Home Archive by category ಕರಾವಳಿ (Page 5)

ಗರ್ಭಿಣಿಯರು ಮತ್ತು ದಂತ ಆರೋಗ್ಯ

ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಾರ್ಮೋನು ವ್ಯತ್ಯಾಸ ಹಾಗೂ ವೈಪರೀತ್ಯ. ಹೆಚ್ಚಿನ ಮಹಿಳೆಯರು ಗರ್ಭಿಣಿಯರಾದಾಗ ರಸದೂತ ಏರಿಳಿತದ

ಸೋನಮ್ ವಾಂಗ್‍ಚುಕ್‍ರಿಗೆ ಕೆಂದ್ರದ ಬೆದರಿಕೆ

ಚುನಾವಣಾ ಆಶ್ವಾಸನೆಗಳನ್ನು ಮುರಿಯುವುದು ಅಪರಾಧವಲ್ಲ ಎನ್ನುವ ಸ್ಥಿತಿಯನ್ನು ಬಿಜೆಪಿ ತಂದಿಕ್ಕಿದೆ ಎಂದು ಲಡಾಖ್‍ನ ಪರಿಸರ ಹೋರಾಟಗಾರ ಸೋನಮ್ ವಾಂಗ್‍ಚುಕ್ ಹೇಳಿದ್ದಾರೆ. ಅದಕ್ಕಿಂತ ಮುಖ್ಯವಾದುದು ಏನೆಂದರೆ ಪ್ರಧಾನಿ ಮೋದಿಯವರ ನೆರವೇರದ ಚುನಾಚಣಾ ಆಶ್ವಾಸನೆಗಳನ್ನು ಜನರು ಆನಂದಿಸುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಾಗರಿಕರಿಗೆ ಉಚಿತ ಟ್ರಾಮ್ ಸಾರಿಗೆ ಸೇವೆ ಇದೆ. ಅದನ್ನು ಬಯ್ಯುವವರಾಗಲಿ, ದುರುಪಯೋಗ ಮಾಡುವವರಾಗಲಿ ಇಲ್ಲ. ಕರ್ನಾಟಕದ ಬಸ್ಸುಗಳÀಲ್ಲಿ ಮಹಿಳೆಯರಿಗೆ

ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ

ಶಿಬರೂರು  ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು. ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು, ನೂತನ ಚಿನ್ನ ಪಲ್ಲಕ್ಕಿಯನ್ನು ಭಕ್ತಾದಿಗಳ ಸಹಕಾರದಿಂದ ನಿರ್ಮಿಸಲಾಗಿದೆ. ಸುಮಾರು ಎರಡು ಕೆಜಿಯಷ್ಟು ಬಂಗಾರವನ್ನು ಭಕ್ತಾದಿಗಳೇ ನೀಡಿದ್ದಾರೆ. ಕಟೀಲಿನಿಂದ ಶಿಬರೂರಿಗೆ

ಉಳ್ಳಾಲ : ರಾಜು ಕೋಟ್ಯಾನ್ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೊಗವೀರ ಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬುವವರ ಕೊಲೆ ನಡೆಸಿದ್ದ ನಾಲ್ಕು ಮಂದಿ ಆರೋಪಿಗಳಿಗೆ  ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಠಾಣಾ ವ್ಯಾಪ್ತಿಯಲ್ಲಿ ಉಳ್ಳಾಲ ಮೊಗವೀರಪಟ್ಟಣ ನಿವಾಸಿ ರಾಜೇಶ್ ಕೋಟ್ಯಾನ್ ಯಾನೆ ರಾಜು ಕೋಟ್ಯಾನ್ ಎಂಬವರನ್ನು 2016ಎಪ್ರಿಲ್ 12 ರಂದು ಆರೋಪಿಗಳು ಬೆಳಗ್ಗಿನ ಜಾವ  ಉಳ್ಳಾಲ ಕೋಟೆಪುರ ಬರಕಾ ಓವರ್ ಸೀಸ್ ಫ್ಯಾಕ್ಟರಿಯ ಬಳಿ ಮರದ ಕಟ್ಟಿಗೆಗಳಿಂದ

ಬೈಂದೂರು : ರಾಷ್ಟ್ರಭಕ್ತರ ಬಳಗ ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ

ಬೈಂದೂರು : ರಾಷ್ಟ್ರಭಕ್ತರ ಬಳಗ ಬೈಂದೂರು ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉಪ್ಪುಂದ ದೇವಕಿ ಬಿ ಆರ್ ಸಭಾಂಗಣದಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ವಿಶ್ವನಾಯಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಲು ಬೆಂಬಲಿಸುತ್ತೇನೆ. ಬಿಜೆಪಿಯ

