Home Archive by category ಗಲ್ಫ್ (Page 5)

ಹೂಡಿಕೆ ಮತ್ತು ವ್ಯಾಪಾರಕ್ಕೆ ದೊಡ್ಡ ಉತ್ತೇಜನ: ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್ ಮೆಂಟ್ ಗ್ರೂಪ್ ಜೊತೆಗೆ ಒಪ್ಪಂದಕ್ಕೆ ಸಹಿ

ದುಬೈ: ಹೂಡಿಕೆಗಳು ಮತ್ತು ವ್ಯಾಪಾರಕ್ಕೆ ದೊಡ್ಡ ಉತ್ತೇಜನ ದೊರೆಯುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್ ಮೆಂಟ್ ಗ್ರೂಪ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಇಲ್ಲಿನ ದುಬೈಎಕ್ಸ್ ಪೊ 2020 ಕಾರ್ಯಕ್ರಮ ನಡೆಯುತ್ತಿರುವ ಪೆವಿಲಿಯನ್‍ನಲ್ಲಿ ಈ ಒಪ್ಪಂದಕ್ಕೆ ಕರ್ನಾಟಕ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳ ಸಚಿವ ಮುರುಗೇಶ್

ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿಯಾದ ಕನ್ನಡ ಸಂಘ ಬಹರೈನ್ ನಿಯೋಗ

ಕನ್ನಡ ಸಂಘ ಬಹ್ರೈನ್‌ನ ನಿಯೋಗದ ಸದಸ್ಯರು ಇಂದು ಬಹ್ರೈನ್‌ನಲ್ಲಿರುವ ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ, ಮಾಜಿ ಅಧ್ಯಕ್ಷರು ಮತ್ತು ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಆಸ್ಟಿನ್ ಸಂತೋಷ್, ಕಟ್ಟಡ ನಿಧಿ ಸಂಗ್ರಹಣೆ ಸಮಿತಿಯ ಅಧ್ಯಕ್ಷರಾದ ಅಮರನಾಥ್ ರೈ ಇದ್ದರು. ಭೇಟಿಯ ಸಂದರ್ಭದಲ್ಲಿ ನೂತನ ಕಟ್ಟಡ ನಿರ್ಮಾಣ, ಕರ್ನಾಟಕ

ವ್ಯಾಪಾರ ಜಗತ್ತು ಡಿಜಿಟಲೀಕರಣಕ್ಕೆ ಸಜ್ಜಾಗಿ: ಬಿಸಿಸಿಐ ಯುಎಇ ವೆಬಿನಾರಿನಲ್ಲಿ ರಾಶಿದ್ ಹಜಾರಿ

‘ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್’ಶಿಪ್’ ಎಂಬ ವಿಷಯದಲ್ಲಿ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಯುಎಇ ವತಿಯಿಂದ ಸೆಪ್ಟೆಂಬರ್ 10ರಂದು‌ ಯಶಸ್ವಿ ವೆಬಿನಾರ್ ನಡೆಯಿತು. ಬಿಸಿಸಿಐ ಯುಎಇ ಚಾಪ್ಟರ್ ಅಧ್ಯಕ್ಷ ಎಸ್.ಎಂ ಬಶೀರ್ ತಮ್ಮ ಸ್ವಾಗತ ಮತ್ತು ಪ್ರಾಸ್ತಾವಿಕ ಭಾಷಣದಲ್ಲಿ ಬಿಸಿಸಿಐನ ಧ್ಯೇಯೋದ್ದೇಶಗಳನ್ನು ಸರಳವಾಗಿ ವಿವರಿಸಿ, ಯುಎಇ ಚಾಪ್ಟರ್ ನ ತಂಡವನ್ನು ಪರಿಚಯಿಸಿದರು.. ಉಪಾಧ್ಯಕ್ಷರಾದ

ಯಕ್ಷಮಿತ್ರರು ದುಬೈ ವತಿಯಿಂದ ಯಕ್ಷಗಾನದ ದ್ರುವತಾರೆ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಯಕ್ಷಗಾನದ ದ್ರುವತಾರೆ, ಯಕ್ಷ ಭೀಮ, ಅಭಿನವ ವಾಲ್ಮೀಕಿ ಕೀರ್ತಿಶೇಷ ಶ್ರೀ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಭಾವಪೂರ್ವ ಶ್ರದಾಂಜಲಿ ಅರ್ಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಯಕ್ಷಮಿತ್ರರು ದುಬೈ ಇವರ ವತಿಯಿಂದ ಈ ಕಾರ್ಯಕ್ರಮ ದುಬೈಯ ಹೋಟೆಲ್ ಒಂದರಲ್ಲಿ ಕಾರ್ಯಕ್ರಮ ನಡೆಯಿತು. ತಂಡದ ಹಿರಿಯ ಸದಸ್ಯರಾದ ವೆಂಕಟೇಶ ಶಾಸ್ತ್ರಿ, ಭವಾನಿ ಶಂಕರ್ ಶರ್ಮ, ಕೃಷ್ಣ ಪ್ರಸಾದ್ ರಾವ್ ದೀಪ ಬೆಳಗಿಸಿ ಪ್ರಾರ್ಥನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ದಾಖಲೆಯತ್ತ ದಾಪುಗಾಲಿಟ್ಟ ಚೊಚ್ಚಲ ‘ಬಿಲ್ಲವಾಸ್ ಕತಾರ್ ಪ್ರತಿಭಾ ಸಪ್ತಾಹ 2021’

