Home ಕರಾವಳಿ Archive by category ಬಂಟ್ವಾಳ (Page 44)

ಕಟ್ಟಡ ಕಾರ್ಮಿಕರಿಗೆ ಗ್ರಾಮ ಮಟ್ಟದಲ್ಲಿ ಆಹಾರ ಕಿಟ್ ನೀಡಬೇಕು ಎಂದು ಕಾರ್ಮಿಕ ಆಯುಕ್ತರಿಗೆ ಮನವಿ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್ ಗಳನ್ನು ಗ್ರಾಮ ಮಟ್ಟದಲ್ಲಿ ನೀಡಬೇಕು ಹಾಗೂ ಶಾಸಕರು ಗಳು ಆಹಾರ ಕಿಟ್ ಗಳಲ್ಲಿ ಹಸ್ತಕ್ಷೇಪ ಮಾಡವುದನ್ನು ಖಂಡಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ .ಸಿ.ಐ.ಟಿ.ಯು ವತಿಯಿಂದ ಬಂಟ್ವಾಳ ಕಾರ್ಮಿಕ ನಿರೀಕ್ಷಕರ ಮುಖಾಂತರ ಕಲ್ಯಾಣ ಮಂಡಳಿ ಕಾರ್ಯದರ್ಶಿ

ಮಾಜಿ ಕಂಬಳ ಓಟಗಾರ ಜಯ ಶೆಟ್ಟಿ ಕಕ್ಯಪದವು ಇನ್ನಿಲ್ಲ

ಬಂಟ್ವಾಳ: ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ ಶೆಟ್ಟಿ ಕಿಂಜಾಲು(65) ಅವರು ಅಸೌಖ್ಯದಿಂದ ಜೂ.೨೭ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಜಯ ಶೆಟ್ಟಿ ಅವರು ಉದಯವಾಣಿಯಿಂದ ಕುಗ್ರಾಮವೆಂದು ಗುರುತಿಸಿದ್ದ ಉಳಿ ಗ್ರಾಮದಲ್ಲಿ ಸೌಲಭ್ಯಗಳ ಕೊರತೆಗಳ ಮಧ್ಯೆ ಉತ್ತಮ ಕೃಷಿ ಸಾಧನೆ ಮಾಡಿದ್ದರು.

ಶ್ರೀಗಂಧದ ಮರ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ರಕ್ಷಿತಾರಣ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಶ್ರೀಗಂಧದ ಮರಗಳನ್ನು ಕಳವು ಮಾಡಿ ಮಾರಾಟ ಮಾಡಲು ಯತ್ನಿಸಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ವಲಯ ಅರಣಾಧಿಕಾರಿಗಳು ಬಂಧಿಸಿದ್ದು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆಯ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪಾತೂರು ನಿವಾಸಿ ಇಬ್ರಾಹಿಂ ಹಾಗೂ ಇರಾ ಗ್ರಾಮದ ಮೊಯ್ದೀನ್ ಬಂಧಿತ ಆರೋಪಿಗಳು. ಸಿದ್ದೀಕ್ ಹಾಗೂ ಕೊರುಂಗು

ಬಂಟ್ವಾಳ: ಮಗನನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ತಂದೆ

ಬಂಟ್ವಾಳ: ತಂದೆಯೇ ತನ್ನ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.  ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ (58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಸಾತ್ವಿಕ್ (15) ಕೊಲೆಯಾದ ಯುವಕ. ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ್ ಅವರು ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ ಕ್ಷುಲಕ ಕಾರಣಕ್ಕಾಗಿ

ವಿಟ್ಲದಲ್ಲಿ ನೋ ಪಾರ್ಕಿಂಗ್‌ನಲ್ಲಿ ವಾಹನ :ಮುಟ್ಟುಗೋಲು ಹಾಕಿದ ಪೊಲೀಸರು

ವಿಟ್ಲ: ಅನಗತ್ಯವಾಗಿ ವಿಟ್ಲ ಪೇಟೆ ಪ್ರವೇಶಿಸಿ ನೋ ಪಾರ್ಕಿಂಗ್ ನಲ್ಲಿ ವಾಹನಗಳನ್ನು ನಿಲ್ಲಿಸಿ ವಾಹನ ದಟ್ಟಣೆಗೆ ಕಾರಣವಾದ ವಾಹನಗಳನ್ನು ವಿಟ್ಲ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಜಿಲ್ಲಾಧಿಕಾರಿ ಲಾಕ್ ಡೌನ್ ಸಡಿಲಿಕೆಗೊಳಿಸಿದ್ದರಿಂದ ಇಂದು ಪೇಟೆಯಲ್ಲಿ ಹೆಚ್ಚಿನ ವಾಹನ ದಟ್ಟನೆ ಉಂಟಾಗಿದೆ. ವಿಟ್ಲ-ಪುತ್ತೂರು ರಸ್ತೆಯ ಎಂಪೈರ್ ಮಾಲ್ ನ ಮುಂಭಾಗ ದ್ವಿಚಕ್ರವಾಹನಗಳನ್ನು ನಿಲ್ಲಿಸಿ ಅದರ ಸವಾರರ ತೆರಳಿದ್ದರು. ಇದರಿಂದ ಪುತ್ತೂರು ರಸ್ತೆಯಲ್ಲಿ ವಾಹನ ದಟ್ಟಣೆ

ವಿಟ್ಲ:ಮನೆಗೊಂದು ಸಸಿ ಪರಿಸರ ಜಾಗೃತಿ ಕಾರ್ಯಕ್ರಮ

ವಿಟ್ಲ: ನವಭಾರತ್ ಯುವಕ ಸಂಘ ಅನಂತಾಡಿ ವತಿಯಿಂದ ಪರಿಸರ ಸಂರಕ್ಷಣಾ ಪ್ರಯುಕ್ತ ಮನೆಗೊಂದು ಸಸಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಅನಂತಾಡಿ ಗ್ರಾಮದ ಸುತ್ತ ಮುತ್ತಲಿನ ಹಲವಾರು ಮನೆಗಳಿಗೆ ಆರ್ಯುವೇದಿಕ್ ಸಂಬಧಿಸಿದ ಸಸಿಗಳನ್ನು ನೀಡಿದರು.ಈ ಕಾರ್ಯ ಕ್ರಮದಲ್ಲಿ ನವಭಾರತ್ ಅಧ್ಯಕ್ಷ ಪವನ್ ಕುಮಾರ್ ಅನಂತಾಡಿ, ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.‌

ವಿಟ್ಲ: ರಸ್ತೆ ಬದಿ ಹೊಂಡಕ್ಕೆ ಉರುಳಿದ ಯಂತ್ರ ಸಾಗಾಟದ ಲಾರಿ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡು ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿ ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಮುಂಭಾಗದಿಂದ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು

ವಿಟ್ಲ ಪೇಟೆಗೆ ಬರುವವರಿಗೆ ಕೋವಿಡ್ ಪರೀಕ್ಷೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ಜನರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಇಂದು ಒಟ್ಟು 80 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ವಿಟ್ಲ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದ್ದು, ಪ್ರತಿದಿನ ಪೇಟೆಗೆ ಬರುವ ಜನರನ್ನು ವಿಟ್ಲ ಪೇಟೆಯ ಪ್ರವೇಶ ಸ್ಥಳವಾದ ನಾಡಕಚೇರಿ, ಮೇಗಿನಪೇಟೆ, ಬೊಬ್ಬೆಕೇರಿ, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ವಿಟ್ಲ

ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ವೀಕೆಂಡ್ ಸಂಪೂರ್ಣ ಬಂದ್

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ವಿಟ್ಲ ಪೇಟೆ ಸೇರಿದಂತೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿದೆ. ಈ ಬಗ್ಗೆ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಟಾಸ್ಕ್ ಪೋರ್ಸ್ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ವಾರದ ಶನಿವಾರ ಮತ್ತು ಭಾನುವಾರ

ಬಿ.ಸಿ.ರೋಡು-ಪುಂಜಾಲಕಟ್ಟೆ ರಸ್ತೆ ಅಗಲೀಕರಣ: ಹಲವಾರು ಸಮಸ್ಯೆಗಳು ಸೃಷ್ಠಿ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಸ್ತೆ ಅಗಲೀಕರಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಮಳೆಗಾಲದ ಈ ಸಮಯದಲ್ಲಿ ರಸ್ತೆ ಅಭಿವೃದ್ದಿಯಿಂದಾಗಿ ಹಲವರು ಸಮಸ್ಯೆಗಳು ತಲೆದೋರಿವೆ. ನಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಗೇಟು ಬಳಿ ಮನೆಯಂಗಳವೇ ನೀರು ಹರಿದು ಹೋಗುವ ಚರಂಡಿಯಾಗಿ ಪರಿವರ್ತನೆಯಾದರೆ, ರಸ್ತೆ ಪಕ್ಕದ ಅಡಿಕೆ ತೋಟದಲ್ಲಿ ನೀರು ತುಂಬಿ ಕೊಂಡು ಕೃಷಿ ನಾಶವಾಗುವ ಭೀತಿ ಎದುರಾಗಿದೆ. ರಸ್ತೆ ವಿಸ್ತರಣೆ ಕಾಮಗಾರಿ ಮನೆ ಅಂಚಿನವರೆಗೂ ಸಾಗಿದ್ದು ತಡೆಗೋಡೆ