ಫೆಬ್ರವರಿ 4 ಅಂತರರಾಷ್ಟ್ರೀಯ ಕ್ಯಾನ್ಸರ್ ದಿನ. ಕ್ಯಾನ್ಸರ್ ಬರಲಿ ಎನ್ನುವ ದಿನ ಅಲ್ಲ, ಕ್ಯಾನ್ಸರ್ ತಡೆಯೋಣ ಎನ್ನುವ ದಿನ ಅದಕ್ಕೆ ಎರಡು ದಿನ ಮೊದಲು ತರಲೆ ತರಳೆ ಪೂಪಾಂಡೆಯ ಸಾವು ಸುದ್ದಿ, ಮರುದಿನವೇ ಸಾವು ಗೆದ್ದ ಪೂನಂ ಪಾಂಡೆ ಸುದ್ದಿ. ಪೆÇೀಲೀಸರು ಆತ್ಮಹತ್ಯೆ ಪ್ರಯತ್ನ ಮೊಕದ್ದಮೆ ಹೂಡಬಹುದು. ಆದರೆ ಕ್ಯಾನ್ಸರ್ ಪ್ರಜ್ಞೆ ಬಲಿಸಲು ಪ್ರಜ್ಞಾಪೂರ್ವಕವಾಗಿ ಸಾವು
ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16 ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮವನ್ನು ಫೆಬ್ರವರಿ 4ರಂದು ಆದಿತ್ಯವಾರ ಬೊಂದೆಲ್ ಶಾಲಾ ವಠಾರದಲ್ಲಿ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಗಣ್ಯ ವ್ಯಕ್ತಿ: ವ| ಫಾ ಆಂಡ್ರ್ಯೂ ಲಿಯೋ ಡಿಸೋಜ, “ಶ್ರೀ ರಾಯ್ ಕಾಸ್ಟೆಲಿನೊ” ಶ್ರೀ ಲುವಿ ಪಿಂಟೊ,ಶ್ರೀ ಜೋಸೆಫ್ ಮಾಥಾಯಸ್, ಶ್ರೀ
ಹನುಮಗಿರಿಮೇಳ ದ ಕಲಾವಿದ ರೂಪೇಶ್ ಆಚಾರ್ಯ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂ ಡಿರುವ “ಶ್ರೀದೇವಿನಿಲಯ”ನೂತನ ಮನೆಯ ಕೀಲಿಕೈ ಹಸ್ತಾಂತರವು ಕಾರ್ಯಕ್ರಮ ನಡೆಯಿತು. ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನ ಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ ಅಶೋಕ್ ಶೆಟ್ಟಿ ಬೆಳ್ಳಾಡಿಯವರು ಭಾಗವಹಿಸಿ ಶುಭಹಾರೈಸಿದರು. ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್
ಮೂಡುಬಿದಿರೆ: ಸಂವಿಧಾನ ಪೀಠಿಕೆ, ಜವಾಬ್ದಾರಿ ಮತ್ತು ಅದರ ಮಹತ್ವ ಸಾರುವ ಅಂಬೇಡ್ಕರ್ ಪ್ರತಿಮೆಯ ಸ್ತಬ್ಧ ಚಿತ್ರವನ್ನೊಳಗೊಂಡ ಸಂವಿಧಾನ ಜಾಗೃತಿ ಜಾಥಾ ರಥವು ಮೂಡುಬಿದಿರೆಯಲ್ಲಿ ಸಂಚಾರ ಆರಂಭಿಸಿದ್ದು ಮಧ್ಯಾಹ್ನದ ವೇಳೆಗೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಆಗಮಿಸಿದ್ದು ಇದನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಧ, ಸರ್ವ ಸದಸ್ಯರು ಮತ್ತು ಪಿಡಿಒ ಭೀಮ ನಾಯಕ್ ಅವರು ಪಂಚಾಯತ್ ಮುಂಭಾಗದಲ್ಲಿ ಬರಮಾಡಿಕೊಂಡರು. ಅಧ್ಯಕ್ಷೆ ರಾಧಾ ಅವರು ಅಂಬೇಡ್ಕರ್ ಅವರ
ಕಾರ್ಕಳದ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹದ ವ್ಯವಸ್ಥೆಗಳು ಸಾಕಷ್ಟಿದ್ದರೂ, ಪರಪ್ಪು ಸೇತುವೆ ತಳಭಾಗದಲ್ಲಿ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದು ದುರಂತವೇ ಸರಿ. ಇಲ್ಲಿ ತ್ಯಾಜ್ಯ ತಂದು ಸುರಿಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾರ್ಕಳ ನಗರದಿಂದ ಕುಕ್ಕುಂದೂರು ಗ್ರಾಮದ ಮೂಲಕ ನಕ್ರೆ ಮಾರ್ಗವಾಗಿ ಉಡುಪಿ ಸಂಪರ್ಕಿಸುವ ಪರಪ್ಪು ಸೇತುವೆ ತಳಭಾಗ ತ್ಯಾಜ್ಯ ಹಾಗೂ ಮಣ್ಣು ರಾಶಿಯಿಂದ
