Home ಕರಾವಳಿ Archive by category ಉಳ್ಳಾಳ (Page 26)

ಕುತ್ತಾರು : ಡಿವೈಡರ್ ಗುದ್ದಿದ ಬೈಕ್,ಸವಾರ ಗಂಭೀರ ಗಾಯ

ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ (20) ಗಾಯಾಳು. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವ ಸಂದರ್ಭ

ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ : ಸಿದ್ದರಾಮಯ್ಯ ಹೇಳಿಕೆ

ಉಳ್ಳಾಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಿಂದುತ್ವದ ಫ್ಯಾಕ್ಟರಿ ಆಗಿದ್ದು, ಕೋಮುವಾದ ಹುಟ್ಟೋದು ಇಲ್ಲಿಂದ, ಇದು ಕೊಮುವಾದದ ಲ್ಯಾಬೋರೇಟರಿ, ಬಿಜೆಪಿ ಬಂಡವಾಡಳವೇ ಇದು ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಅವರು ಹರೇಕಳ ಕಡವಿನಬಳಿಯ ಯು.ಟಿ ಫರೀದ್ ವೇದಿಕೆಯಲ್ಲಿ ಜರಗಿದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಧಿಕಾರಕ್ಕೆ

ತಲೆನೋವು,ಜ್ವರದಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿ ಸಾವು.

ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಿಂದ ಜ್ವರ ,ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದನಂತೆ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ ,ಕುಟುಂಬ

ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಕಾರು ಢಿಕ್ಕಿ , ಬಾಲಕ ಸ್ಥಳದಲ್ಲೇ ಸಾವು

ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದನು. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರು ಚಾಲಕನ

ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರಿಗೆ ಕಾರು ಢಿಕ್ಕಿ

ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೊಲೀಸ್ರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ

ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರಿಗೆ ಢಿಕ್ಕಿ ಹೊಡೆದು ಪರಾರಿಗೆ ಯತ್ನಸಿದ ಕಾರು ಚಾಲಕ ವಶಕ್ಕೆ

ಉಳ್ಳಾಲ: ವಿದೇಶಿ ವಿದ್ಯಾರ್ಥಿ ಗಳಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದ ಕಾರು ಪರಾರಿಯಾಗುವ ಯತ್ನದಲ್ಲಿದ್ದಾಗ ತಡೆದ ಸ್ಥಳೀಯರು, ಅದನ್ನು ಹಿಡಿದು ಪೆÇಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ

ಸಂಘಪರಿವಾರ ಪ್ರೇರಿತ ಗೂಂಡಾಗಿರಿ ವಿರುದ್ಧ ಡಿವೈಎಫ್‍ಐ ಪ್ರತಿಭಟನೆ

ಉಳ್ಳಾಲ: ತುಳುನಾಡಿನ ಯುವಕರ ತಲೆಗೆ ಕೋಮು ವಿಷ ಬೀಜ ಬಿತ್ತಿಸಿ ಹೆಣವಾಗಿಸಲಾಗುತ್ತಿದೆ. ಧಾರ್ಮಿಕ ಪೆÇಲೀಸ್ ಗಿರಿ ನಿರಂತರವಾಗಿ ನಡೆದರೂ ಪೊಲೀಸ್ರು ಆರ್ ಎಸ್ ಎಸ್ ಏಜೆಂಟರುಗಳಾಗಿ ವರ್ತಿಸುತ್ತಿದ್ದಾರೆ ಎಂದು ಡಿವೈಎಫ್‍ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಹೇಳಿದರು. ಅವರು ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಶುಕ್ರವಾರ ಆಯೋಜಿಸಿದ್ದ ಜಿಲ್ಲೆಯಲ್ಲಿ ನಡೆಯುತ್ತಿರುವ ಸಂಘಪರಿವಾರ ಪ್ರೇರಿತ ಗೂಂಡಾಗಿರಿ ವಿರುದ್ಧ ಜನಾಕ್ರೋಶ

