Home Archive by category ಮನರಂಜನೆ (Page 5)

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ

ಬಹುಸಂಸ್ಕೃತಿ ಉತ್ಸವ : ಮುಖ್ಯಮಂತ್ರಿಗೆ ಆಹ್ವಾನ

ಬೆಂಗಳೂರು : ಸುವರ್ಣ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಅಕ್ಟೋಬರ್ 24 ಹಾಗೂ 25 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರದಂದು ಆಹ್ವಾನ ನೀಡಲಾಯಿತು.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ನಡೆಸಿದ ವಿವಿಧ ಅಕಾಡೆಮಿ ಅಧ್ಯಕ್ಷರುಗಳು ಮುಖ್ಯಮಂತ್ರಿ ಜೊತೆಗೆ ಸಮಾಲೋಚನೆ ನಡೆಸಿ ಆಹ್ವಾನ ನೀಡಿದರು .ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಅಕಾಡೆಮಿ, ಬ್ಯಾರಿ ಅಕಾಡೆಮಿ, ಅರೆ ಭಾಷೆ

ಕುಂದಾಪುರ: ಗಾಳ ಹಾಕಿ ಮೀನು ಹಿಡಿದ ಖ್ಯಾತ ನಟ ರಿಷಬ್ ಶೆಟ್ಟಿ

ಕುಂದಾಪುರ:ಕಾಂತಾರ ಸಿನೆಮಾದ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟ ರಿಷಬ್ ಶೆಟ್ಟಿ ಅವರು ಕುಂದಾಪುರ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವುದರ ಮುಖೇನ ಗಮನ ಸೆಳೆದಿದ್ದಾರೆ.ಕುರುಡಿ,ಕೆಂಬೇರಿ,ಕಲ್ಲ್ ಪೊಟರಿ,ಹೊಳೆ ಬೈಗಿ ಸೇರಿದಂತೆ ಇನ್ನಿತರ ಜಾತಿಯ ಮೀನುಗಳು ಅವರ ಗಾಳಕ್ಕೆ ಬಿದ್ದಿದ್ದು. ಗಾಳ ಹಾಕಿ ಮೀನು ಹಿಡಿಯುವುದರಲ್ಲಿಯೂ ಪಂಟರ್ ಎನಿಸಿಕೊಂಡಿದ್ದಾರೆ.ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದರ ಮುಖೇನ ಗ್ರಾಮೀಣ ಬದುಕನ್ನು ಆಸ್ವಾಧಿಸುವುದರ ಮೂಲಕ ತಾನೊಬ್ಬ

ಬೈಂದೂರು: ಆ.25 ರಂದು “ಕೆಸರಲ್ಲೊಂದು ದಿನ -ಗಮ್ಮತ್ತ್

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ . ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ -ಗಮ್ಮತ್ತ ಕಾರ್ಯಕ್ರಮ ಅಗಸ್ಟ್ 25ರ ಭಾನುವಾರ ಬೆಳಿಗ್ಗೆ 9 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಅದರ ಪಕ್ಕದ ಜೆ.ಎನ್.ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮಗಳ ಉದ್ಘಾಟನೆ

ವರ್ಷಂಪ್ರತಿಯಂತೆ ನಡೆಯುವ ಗುರುಪೌರ್ಣಮಿ ಪ್ರಯುಕ್ತದ ಗುರುಪೂಜೆ- ವಂದನೆಯ ಜೊತೆಜೊತೆಗೆ 2024- 2025 ನೇ ಸಾಲಿನ ನೂತನ ತರಗತಿಗಳ ಉದ್ಘಾಟನೆ ಮತ್ತು 2015-2016 ನೇ ಸಾಲಿನಲ್ಲಿ ತನ್ನ ಕಾರ್ಯಚಟುವಟಿಕೆ ಪ್ರಾರಂಭಿಸಿದ ನಮ್ಮ ಅಭ್ಯಾಸ ಕೇಂದ್ರ ಈ ವರ್ಷಪೂರ್ತಿ ನಡೆಸಲುದ್ದೇಶಿಸಿರುವ ದಶಮಾನೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಕೂಡ ನೆರೆದ ಗಣ್ಯರ ಸಮಕ್ಷ ದೀಪ ಬೆಳಗಿಸುವ ಮೂಲಕ ನಡೆಸಲಾಯಿತು. ಗುರುಪೂಜೆ- ಗುರುವಂದನೆ, ಭಜನೆ ಜೊತೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ನಮ್ಮ