ಉಡುಪಿ:ನಾರಾಯಣ ಗುರು ವಿದ್ಯಾನಿಧಿ ಟ್ರಸ್ಟ್ನ-2024ನೇ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಬನ್ನಂಜೆ ಬಿಲ್ಲವ ಸಂಘದ ಶಿವಗಿರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 114 ಮಕ್ಕಳಿಗೆ ವಿದ್ಯಾರ್ಥಿಗಳಿಗೆ ವೇತನವನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಶಿಕ್ಷಕ ದೀಪಕ್ ಕೆ ಬೀರಾ, ಇಂದಿನ ವಿದ್ಯಾರ್ಥಿಗಳಲ್ಲಿ ಪುಸ್ತಕದ ಜ್ಞಾನ ಇದೆ ಅದ್ರೆ.. ಸಾಮಾಜಿಕ ಜ್ಞಾನದ ಕೊರತೆ ಇದೆ. ಹೆತ್ತವರು ಮಕ್ಕಳಲ್ಲಿ ಸಮಾನ್ಯ
ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ, ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.
ಮುಕುಂದ್ ಎಂಜಿಎಮ್ ರಿಯಾಲಿಟಿ ವತಿಯಿಂದ ಬಿಎನ್ಐ ಮಂಗಳೂರು ಮತ್ತು ಉಡುಪಿ ಸಹಯೋಗದೊಂದಿಗೆ ಯುನಿಟಿ ಕಪ್ ಸೀಸನ್ -4 ನಗರದ ಪದವು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಉದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿರುವ ಬಿಎನ್ಐ ಸಂಸ್ಥೆ, ಉದ್ಯಮದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಬಿಡುವಿನ ಸಂದರ್ಭದಲ್ಲಿ ಕ್ರೀಡಾಕೂಟವನ್ನು ಆಯೋಜಿಸಿ, ಕ್ರೀಡೆಗೆ ಕೂಡ ಪ್ರೋತ್ಸಾಹ ನೀಡಿಕೊಂಡು ಬರುತ್ತಿದ್ದಾರೆ. ಅಂತೆಯೇ ಇಂದು ನಗರದ ಪದವು
ದ. ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜನವರಿ 11ರಂದು ಮಧ್ಯಾಹ್ನ ಸುಮಾರು ೧-೦೦ ಗಂಟೆಯ ಸಮಯಕ್ಕೆ ಮಹಿಳೆಯೊಬ್ಬರಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಗ್ಗೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಪತ್ತೆಯ ಬಗ್ಗೆ ರಚಿಸಲಾದ ವಿಶೇಷ ತನಿಖಾ ತಂಡವು ಸುಲಿಗೆ ಮಾಡಿದ ನೌಶಾದ್ ಬಿ ಎ ನರಿಮೊಗರು, ಸುಲಿಗೆಗೆ ಸಹಕರಿಸಿದ ಚಂದ್ರಮೋಹನ್ ಉದ್ಯಾವರ, ಎಂಬವರನ್ನು
ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಇನ್ನಾ ಗ್ರಾ.ಪಂ.ಸದಸ್ಯ ದೀಪಕ್ ಕೋಟ್ಯಾನ್, ಜನರ ವಿರೋಧದ ನಡುವೆಯೂ ಜನರಿಗೆ ಯಾವುದೇ ಮಾಹಿತಿ ನೀಡದೆ ಇನ್ನಾ ಪ್ರೌಢಶಾಲಾ ಬಳಿ ಯುಪಿಸಿಎಲ್ ನಿಂದ ಕೇರಳಕ್ಕೆ ವಿದ್ಯುತ್