ಟು ಆಂಡ್ ಮೀ ಹೆಸ್ರು ಹೇಳುವ ಹಾಗೆ ಇದೊಂದು ಡಿಫರೆಂಟ್ ಮೂವಿ… ಎಲ್.ಎಸ್. ಮೀಡಿಯಾ ಬ್ಯಾನರಡಿಯಲ್ಲಿ ಮೂಡಿ ಬಂದಿದೆ. ಸ್ವರಾಜ್ ಶೆಟ್ಟಿ ಬಹುಭಾಷಾ ಸಿನಿಮಾದಲ್ಲಿ ನಟಿಸಿದ್ದರೂ ಅವರ ಮೊದಲ ನಿರ್ದೇಶನದಲ್ಲಿ ತೆರೆಕಂಡ ಸಿನಿಮಾ ಇದಾಗಿದೆ. ಈಗಾಗಲೇ ವಿ4 ಸ್ಟ್ರೀಮ್‌ನ ಓಟಿಟಿಯಲ್ಲಿ ರಿಲೀಸ್ ಆಗಿರುವ ಟು ಆಂಡ್ ಮೀ ತುಳು ಮೂವಿಗೆ ಸಿನಿ ಪ್ರೇಕ್ಷಕರಿಂದ ಸಖತ್ ರೆಸ್ಪಾನ್
ಭಾರತದಲ್ಲಿ ಅತಿ ಹೆಚ್ಚು ಅವಾರ್ಡ್ ಗಳನ್ನು ಪಡೆದಿರುವ ಅತೀ ದೊಡ್ಡ ರೇಡಿಯೋ ನೆಟ್ವರ್ಕ್ ,93.5 ರೆಡ್ ಎಫ್ ಎಂ . ಮೈಸೂರು ಮಂಗಳೂರು, ಹುಬ್ಬಳ್ಳಿ-ಧಾರವಾಡ, ಹಾಗೂ ಕಲಬುರ್ಗಿ ನಗರಗಳಲ್ಲಿ ಪ್ರಸ್ತುತಪಡಿಸುತ್ತಿದೆ “ನಾನ್ ಸ್ಟಾಪ್ 8 ಹಾಡುಗಳ ಸರಮಾಲೆ”. ಕೇಳುಗರಿಗೆ ಅತಿ ಹೆಚ್ಚು sಸೂಪರ್ ಹಿಟ್ ಹಾಡುಗಳನ್ನು ದಿನ ಪೂರ್ತಿ ಪ್ರಸಾರ ಮಾಡುವ ಸಲುವಾಗಿ ಈ ವಿಭಿನ್ನ ಪ್ರಯೋಗಕ್ಕೆ ಮುಂದಾಗಿದೆ. ನಾನ್ ಸ್ಟಾಪ್ 8 ಹಾಡುಗಳನ್ನು (8 ಹಾಡುಗಳ ಸರಮಾಲೆಯಾಗಿ )
ಪ್ರಸುತ್ತ ದಿನಗಳಲ್ಲಿ ಸಿನಿಮಾ, ಧಾರಾವಾಹಿ, ಮಾಡೆಲಿಂಗ್ ಹೀಗೆ ಮುಂತಾದ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು, ಅದರ ಮೂಲಕ ಮಿಂಚಬೇಕು ಎಂಬ ಆಸೆ, ಕನಸನ್ನು ಕಾಣುವ ಅದೆಷ್ಟೋ ಜನರನ್ನು ನಾವು ಕಾಣಬಹುದು. ಇಂತಹ ಸಾಧನೆ ಮಾಡಬೇಕಾದರೆ ಕಲೆ ಎಂಬುದು ತುಂಬಾನೇ ಮುಖ್ಯ. ನಾನು ನಟ- ನಟಿಯಾಗಬೇಕು ಎನ್ನುವ ಕನಸು ಕಾಣುವ ಪ್ರತಿಯೊಬ್ಬರಲ್ಲಿಯೂ ಕಲೆ ಎಂಬುದು ಇದ್ದೆ ಇರುತ್ತದೆ. ಅಂತವರಲ್ಲಿ “ಸುಶ್ಮಿತಾ ರಾಮ್‍ಕಳ” ಒಬ್ಬರು. ರಾಮಕೃಷ್ಣ. ಪಿ ಹಾಗೂ ಕಲಾವತಿಯವರ ಪ್ರೀತಿಯ


