ಬಿಲ್ಲವಾಸ್ ಕತಾರ್ ಪ್ರತಿಭಾ ಸಪ್ತಾಹ-2021 ಎಂಬ ಕಾರ್ಯಕ್ರಮವನ್ನು ಆನ್‌ಲೈನ್ ಮೂಲಕ ಆಯೋಜಿಸಿದ್ದು, ವಿಶ್ವದ ಎಲ್ಲಾ ಬಿಲ್ಲವ ಪ್ರತಿಭೆಗಳು ಅರಳುವಂತೆ ಮಾಡಿದೆ ಬಿಲ್ಲವಾಸ್ ಕತ್ತಾರ್. ಕೋವಿಡ್‌ನ ಈ ವಿಷಮ ಸ್ಥಿತಿಯಲ್ಲಿ ಪ್ರತಿಭೆಗಳಿಗೆ ಸೂಕ್ತವಾದ ವೇದಿಕೆಯಲ್ಲಿ ಬಿಲ್ಲವಾಸ್ ಕತಾರ್‌ನವರು ಕಲ್ಪಿಸಿಕೊಟ್ಟಿದ್ದಾರೆ. ಅಂತರ ಕಾಪಾಡಿ, ಅಂತರ್ಮುಖಿಯಾಗಿ, ದುಗುಡ ದುಮ್ಮಾನಗಳ ಸರಪಳಿಯಲ್ಲಿ ಸಿಲುಕಿರುವ   ಅದೆಷ್ಟೋ  ಜನರಿಗೆ ತಮ್ಮ ಹಿಂದಿನ ಜೀವನ  ಕನಸಿನ

ತುಳುಕೂಟ ಕತಾರ್ ವತಿಯಿಂದ ನಡೆದ ಬ್ಯಾಡ್ಮಿಂಟನ್ ಪಂದ್ಯಾವಳಿ

ಒಲಿಂಪಿಕ್ ಕ್ರೀಡಾ ಕೂಟ ಕೋವಿಡ್ ನಿಂದ  ಒಂದು ವರ್ಷ ಮುಂದೂಡಲ್ಪಟ್ಟು ಈ ವರ್ಷ ನಡೆಸಲು ಜಪಾನ್ ಮುಂದಾಗಿದೆ.ಹಾಗೇನೇ ಕೊಲ್ಲಿ ರಾಷ್ಟ್ರದಲ್ಲೂ ಕೋವಿಡ್ ಪ್ರಕರಣ ಕಡಿಮೆ ಯಾಗಿ  ಕ್ರೀಡಾ ಕೂಟ  ನಡೆಸಲು ಸರ್ಕಾರ ಹಸಿರು ನಿಶಾನೆ ನೀಡಿದ್ದು ಇದರಿಂದ ದೋಹಾ ಕತಾರ್ ನಲ್ಲಿ ಹೊಸಾ ಮಾರ್ಗಸೂಚಿ ಪ್ರಕಟಿಸಿ ಕ್ರೀಡಾ ಕೂಟಗಳು ನಡೆಸಲು ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ತುಳುಕೂಟ ಕತಾರ್ ಜುಲೈ 9 ರಂದು ದೋಹಾ ದ ಕೇಂಬ್ರಿಡ್ಜ್ ಶಾಲೆಯಲ್ಲಿ ಕರ್ನಾಟಕ ಮೂಲದ ಸಂಘ

ತುಳುಕೂಟ ಕತಾರ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ದೋಹ ಕತಾರ್ ನಲ್ಲಿರುವ ತುಳುಕೂಟ ಕತಾರ್ 2021 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಚೈತಾಲಿ ಉದಯ್ ಶೆಟ್ಟಿಯವರ ನೇತೃತ್ವದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಬಹಳ ವಿಭಿನ್ನ ರೀತಿಯಲ್ಲಿ ಆಚರಿಸಿತು.  JOY OF GIVING WEEK – ದಾನದಲ್ಲಿರುವ ಧನ್ಯತೆ ಸಪ್ತಾಹ ಎಂಬ ಶೀರ್ಷಿಕೆಯೊಂದಿಗೆ 7 ದಿನಗಳ ಕಾಲ ನಡೆದಂತಹ ಈ ಕಾರ್ಯಕ್ರಮವು  ಪ್ರಕೃತಿಪ್ರಿಯ ಸದಸ್ಯರನ್ನು  ಒಗ್ಗೂಡಿಸುವುದರ ಜೊತೆಗೆ ಪ್ರಸ್ತುತ