Home Archive by category ಮನರಂಜನೆ (Page 10)

“ಸರ್ಕಸ್” ತುಳು ಚಿತ್ರ ಸಕ್ಸಸ್ ಮೀಟ್

ಮಂಗಳೂರು: “ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪ್ರೋಟಿ

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್

ರಾಜ್ ಬಿ ಶೆಟ್ಟಿ ನಟನೆಯ ಹೊಸ ಸಿನಿಮಾ ಟೋಬಿಯ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಂಡಿದೆ. ವಿಭಿನ್ನ ಗೆಟಪ್‍ನಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಟೀಸರ್ ತುಂಬೆಲ್ಲ ರಕ್ತದ ಕೆಂಪು ರಾರಾಜಿಸುತಿದೆ. ಶೆಟ್ಟರ್ ಮೂಗಿನ ಹೊಳೆವ ಮೂಗುತಿಯ ಗುಟ್ಟು ಚಿತ್ರ ನೋಡಿಯೇ ತಿಳಿಯಬೇಕಿದೆ. ರಾಜ್ ಬಿ ಶೆಟ್ಟಿ ಅವರು ಯಾವುದೇ ಸಿನಿಮಾ ಮಾಡಿದರೂ ತುಂಬಾ ಕುತೂಹಲ ಉಂಟಾಗುವಂತೆ ಇರುತ್ತದೆ. ಅದಕ್ಕೆ ಸಾಕ್ಷಿಯೇ ಎಂಬುದಕ್ಕೆ `ಟೋಬಿ’ ಸಿನಿಮಾದ

“90 ಬಿಡಿ ಮನೀಗ್ ನಡಿ” ಸಿನಿಮಾ ಜೂನ್ 29ರಿಂದ ರಾಜ್ಯಾದ್ಯಂತ ಬಿಡುಗಡೆ

ಕುಂದಾಪುರದ ನಾಗರಾಜ್ ಅರೆಹೊಳೆ ನಿರ್ದೇಶನದ ಅಮ್ಮ ಟಾಕೀಸ್ ಬಾಗಲಕೋಟ ಸಂಸ್ಥೆಯಡಿ ರತ್ನಮಾಲಾ ಬಾದರದಿನ್ನಿ ನಿರ್ಮಿಸುತ್ತಿರುವ “90 ಬಿಡಿ ಮನೀಗ್ ನಡಿ” ಚಿತ್ರ ಜೂನ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಇದಾಗಿದ್ದು, ಚಿತ್ರದಲ್ಲಿ ವಿಭಿನ್ನ ಗೆಟಪ್‍ಗಳ ಮೂಲಕ ಈಗಾಗಲೇ ಸುದ್ದಿಯಲ್ಲಿದ್ದಾರೆ. ಕ್ರೈಂ ವರದಿಗಾರರಾಗಿ ಪತ್ರಿಕೆ ಮತ್ತು ವಾಹಿನಿಗಳಲ್ಲಿ ಕೆಲಸ ಮಾಡಿರುವ ಕುಂದಾಪುರ ಮೂಲದ

ಸರ್ಕಸ್ ತುಳು ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆ – circus tulu film

ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಭಾರತ್ ಮಾಲ್ ನ ಬಿಗ್ ಸಿನಿಮಾಸ್‍ನಲ್ಲಿ ಬಿಡುಗಡೆಗೊಂಡಿತು. ಸಿನಿಮಾ ಬಿಡುಗಡೆಗೂ ಮುನ್ನ ಅದ್ಧೂರಿ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪೆÇ್ರೀತ್ಸಾಹ

ಖ್ಯಾತ ಸ್ಯಾಕ್ಸೋಫೋನ್ ವಾದಕ ಉಡುಪಿಯ ಸುಂದರ ಸೇರಿಗಾರ್ ಇನ್ನಿಲ್ಲ

ಉಡುಪಿ : ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಸ್ಯಾಕ್ಸೋಫೋನ್ ಗುರು ಉಡುಪಿ ಜಿಲ್ಲೆಯ ಅಲೆವೂರು ಮೂಲದ ಸುಂದರ ಸೇರಿಗಾರ್ ಬುಧವಾರ ಜೂನ್ 14 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಸುಂದರ ಸೇರಿಗಾರ್ ಅವರು ಉಡುಪಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮತವಾಗಿ ಸ್ಯಾಕ್ಸೋಫೋನ್ ವಾದನದ ಕಲಿಕೆಯನ್ನು ಆರಂಭಿಸಿದ್ದರು. ಉಡುಪಿ ಮಂಗಳೂರು ಭಾಗದಲ್ಲಿ ಸ್ಯಾಕ್ಸೋಫೋನ್ ಗುರುಗಳಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಯಾಕ್ಸೋಫೋನ್ ಕಲಿಸಿಕೊಟ್ಟಿರುವ ಕೀರ್ತಿ ಅವರದ್ದು. ಸುಂದರ ಸೇರಿಗಾರ್

ಜೂನ್ 23ರಂದು ಸರ್ಕಸ್ ಸಿನಿಮಾ ರಿಲೀಸ್ : ಟಿಕೆಟ್ ಬುಕ್ಕಿಂಗ್ ಆರಂಭ

ತುಳು ಚಿತ್ರರಂಗದ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23 ರಂದು ತೆರೆ ಮೇಲೆ ಬರಲಿದ್ದು, ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈ ಸಿನಿಮಾದ ಪ್ರಚಾರ ತಂಡದ ಜೊತೆಗೆ ಕೈಜೋಡಿಸಲು ಆಸಕ್ತರಾಗಿದ್ದಲ್ಲಿ ಕೂಡಲೇ 9606679152ಗೆ ಕರೆ ಮಾಡಬಹುದು. ಯಾವುದಾದರೂ ಸೋಶಿಯಲ್ ಮೀಡಿಯಾ ಮೇಜ್ ಅಡ್ಮಿನ್ ಆಗಿದ್ದರೆ, ಯೂಟ್ಯೂಬರ್ ಆಗಿದ್ದರೆ ಕಂಟೆಂಟ್ ಕ್ರಿಯೆಟರ್ ಆಗಿದ್ದರೆ,

ಡೇರ್​​ಡೆವಿಲ್​ ಮುಸ್ತಫಾ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ

ಡೇರ್​​ಡೆವಿಲ್​ ಮುಸ್ತಫಾ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿದ ಈ ಸಿನಿಮಾ ಇತ್ತೀಚೆಗೆ 25 ದಿನಗಳನ್ನು ಪೂರೈಸಿ ‘ಡೇರ್​​ಡೆವಿಲ್​ ಮುಸ್ತಫಾ’ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ರಾಜ್ಯದಲ್ಲಿ ನೀಡಲಾಗಿದೆ. ಧರ್ಮ ಸಹಿಷ್ಣುತೆ, ಸಹಬಾಳ್ವೆ,

ಪಿರ್ಕಿಲು ತುಳು ಸಿನಿಮಾ ಯಶಸ್ವಿ ಪ್ರದರ್ಶನ

ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ. ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು’ ತುಳು ಸಿನಿಮಾ ಕರಾವಳಿಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಮಂಗಳೂರು, ಪಡುಬಿದ್ರಿ, ಉಡುಪಿ, ಕಾರ್ಕಳ ಮತ್ತು ಪುತ್ತೂರಿನ ಚಿತ್ರ ಮಂದಿರದಲ್ಲಿ ಪಿರ್ಕಿಲು ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸತೀಶ್ ಪೆರ್ನೆ ಹಾಗೂ ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಈ ಸಿನಿಮಾ ಹಾಸ್ಯಭರಿತ ಕೌಟುಂಬಿಕ ಕತೆಯ ಎಳೆಯನ್ನು ಹೊಂದಿದೆ. ತಾರಾ ಬಳಗದಲ್ಲಿ ಚಿತ್ರದ

ಪಿಂಕ್ ವಾಟ್ಸಪ್ ಗ್ರಾಹಕರೆ ಎಚ್ಚರ !!

ಸೈಬರ್ ವಂಚಕರು ಮೋಸ ಮಾಡಲು ಹೊಸ ತಂತ್ರಗಳನ್ನು ಹುಡುಕುತ್ತಿದ್ದಾರೆ. Whatsapp ಹೊಸ ವೈಶಿಷ್ಟ್ಯಗಳೊಂದಿಗೆ ಪಿಂಕ್ ಬಣ್ಣದಲ್ಲಿ ಬಂದಿದೆ & ನವೀಕರಿಸಲು ಲಿಂಕ್‌ಗಳನ್ನು ಕಳುಹಿಸಲಾಗುತ್ತಿದೆ ಎಂಬ ಸಂದೇಶ ಕಳುಹಿಸುವ ವಂಚನಾ ಜಾಲ ಸಕ್ರೀಯವಾಗಿದ್ದು ನಿಮ್ಮ ಬ್ಯಾಂಕ್ ಖಾತೆಯ ಹಣ ದೋಚುವ ಸಾಧ್ಯತೆ ಇದೆ. ನಿಮ್ಮ ವಾಟ್ಸ್‌ಆಪ್ ಪಿಂಕ್ ಬಣ್ಣ ಬಂದಿದೆ ಅದರ ಮೇಲೆ ಕ್ಲಿಕ್ ಮಾಡಿ ಅದು ಕೇಳುವ ಮಾಹಿತಿಯನ್ನು ನಮೂದಿಸಿದರೆ ನಿಮ್ಮ ಮಾಹಿತಿಯು ಸೈಬರ್ ಅಪರಾಧಿಗಳ ಕೈ ಸೇರುತ್ತದೆ.

ಸರ್ಕಸ್ ತುಳುಸಿನಿಮಾ – ಮಸ್ಕತ್‍ನ ಸಿನಿಪ್ರೇಕ್ಷಕರಿಂದ ಸಿನಿಮಾ ಬಗ್ಗೆ ಮೆಚ್ಚುಗೆ

ತುಳುವಿನ ಬಹುನಿರೀಕ್ಷೆಯ ಸಿನಿಮಾ ಸರ್ಕಸ್, ರೂಪೇಶ್ ಶೆಟ್ಟಿ ನಿರ್ದೇಶನದ ಸಿನಿಮಾವಾಗಿದ್ದು, ವಿದೇಶಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಿದ್ದು, ಸಿನಿ ಪ್ರೇಕ್ಷಕರು ಫುಲ್ ಮಾಕ್ರ್ಸ್ ನೀಡಿದ್ದಾರೆ. ತುಳು ಸಿನಿಮಾರಂಗದ ರಾಕ್ ಸ್ಟಾರ್ ಬಿಗ್‍ಬಾಸ್ 9ರ ವಿಜೇತ ರೂಪೇಶ್ ಶೆಟ್ಟಿ ನಿರ್ದೇಶನದ ಹೊಚ್ಚ ಹೊಸ ಮತ್ತು ಹಾಸ್ಯಮಯ ಸಿನಿಮಾ ಸರ್ಕಸ್. ಈಗಾಗಲೇ ಕರಾವಳಿಯಲ್ಲಿ ಸಿನಿಮಾ ಬಿಡುಗಡೆಗೆ ಎಲ್ಲಾ ತಯಾರಿಯನ್ನು ಚಿತ್ರತಂಡ ಮಾಡಿಕೊಂಡಿದೆ. ದುಬೈ, ಅಬುಧಾಬಿ,