Home ಕರಾವಳಿ Archive by category ಮಂಗಳೂರು (Page 187)

ಐಪಿಎಲ್ ಮಾದರಿಯಂತೆ ವಾಲಿಬಾಲ್‌ನಲ್ಲೂ ಹೊಸ ಲೀಗ್

ಕೊಚ್ಚಿನ್: ಐಪಿಎಲ್ ಮಾದರಿಯಂತೆ ವಾಲಿಬಾಲ್‌ನಲ್ಲೂ ಹೊಸ ಲೀಗ್ ಆರಂಭವಾಗಿದ್ದು, ಮೊದಲ ಸೀಸನ್ ನ ಹರಾಜು ಪ್ರಕ್ರಿಯೆ ಇಂದು ಕೊಚ್ಚಿನ್ ನಲ್ಲಿ ನಡೆದಿದೆ. ಮಂಗಳೂರಿನ ಆಟಗಾರ ಅಶ್ವಲ್ ರೈ ಅವರು ದಾಖಲೆಯ ಮೊತ್ತಕ್ಕೆ ಕೋಲ್ಕತ್ತಾ ಥಂಡಲ್ ಬೋಲ್ಟ್ಸ್ ತಂಡದ ಪಾಲಾಗಿದ್ದಾರೆ. ಅಶ್ವಲ್ ರೈ ಅವರನ್ನು 15 ಲಕ್ಷ ರೂ. ಬೆಲೆಗೆ ಕೋಲ್ಕತ್ತಾ ತಂಡ ಖರೀದಿಸಿತು. ಇವರಂತೆ ಕಾರ್ತಿಕ್ ಎ

ದ.ಕ. ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ದಕ್ಷಿಣಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ಮಂಗಳವಾರ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು

ಪ್ರಮಾಣ ಪತ್ರ ಸ್ವೀಕರಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ

ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಪ್ರಮಾಣ ಪತ್ರ ವಿತರಿಸಿದರು

ಕಾಪು ಪುರಸಭೆ ಚುನಾವಣೆ: ಬಿಜೆಪಿಗೆ ಬಂಡಾಯ ಬಿಸಿ

ಕಾಪು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಬಂಡಾಯದ ಬಿಸಿ ಬಿಜೆಪಿಯನ್ನು ಸುಡಲಿದೆಯೇ ಎಂಬ ಆತಂಕ ಬಿಜೆಪಿ ಪಾಳಾಯದಲ್ಲಿ ಮೂಡಿದೆ.ನಾಮಪತ್ರ ಸಲ್ಲಿಕೆಗೆ ಡಿ.15 ಅಂತಿಮ ದಿನವಾಗಿದ್ದು, ಇದೀಗ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಳಿಸುತ್ತಿರುವಂತೆ, ಟಿಕೇಟ್ ವಂಚಿತರು ಕೆಂಡಾಮಂಡಲವಾಗಿದ್ದಾರೆ. ಪಕ್ಷಕ್ಕಾಗಿ ದುಡಿದ ನಮಗೆ ನಮ್ಮದೇ ಪಕ್ಷದ ನಾಯಕರಿಂದ ಅನ್ಯಾಯವಾಗಿದೆ ಎಂಬ ಮಾತುಗಳು ಅತೃಪ್ತರ

ಬೈಕಂಪಾಡಿಯಲ್ಲಿರುವ ಓಶಿಮಾ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್ : ಕಂಪನಿಯ ರಾಯಭಾರಿಯ ಪರಿಚಯ, ಪ್ರಚಾರ ಅಭಿಯಾನದ ಉದ್ಘಾಟನೆ

ಮಂಗಳೂರಿನ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪ್ರತಿಷ್ಠಿತ ಕಂಪನಿಯಾದ ಓಶಿಮಾ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್‍ನ ವೆಲ್ಡಿಂಗ್ ಎಲೆಕ್ಟ್ರೋಡ್ ಮತ್ತು ಇನ್ವರ್ಟರ್ ಬ್ಯಾಟರಿ ತಯಾರಕರು ಬೈಕಂಪಾಡಿಯ ಕೆನರಾಇಂಡಸ್ಟ್ರೀಸ್ ಅಸೋಸಿಯೇಶನ್‍ನಲ್ಲಿ, ತನ್ನ ಕಂಪನಿಯ ರಾಯಭಾರಿಯನ್ನು ಪರಿಚಯಿಸುವ ಹಾಗೂ ಪ್ರಚಾರ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಂಪೆನಿಯ ಬ್ರಾಂಡ್ ಅಂಬಾಸಿಡರ್ ಖ್ಯಾತ ಚಲನಚಿತ್ರ ನಟ ಪೃಥ್ವಿ ಅಂಬರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು

ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭ

ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆ

State award for Mangalore University youth Red Cross

It is a great pleasure to us to inform you that, Mangalore University, Youth Red Cross Wing has been adjudged as the Best Performing University in recognition of Youth Development Activities and support in strengthening Youth Red Cross activities at Mangalore University, Mangalagangotri at all levels for the year 2019-20. The award was distributed by […]

ಸರ್ವಧರ್ಮದ ಸತ್ವ ನಾರಾಯಣಗುರುಗಳ ತತ್ವ- ಡಾ. ಗಣನಾಥ ಎಕ್ಕಾರು

ಮಲ್ಪೆ : 19ನೇ ಯ ಶತಮಾನದ ದಾರ್ಶನಿಕ, ಮಾನವತಾವಾದಿ, ಬ್ರಹ್ಮಶ್ರೀ ನಾರಾಯಣಗುರುಗಳು ನೀಡಿದ ಸಂದೇಶ ಒಂದು ಕಾಲ, ಜಾತಿ, ಮತ, ಧರ್ಮಕ್ಕೆ ಸೀಮಿತವಾಗದೆ, ಸಾರ್ವಕಾಲಿಕ ಸತ್ಯದೊಂದಿಗೆ ಸರ್ವಧರ್ಮಗಳ ತತ್ವವನ್ನು ಜಗತ್ತಿಗೆ ಸಾರಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರಾದ ಡಾ| ಗಣನಾಥ ಶೆಟ್ಟಿ ಎಕ್ಕಾರು ಇವರು ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ

ಡಿ.6ರಂದು ಡಾ.ಕದ್ರಿ ಗೋಪಾಲನಾಥ್‍ರವರ ಜನ್ಮದಿನ ಆಚರಣೆ

ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪುರಸ್ಕøತ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನದ ಅಂಗವಾಗಿ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಡಾ.ಕದ್ರಿ ಗೋಪಾಲನಾಥ್‍ರವರ ಸಮಾಧಿಯ ಜಾಗದಲ್ಲಿ ‘ಕದ್ರಿ ಸಂಗೀತ ಸೌರಭ-2021’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಣಿಕಾಂತ್ ಕದ್ರಿ ಹೇಳಿದರು. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ನನ್ನ ತಂದೆಯವರಾದ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನವಾದ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ

ಪಡುಬಿದ್ರಿ ಮಹಾಲಿಂಗೇಶ್ವರನಿಗೆ ದೀಪೋತ್ಸವ ಸಂಭ್ರಮ

ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಾರ್ಷಿಕ ದೀಪೋತ್ಸವ ಸಹಸ್ರಾರು ಭಕ್ತಾದಿಗಳ ಕೂಡುವಿಕೆಯಿಂದ ಬಹಳ ಅದ್ಧೂರಿಯಾಗಿ ನಡೆದು ಸಮಾಪನ ಗೊಂಡಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆದ ಈ ದೀಪೋತ್ಸವದಲ್ಲಿ ಗ್ರಾಮ ಹಾಗೂ ಸ್ಥಳೀಯ ಗ್ರಾಮಗಳಿಂದ ಸಾವಿರಾರು ಭಕ್ತಾಧಿಗಳು ಆಗಮಿಸಿ ಸ್ವಯಂ ಪ್ರೇರಿತರಾಗಿ ಎಣ್ಣೆದೀಪ ಉರಿಸುವ ಮೂಲಕ ದೀಪೋತ್ಸವದಲ್ಲಿ ತಮ್ಮ ಅಳಿಲ ಸೇವೆ ಪೂರೈಸಿದ್ದಾರೆ. ಈ ಸಂದರ್ಭ