Home Archive by category ವಿಶ್ವ (Page 4)

ಬಹರೇನ್ ದ್ವೀಪದಲ್ಲಿ “ಪಟ್ಲ ಸಂಭ್ರಮ”ಕ್ಕೆ ಕ್ಷಣಗಣನೆ ಆರಂಭ

ಬಹರೈನ್ : ಯಕ್ಷಧ್ರುವ ಪಟ್ಲಾ ಫೌಂಡೇಶನ್‍ನ ಬಹರೈನ್ ಹಾಗು ಸೌದಿ ಅರೇಬಿಯಾ ಘಟಕವು ದ್ವಿತೀಯ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು ತನ್ನ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ” ಶಶಿಪ್ರಭಾ ಪರಿಣಯ” ಎನ್ನುವ ಪ್ರಸಂಗವನ್ನು ಆಡಿತೋರಿಸಲಿದೆ. ಈ ಕಾರ್ಯಮದ ಪೂರ್ವಭಾವಿ ತಯಾರಿಯು ಭರದಿಂದ ಸಾಗಿದ್ದು ದ್ವಿತೀಯ ವಾರ್ಷಿಕ ಪಟ್ಲ ಸಂಭ್ರಮಕ್ಕೆ ಇದಾಗಲೇ

ಕಾಮನ್ವೆಲ್ತ್ ಗೇಮ್ಸ್ ಭಾರತಕ್ಕೆ ಮೊದಲ ಪದಕ

ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭ್ಯವಾಗಿದೆ 55 ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಕಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ

ಆಗ್ನೇಯ ಆಸ್ಟ್ರೇಲಿಯಾದಲ್ಲಿ ಭೂಕಂಪ

ಆಗ್ನೇಯ ಆಸ್ಟ್ರೇಲಿಯಾದಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ಕಟ್ಟಡಗಳು ಅಲುಗಾಡಿದ್ದು, ಗೋಡೆಗಳು ಉರುಳಿ ಬಿದ್ದವು ಹಾಗೂ ಗಾಬರಿಗೊಂಡ ನಿವಾಸಿಗಳು ಮೆಲ್ಬೋರ್ನ್‌ನ ರಸ್ತೆಗಳತ್ತ ಓಡಿದ್ದಾರೆ. ದೇಶದ ಎರಡನೇ ಅತ್ಯಂತ ದೊಡ್ಡ ನಗರ ಮೆಲ್ಬೋರ್ನ್ ಪೂರ್ವಕ್ಕೆ ಸ್ಥಳೀಯ ಸಮಯ 9.15 ಗಂಟೆ ಸಂದರ್ಭದಲ್ಲಿ ಭೂ ಕಂಪನ ಸಂಭವಿಸಿದೆ. ಅಮೆರಿಕದ ಜಿಯಾಲಾಜಿಕಲ್ ಸರ್ವೇ ಕಂಪನಿಯು ಭೂಕಂಪದ ಪ್ರಮಾಣವನ್ನು 5.8 ರಷ್ಟಿತ್ತು ಎಂದಿದೆ. ನಂತರ ಅದನ್ನು 5.9 ಕ್ಕೆ

ಫ್ಲೈಯಿಂಗ್ ಸಿಖ್ ಖ್ಯಾತಿಯ ಭಾರತದ ಮಾಜಿ ಅಥ್ಲಿಟ್ ಮಿಲ್ಕಾ ಸಿಂಗ್ ವಿಧಿವಶ

‘ಫ್ಲೈಯಿಂಗ್ ಸಿಖ್’ ಖ್ಯಾತಿಯ ಭಾರತ ಮಾಜಿ ಅಥ್ಲಿಟ್ ಮಿಲ್ಖಾ ಸಿಂಗ್ (91) ಅವರು ಕಳೆದ ರಾತ್ರಿ ನಿಧನರಾದರು. ಕಳೆದ ಕೆಲವು ದಿನಗಳ ಹಿಂದೆ ಜ್ವರ ಪೀಡಿತರಾಗಿದ್ದ ಮಿಲ್ಖಾ ಸಿಂಗ್ ಅವರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಿಲ್ಖಾ ಅವರ ಪತ್ನಿ ನಿರ್ಮಲ್ ಅವರು ಐದು ದಿನದ ಹಿಂದೆಯಷ್ಟೇ ನಿಧನ ಹೊಂದಿದ್ದರು. ಟ್ರ್ಯಾಕ್ ಆಂಡ್ ಫೀಲ್ಡ್ ನಲ್ಲಿ ಉನ್ನತ ಸಾಧನೆ ಮಾಡಿದ್ದ ಮಾಡಿದ್ದ ಮಿಲ್ಖಾ ತನ್ನ ವೇಗದಿಂದಲೇ ಹಾರುವ ಸಿಖ್