ಉಪ್ಪಿನಂಗಡಿ: ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಕರ್ನಾಟಕದ ವಿಶ್ವವಿದ್ಯಾನಿಲಯಗಳ ಶುಭಾರಂಭ
ಅಖಿಲ ಭಾರತಅಂತರ್ ವಿ ವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಮೊದಲ ದಿನ ನಡೆದ ನಾಕೌಟ್ ಮಾದರಿಯ ಪಂದ್ಯಾಟದಲ್ಲಿ ಸುಮಾರು 30 ಪಂದ್ಯಾವಳಿಗಳು ನಡೆದಿದ್ದು,15 ವಿ.ವಿ ತಂಡಗಳು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಮೊದಲ