿನ್ಶಿಯಲ್ ಹಾಗೂ ಕುಲಾಧಿಪತಿಯವರಾದ ವಂ. ಫಾ. ಡಯನೀಶಿಯಸ್ವಾಜ್‍ರವರು ಇತ್ತೀಚೆಗೆ ಔಪಚಾರಿಕವಾಗಿ ಘೋಷಿಸಿದ್ದಾರೆ. ಮೇ 20, 1974 ರಂದು ಉಡುಪಿ ಜಿಲ್ಲೆಯ
ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯದ ಎಸ್ ಪಿ. ಶ್ರೀ ಸೈಮನ್ ಸಿ.ಎ ಅವರು ಮಾತನಾಡಿ ನಿಜವಾದ ನಾಯಕತ್ವ ಎಂದರೆ ಮುನ್ನೆಲೆಯಲ್ಲಿ ಮುನ್ನಡೆಸುವುದಲ್ಲ. ದೊರೆತ ಅವಕಾಶವನ್ನು ವಿಶ್ಲೇಷಿಸಿ ಹಿಂಜರಿಯದೆ ಸವಾಲುಗಳನ್ನು ಎದುರಿಸುವುದು ಎಂದು ಹೇಳಿದರು” . ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ ಮೆಲ್ವಿನ್
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಕ್ಕಳಲ್ಲಿ ಆರೋಗ್ಯ ಮತ್ತು ಪೋಷಕಾಂಶಯುಕ್ತ ಆಹಾರದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ಜೂನ್ ತಿಂಗಳಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಈ ಪ್ರಯುಕ್ತ ಆಯೋಜಿಸಿರುವ ವಿವಿಧ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳ ಪ್ರಾತ್ಯಕ್ಷಿಕೆಗಳ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ನ್ಯೂಟ್ರಿಲೈಟ್ 2021 ಸಮಾಪನಗೊಂಡಿತು. ಸಂಸ್ಥೆಯ
ಸಂತ ಎಲೋಶಿಯಸ್ ಗೊನ್ಝಾಗ ಶಾಲೆಯ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆಯು ಅಂತರ್ಜಾಲ ಮುಖಾಂತರ ನಡೆಯಿತು. ಉದ್ಘಾಟಿಸಿ ಮಾತನಾಡಿದ ಸಂತ ಅಲೋಶಿಯಸ್ ಸಮೂಹ ಸಂಸ್ಥೆಯ ರೆಕ್ಟರ್ ವಂ. ಫಾ. ಮೆಲ್ವಿನ್ ಪಿಂಟೊ ಎಸ್.ಜೆ.ಅವರು ‘ಆದ್ಯತೆಯ ಮೇರೆಗೆ ಇಡೀ ದಿನದ ವೇಳಾಪಟ್ಟಿ ತಯಾರಿಸುವುದು ಹಾಗೂ ಸೃಜನಶೀಲತೆಯನ್ನು ಬೆಳೆಸುವಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಪ್ರಚಲಿತ ಸನ್ನಿವೇಶವನ್ನು ಸಮರ್ಥವಾಗಿ ಹೇಗೆ ಎದುರಿಸಬಹುದು’ ಎಂಬ ಬಗ್ಗೆ ಕಿವಿಮಾತು