ಉಳ್ಳಾಲ ಬೀಚ್‌ನಲ್ಲಿ ಮರಳಿನ ಆಕೃತಿ ಮೂಲಕ ಮತದಾನ ಜಾಗೃತಿ

ಉಳ್ಳಾಲ ಬೀಚ್‌ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಸೋಮೆಶ್ವರ ಪುರಸಭೆ ಸಹಭಾಗಿತ್ವದಲ್ಲಿ ಮರಳು ಆಕೃತಿ ಜತೆಗೆ ಮೇಣದ ಬತ್ತಿ ಬೆಳಗುವ ಮೂಲಕ ಮತದಾನ ಜಾಗೃತಿ ಸಭೆ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನಶೆಟ್ಟಿ ಹಾಗೂ ಕೃಷ್ಣಪ್ಪ ಮೂಲ್ಯರು ನೆರೆದಿದ್ದವರಿಂದ ಮತದಾನ ಘೋಷಣೆ ಮೊಳಗಿಸಿದರು. ನಂತರ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಮಾನ್ಯ ಮುಖ್ಯ

ಮಂಗಳೂರು: ರಾಜಸ್ಥಾನಿ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭ

ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ “ರಾಜಸ್ಥಾನಿ ಬೃಹತ್ ಮಾರಾಟ ಮೇಳ” ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್ ನಲ್ಲಿ ಶುಭಾರಂಭಗೊಂಡಿತು. ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ, ತೆಲಿಕೆದ ಬೊಳ್ಳಿ ಡಾ| ದೇವದಾಸ್ ಕಾಪಿಕಾಡ್ ಅವರು ದೀಪ

ಕುದುರೆ ಗ್ರಂಥಿಯಿಂದ ಬೆದರಿಕೆ || V4News

ಬೆಂಗಳೂರಿನ ಕುದುರೆಗಳಲ್ಲಿ ಗ್ಲಾಂಡರ್ಸ್ ಎಂಬ ಗ್ರಂಥಿ ರೋಗವು ಪತ್ತೆಯಾಗಿದ್ದು, ಅದು ಸಾಂಕ್ರಾಮಿಕವಾಗಿ ಹರಡುವ ಭೀತಿ ಎಲ್ಲೆಡೆ ಹಬ್ಬಿದೆ. ಇದು ಸದ್ಯ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಕುದುರೆಗಳಲ್ಲಿ ಕಂಡುಬಂದಿದೆ. ಸದ್ಯಕ್ಕೆ ಯಾವುದೇ ಮಾನವರಲ್ಲಿ ಈ ರೋಗ ಪತ್ತೆಯಾಗಿಲ್ಲವಾದರೂ ಮನುಷ್ಯರಲ್ಲಿ ಹರಡಬಹುದು ಎನ್ನುವ ಭೀತಿಯಂತೂ ಇದೆ. ಲೋಕದ ಮನುಷ್ಯರು ಇನ್ನೂ ಕೋವಿಡ್ ಸೋಂಕು ರೋಗದಿಂದ ಹೊರ ಬಂದಿಲ್ಲ ಎಂದೇ ಹೇಳಲಾಗಿದೆ. ಆದರೆ ಇಂದು ಜನಸಾಮಾನ್ಯರು ಕೋವಿಡ್ ಭಯದಿಂದ

ಮಂಗಳೂರು: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯ ಮೇಲೆ ಟ್ಯಾಂಕರ್ ಹರಿದು ಮೃತ್ಯು

ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್( 29 ) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ ಅತಿವೇಗದಿಂದ ಬರುತ್ತಿದ್ದ ಟ್ಯಾಂಕರ್ ಹರಿದಿದೆ ಎನ್ನಲಾಗಿದೆ.

ಕರಾವಳಿ ಯಾವತ್ತೂ ಭಾಗದಲ್ಲಿ ಜಾತಿ ರಾಜಕಾರಣ ನಡೆಯುದಿಲ್ಲ : ಗುರ್ಮೆ ಸುರೇಶ್ ಶೆಟ್ಟಿ

ನಾವು ಯಾರೂ ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ, ನಾವು ಬರ ಬರುತ್ತಾ..ವಿಶಾಲತೆ ಮೈಗೂಡಿಸಿಕೊಳ್ಳ ಬೇಕಾಗಿದ್ದು ಸಂಕುಚಿತ ಭಾವನೆಯಿಂದ ಹೊರ ಬರ ಬೇಕಾಗಿದೆ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಅವರು ಕಾಪು ಬಿಜೆಪಿ ಕಛೇರಿಯಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜಾತಿ ಮೇಲಾಟ ಮೇಲೈಸಬಹುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ. ಜನ ಜಾತಿ ನೋಡಿ ಮತ ಚಲಾಯಿಸಿದ್ದರೆ ನಾನು ಶಾಸಕನಾಗಿ