ಒಡಿಯೂರು ಶ್ರೀಗಳ ಜನ್ಮದಿನೋತ್ಸವ – ’ಕೆಸರ್ದ ಕಂಡೊಡೊಂಜಿ ದಿನ’ ಆಟೋಟ ಸ್ಪರ್ಧೆ

ಪ್ರಕೃತಿಯೇ ವಿಶ್ವವಿದ್ಯಾನಿಲಯ. ಮರ, ನದಿ ಕೂಡಾ ಪರೋಪಕಾರ ಮನೋಭಾವವನ್ನು ಬೆಳೆಸುತ್ತದೆ. ಪ್ರಕೃತಿ ನಾಶವಾಗಬಾರದು. ಅದರ ಜತೆಗೆ ಬದುಕು ಸಾಗಬೇಕು. ಪ್ರಕೃತಿ ಸಮತೋಲನ ಕಾಪಾಡುತ್ತದೆ. ಪ್ರಕೃತಿಯನ್ನು ಸ್ವಚ್ಛವಾಗಿಡುವುದು ಕರ್ತವ್ಯ ಮತ್ತು ಪರಿಣಾಮವಾಗಿ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಆಧ್ಯಾತ್ಮದ ಚಿಂತನೆ ಮೂಲಕ ಜೀವನ ಪಾವನವಾಗಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ನುಡಿದರು. ಅವರು ಒಡಿಯೂರು ಶ್ರೀಗಳ

ತನ್ನ ಗಾಯನದ ಮೂಲಕ ವೈರಲ್ ಆಗಿರುವ ಬಾಲಕಿ ಶಾಲ್ಮಿಲಿ ಕೃಷ್ಣ ಸನ್ನಿಧಿಯಲ್ಲಿ ಸಂಗೀತ ಸೇವೆ ನಡೆಸಿದ ಶಾಲ್ಮಿಲಿ

ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಗಾಯನದ ಮೂಲಕ ವೈರಲ್ ಆಗಿರುವ ಬಾಲಕಿ ಶಾಲ್ಮಿಲಿ ಶ್ರೀನಿವಾಸ ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದಳು. ಡಿಡಿ ಆಡ್ಯಾನೆ ರಂಗ ಹಾಡನ್ನು ಹಾಡಿರುವ ಈ ಪುಟಾಣಿ ಮಗು, ಕೃಷ್ಣ ಸನ್ನಿಧಿಯಲ್ಲಿ ಸಂಗೀತ ಸೇವೆ ನಡೆಸಿದ್ದಾಳೆ. ಯೂಟ್ಯೂಬ್‌ನಲ್ಲಿ ಹತ್ತು ಮಿಲಿಯಕ್ಕೂ ಹೆಚ್ಚು ವೀಕ್ಷಣೆಗೊಂಡ ಡೀ ಡೀ ಆಡ್ಯಾನೇ ರಂಗ ಎಂಬ ದಾಸರಪದ ಎಲ್ಲರ ಮೆಚ್ಚುಗೆ ಗಳಿಸಿತ್ತು. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಂದಲೂ ಪುಟ್ಟ ಬಾಲಕಿಗೆ ಪ್ರಶಂಸೆ

ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮ

ಕೊಣಾಜೆ : ವಿದ್ಯಾರ್ಥಿಗಳು ಜೀವನದಲ್ಲಿ ಇತಿಹಾಸ ನಿರ್ಮಿಸುವಂತಹ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಬಗರ್ ಹುಕುಂ ಸಮಿತಿ ಮಂಗಳೂರು ವಿಧಾನಾಭಾ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಹೇಳಿದರು. ಉಳ್ಳಾಲ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಉಳ್ಳಾಲ ಇವರ ಸಂಯುಕ್ತ ಆಶ್ರಯದಲ್ಲಿ ಮುಡಿಪು ಗೋಪಾಲಕೃಷ್ಣ ಸಭಾಂಗಣದಲ್ಲಿ ಜರಗಿದ ನಾಡಪ್ರಭು ಕೆಂಪೇಗೌಡ ಜಯಂತಿ ಉದ್ಘಾಟಿಸಿ ಮಾತನಾಡಿದರು. ಇತಿಹಾಸವನ್ನು ಓದಿಕೊಳ್ಳುವ ಅಭ್ಯಾಸ ಇಟ್ಟುಕೊಳ್ಳಿ. 500

ಮಂಗಳೂರು: ಮಾನ್ಸೂನ್‌ನಲ್ಲಿ ಮಾನಸ ವಾಟರ್‌ಪಾರ್ಕ್‌ನಲ್ಲಿ ವಿಶೇಷ ಆಫರ್

ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್‌ನಲ್ಲಿ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್ ಸದಸ್ಯತ್ವ ಆರಂಭಗೊಂಡಿದ್ದು, ಆ ಮೂಲಕ ವಿಶೇಷ ಸೌಲಭ್ಯಗಳನ್ನು ಪಡೆದುಕೊಳ್ಳಬಹದು. ಮನೋರಂಜನೆಯ ವಾಟರ್ ಪಾರ್ಕ್ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್, ಹಚ್ಚ ಹಸಿರಿನ ಪರಿಸರದಲ್ಲಿ ಪ್ರವಾಸಿಗರಿಗೆ ಮನೋರಂಜನೆ ನೀಡುವ ಪಾರ್ಕ್ ಆಗಿದ್ದು, ಅನೇಕ ಸೌಲಭ್ಯಗಳನ್ನು ಜನತೆಗಾಗಿ ಕಲ್ಪಿಸಿಕೊಟ್ಟಿದ್ದಾರೆ. ಇದೀಗ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್

ಆಲ್ ವಿ ಇಮ್ಯಾಜಿನ್ ಆ್ಯಸ್ ಲೈಟ್ ಕಿರುಚಿತ್ರಕ್ಕೆ ಪ್ರಶಸ್ತಿ

ಚಲನಚಿತ್ರೋತ್ಸವದಲ್ಲಿ ಭಾರತದ ಪಾಯಲ್ ಕಪಾಡಿಯಾರ ಕಿರು ಚಿತ್ರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಚಿತ್ರವು ಅತ್ಯುತ್ತಮ ಪ್ರಶಸ್ತಿ ಪಡೆದಿದೆ. ಕಿರುಚಿತ್ರ ವಿಭಾಗದಲ್ಲಿ ಪಾಯಲ್‌ರ ಈ ಚಿತ್ರವು ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದುಕೊಂಡಿದೆ. ಮುಂಬಯಿ ಮೂಲದ ಪಾಯಲ್‌ರಿಗೆ ಕಿರುಚಿತ್ರ ತಯಾರಿಕೆ ಮತ್ತು ಪ್ರಶಸ್ತಿ ಹೊಸತಲ್ಲ. 2021ರ ಕಾನ್ ಚಿತ್ರೋತ್ಸವದಲ್ಲಿ ಅವರ ‘ನೈಟ್ ಆಫ್ ನೋಯಿಂಗ್ ನತಿಂಗ್’ ಗೋಲ್ಡನ್ ಐ ಪ್ರಶಸ್ತಿ ಪಡೆದಿತ್ತು.