ಹೋಮದ ಹೊಗೆಯ ಲಾಭ ಗಳಿಸಿ ಮನೆ ಕಳವು ನಡೆಸಿದ ಕಳ್ಳ ಕೋಟೆಕಾರಿನಲ್ಲಿ ಗೃಹಪ್ರವೇಶದ ದಿನವೇ ನಡೆದ ಘಟನೆ

ಉಳ್ಳಾಲ: ಗೃಹಪ್ರವೇಶದ ಮನೆಯಲ್ಲಿ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗನಗದು ದೋಚಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ. ಡಿ.10 ರಂದು ರಾತ್ರಿ ಸ್ಮಿತಾ-ದಾಮೋದರ್ ದಂಪತಿ ಕೋಟೆಕಾರು ಪಟ್ಟಣ ಪಂ. ವ್ಯಾಪ್ತಿಯ ಅಡ್ಕ ಬೈಲು ಎಂಬಲ್ಲಿ ತಾವು ನಿರ್ಮಸಿದ ನೂತನ ಮನೆಯಲ್ಲಿ ವಾಸ್ತು ಹೋಮ ನೆರವೇರಿಸಿದ್ದರು.ವಾಸ್ತು ಹೋಮ ನಡೆಯುತ್ತಿರುವಾಗಲೇ ಎಲ್ಲರ ಸಮ್ಮುಖದಲ್ಲೇ

ದೇರಳಕಟ್ಟೆ ಫ್ಲಾಟ್‍ನಲ್ಲಿ ತಪ್ಪಿದ ಭಾರೀ ಅಗ್ನಿ ಅವಘಢ

ಉಳ್ಳಾಲ: ದೇರಳಕಟ್ಟೆ ಎರಡು ಆಸ್ಪತ್ರೆಗಳ ನಡುವೆ ಇರುವ ಫ್ಲಾಟ್ ಒಂದರಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಫ್ಲಾಟ್ ನ ಮೆನೇಜರ್ ಸಮಯಪ್ರಜ್ಞೆಯಿಂದ 100ಕ್ಕೂ ಅಧಿಕ ಮಂದಿಯಿರುವ 13 ಮಹಡಿಗಳ ಫ್ಲಾಟ್‍ನಲ್ಲಿ ಅಗ್ನಿ ದುರಂತ ತಪ್ಪಿದೆ. ದೇರಳಕಟ್ಟೆ ಕ್ಷೇಮ ಆಸ್ಪತ್ರೆ ಬಳಿಯಿರುವ ಫ್ಲಾಮ ನೆಸ್ಟ್ ಫ್ಲಾಟ್‍ನಲ್ಲಿ ಅಗ್ನಿ ಅವಘಢ ಸಂಭವಿಸಿರುವುದು.ಫ್ಲಾಟ್‍ನ 202ರ ರೂಮಿನಲ್ಲಿ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರಿದ್ದು, ಡಿ.20 ರ

ಮಂಗಳೂರು ವಿವಿ ಪದವಿ ಫಲಿತಾಂಶ ವಿಳಂಬ : ರಾಜೀನಾಮೆ ಮುಂದಾದ ಕುಲಸಚಿವರು

ಉಳ್ಳಾಲ: ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಫಲಿತಾಂಶ ವಿಳಂಬ ಖಂಡಿಸಿ ಕೊಣಾಜೆ ಮಂಗಳೂರು ವಿ.ವಿ ಆಡಳಿತ ಕಚೇರಿಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ಇಂದು ನಡೆದಿದೆ. ಈ ನಡುವೆ ಆಡಳಿತ ಕಚೇರಿಯಲ್ಲಿ ನಡೆಯುತ್ತಿದ್ದ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸ್ರು ತಡೆಹಿಡಿದಿದ್ದಾರೆ. ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯ್ಲ ,ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