ಬಂಟ್ವಾಳ: 26.18 ಕೋಟಿ ರೂ ಅನುದಾನದ ಮೂಲಕ ಸುಸಜ್ಜಿತವಾದ ರೈಲ್ವೆ ನಿಲ್ದಾಣವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅನುದಾನ ಬಿಡುಗಡೆಯಾಗಿದ್ದು,ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಂಗಳೂರು ಸಂಸದ ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಬಿಸಿರೋಡಿನ ರೈಲ್ವೆ ನಿಲ್ದಾಣಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ 5 ಮಂದಿ ನೌಕರರು ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸುಳ್ಳು ದೂರು ನೀಡಿರುವ ಇವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ
ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ 5 ಮಂದಿ ನೌಕರರು ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸುಳ್ಳು ದೂರು ನೀಡಿರುವ ಇವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ
ಬಂಟ್ವಾಳ: ನಾವು ಎಲ್ಲೆಂದರಲ್ಲಿ ಎಸೆದ ತ್ಯಾಜ್ಯ ಕೊಳೆತು ದುರ್ವಾಸನೆ ಬೀರಿದರೆ ಪರಿಸರಕ್ಕೂ ಹಾನಿ, ಆರೋಗ್ಯಕ್ಕೂ ತೊಂದರೆ. ಒಣ ಕಸಗಳನ್ನು ಹೇಗಾದರೂ ವಿಲೇವಾರಿ ಮಾಡಬಹುದು ಆದರೆ ನಿತ್ಯ ಸಂಗ್ರಹವಾಗುವ ಹಸಿ ಕಸವನ್ನು ವಿಲೇವಾರಿ ಮಾಡುವುದೇ ಪ್ರತೀ ಆಡಳಿತ ವ್ಯವಸ್ಥೆಯ ಮುಂದಿರುವ ಸವಾಲು. ಈ ಸಮಸ್ಯೆಗೆ ಪರಿಹಾರ ಎನ್ನುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರ ಮಗ ಉನ್ನತ್ ನಾಕ್ ಕೊಳೆಯುವ ಹಸಿ ಕಸಗಳು ಹಾಗೂ ದ್ರವ ತ್ಯಾಜ್ಯವನ್ನು ಬಳಸಿ ಅನಿಲ
ಬಂಟ್ವಾಳ: ಸಮಾಜದ ರಕ್ಷಣೆ ಮಾಡುತ್ತೇವೆಂದು ನೈತಿಕ ಗೂಡಂಗಿರಿ ಮಾಡುವ ಪ್ರವೃತ್ತಿ ಬಿಜೆಪಿ ಹಾಗೂ ಸಂಘಪರಿವಾರಕ್ಕೆ ಸೇರಿದ ವ್ಯಕ್ತಿಗಳಿಂದ ನಡೆಯುತಿದ್ದು ಇದನ್ನು ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಖಂಡಿಸುವುದಾಗಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮನಾಥ ರೈ ಹೇಳಿದರು. ಅವರು, ಬಿ.ಸಿ.ರೋಡಿನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಇಂತಹ ಕೃತ್ಯ ಎಸಗುವವರ ವಿರುದ್ದ
ಬಂಟ್ವಾಳ: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ಆಕ್ಷೇಪ ಅರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಂಗೆ ದೂರು ನೀಡಲಾಗಿದೆ. ಆರ್.ಎಸ್.ಎಸ್.ಪ್ರಮುಖರಾಗಿರುವ ಕಲ್ಲಡ್ಕ ಶ್ರೀರಾಮವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ
ಆಟೋ ರಿಕ್ಷಾವೊಂದಕ್ಕೆ ಹಿಂದಿನಿಂದ ಬಂದ ಕಾರು ಢಿಕ್ಕಿಯಾದ ಘಟನೆ ವಿಟ್ಲದ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದೆ. ಆಟೋಲ ಚಾಲಕ ಸೂರಿಕುಮೇರ್ ನಿವಾಸಿ ಹನೀಪ್ ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ರಿಕ್ಷಾ ಸೂರಿಕುಮೇರ್‌ನಿಂದ ಮಾಣಿ ಕಡೆಗೆ ತೆರಳುತ್ತಿತ್ತು. ಮಂಗಳೂರು ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ರಿಕ್ಷಾಕ್ಕೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾ ಮತ್ತು ಕಾರು ನಜ್ಜುಗುಜ್ಜಾಗಿದೆ.
ಬಂಟ್ವಾಳ: ಅರಳ ಗ್ರಾಮದ ದೇಂಬುಡೆ ಎಂಬಲ್ಲಿ ಗುಡ್ಡ ಕುಸಿದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ನಿವಾಸಿ ರುಡಾಲ್ಫ್ ಮರ್ಕ್ ಲೋಬೋ ಅವರ ಮನೆ ಬಳಿ ಈ ಘಟನೆ ನಡೆದಿದೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಗುಡ್ಡ ಕುಸಿದು ಮನೆಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಬಳಿಕ ಮಣ್ಣು ಕುಸಿಯದಂತೆ ಕಾಂಕ್ರೀಟ್ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಆದರೆ ಈ ಭಾರಿ ಮತ್ತೆ ಮೇಲ್ಭಾದ ಗುಡ್ಡ ಕುಸಿದು ಆತಂಕದ ಸ್ಥಿತಿ ನಿರ್ಮಾಣಗೊಂಡಿದೆ. ಗುಡ್ಡದಲ್ಲಿದ್ದ
ಬಂಟ್ಚಾಳ: ಭಾರಿ ಮಳೆಗೆ ಅಮ್ಟಾಡಿ ಗ್ರಾಮದ ಮಹಲ್ ತೋಟ ರಸ್ತೆ ಬಳಿ ಬೃಹತ್ ಗಾತ್ರದ ಬಂಡೆ ಕಲ್ಲೊಂದು ರಸ್ತೆಗೆ ಉರುಳಿ ಬಿದ್ದಿದೆ. ಲೊರಟ್ಟೊ ಪದವಿನಿಂದ ಮಹಲ್ ತೋಟ ಸಂಪರ್ಕಿಸುವ ರಸ್ತೆ ಇದಾಗಿದ್ದು ಬೆಳಿಗ್ಗೆ 8.30ರ ವೇಳೆಗೆ ಈ ಘಟನೆ ನಡೆದಿದೆ. ಪ್ರತಿದಿನ ಈ ರಸ್ತೆಯ ಮೂಲಕ ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದು ಶಾಲೆಗೆ ರಜೆ ಇದ್ದುದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಮ್ಟಾಡಿ ಪಂಚಾಯತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಲ್ಲು ತೆರವು ಕಾರ್ಯ ಕೈ
ಬಂಟ್ವಾಳ: ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ, ಆಡಳಿತರೂಢ ಸರಕಾರದ ವೈಫಲ್ಯ ಹಾಗೂ ಮಣಿಪುರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಒತ್ತಾಯಿಸಿ, ಕೇಂದ್ರ ಸರಕಾರದ ವಿರುದ್ಧ ಮಾಜಿ ಸಚಿವ ಬಿ. ರಮಾನಾಥ ರೈಯವರ ನೇತೃತ್ವದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಬಿ.ಸಿ.ರೋಡಿಲ್ಲಿ ನಡೆಯಿತು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಭೇಟಿ ಬಚಾವೋ ಭೇಟಿ ಪಡಾವೋ ಎಂದು




























