ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ‍್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಹೇಳಿದರು.ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕ ಇಲ್ಲಿ ಶನಿವಾರ ಪ್ರೇರಣಾ ದಿವಸ
ಪುತ್ತೂರು ಆಗಸ್ಟ್ 29 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಬದಲಾವಣೆಗಾಗಿ ಕೊಡುಗೆ “ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತುಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರು ಮಾತನಾಡಿ ಪಕ್ಷವನ್ನು ಬೂತ್
ಪುತ್ತೂರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ .2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.ಸತತ ಏಳನೇ ಬಾರಿಗೆ ಪ್ರಶಸ್ತಿಗೆ ಭಾಜನರಾಗಿರುವ ಆರ್ಯಾಪು ಸಹಕಾರಿ ಸಂಘಕ್ಕ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕರ್ ರವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ
ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿತು. ನಗರದ ಭಾರತ್ ಸಿನಿಮಾಸ್‌ನಲ್ಲಿ ನಟ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೆತ್ತೆರೆಕೆರೆ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಲಿ ಎಂದರು. ಪತ್ರಕರ್ತರು ಮತ್ತು ಸಿನಿಮಾ ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್ ಅವರು
ಉತ್ತರ ಪ್ರದೇಶವು ಅತಿ ಹೆಚ್ಚು 75 ಜಿಲ್ಲೆಗಳನ್ನು ಹೊಂದಿದೆ. ಜನಸಂಖ್ಯೆ ಪ್ರಮಾಣದಲ್ಲಿ ಕಡಿಮೆ ಜಿಲ್ಲೆಗಳು ಇರುವ ರಾಜ್ಯ ಮಹಾರಾಷ್ಟ.ಹೆಚ್ಚು ಜಿಲ್ಲೆಗಳಿರುವ ಹತ್ತು ರಾಜ್ಯಗಳು ಹೀಗಿವೆ.ಉತ್ತರ ಪ್ರದೇಶ 75, ಮಧ್ಯ ಪ್ರದೇಶ 55, ರಾಜಸ್ತಾನ 41, ಬಿಹಾರ 38, ತಮಿಳುನಾಡು38, ಮಹಾರಾಷ್ಟ 36, ಅಸ್ಸಾಂ 35. ಛತ್ತೀಸಗಡ, ತೆಲಂಗಾಣ, ಗುಜರಾತ್ ರಾಜ್ಯಗಳು ತಲಾ ೩೩ ಜಿಲ್ಲೆಗಳನ್ನು ಹೊಂದಿವೆ.
ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಗ್ರಾಫಿಕ್ ಡಿಸೈನರ್ ಶ್ರೀ ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೀವನ ಅನ್ನೋದು ಸದಾ ಗೆಲುವು ಅಲ್ಲ ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ.ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು.
18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಗಸ್ಟ್ 27 ರಿಂದ ಆಗಸ್ಟ್ 28 ರವರೆಗೆ ಜರುಗಲಿದ್ದು, ಸಾವಿರಾರು ಭಕ್ತರು ಇಲ್ಲಿಗ ಆಗಮಿಸಿ ಗಣಪನ ದರ್ಶನ ಪಡೆಯುತ್ತಾರೆ. ಅದಲ್ಲದೆ ಇಲ್ಲಿ ಆಗಮಿಸುವ ಭಕ್ತಾದಿಗಳಿಂದ ಕಾಣಿಕೆ ರೂಪದಿಂದ ಸಂಗ್ರಹವಾಗುವ ಹಣವನ್ನು ನಾವು ಬಡಬಗ್ಗರಿಗೆ ಹಾಗೂ ಅವರ ವೈದ್ಯಕೀಯ ಚಿಕಿತ್ಸೆ ಹಾಗೂ ಶಿಕ್ಷಣಕ್ಕೆ ನೀಡಿ ಅವರಿಗೆ ನೆರವಾಗುತ್ತೇವೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಶುಭದ ರಾವ್ ಮಾಧ್ಯಮದೊಂದಿಗೆ ಹೇಳಿದರು.ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ
ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸುರೇಶ್ ಪ್ರಭು, ಟ್ರಸ್ಟ್ ನ ಪ್ರಧಾನ ಕಾಯ೯ದಶಿ೯ ಸುದಶ೯ನ್
ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ . ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.




























