Home Archive by category ಶೈಕ್ಷಣಿಕ (Page 16)

ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ : ಸ್ಟ್ರೆಲಿಯಂ ಟೆಕ್ನಾಲಜಿ & ಇನೋವೇಶನ್ ಸೆಂಟರ್‍ಗೆ ಚಾಲನೆ

ಮೂಡುಬಿದಿರೆ: ಹ್ಯೂಸ್ಟನ್ ಮೂಲದ ಮ್ಯಾನುಫ್ಯಾಕ್ಟರಿಂಗ್ ಹಾಗೂ ಲಾಜಿಸ್ಟಿಕ್ಸ್ ಸಂಬಂಧಿತ ಸೈಲಿಯ ‘ಇಂಕ್’ ಅಂತರಾಷ್ಟ್ರೀಯ ಕಂಪೆನಿಯ ಸಹಭಾಗಿತ್ವದಲ್ಲಿ ವಿಮಾನ ತಂತ್ರಜ್ಞಾನ ಆಧಾರಿತ ‘ಸ್ಟ್ರೆಲಿಯಂ ಟೆಕ್ನಾಲಜಿ ಆಂಡ್ ಸೆಂಟರ್‍ನ್ನು ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.

‘ಎಸ್.ಡಿ.ಎಂ ಯಶಸ್ವಿ ಪ್ರಯೋಗಗಳ ರೂವಾರಿ ಡಾ. ಬಿ.ಯಶೋವರ್ಮ’

ಉಜಿರೆ ಡಿಸೆಂಬರ್ ೫: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ನಾಯಕತ್ವವನ್ನುವಹಿಸಿಕೊಂಡು ಯಶಸ್ವಿ ಪ್ರಯೋಗಗಳನ್ನು ನಡೆಸಿದ್ದರು ಡಾ. ಬಿಯಶೋವರ್ಮ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ ಹೇಳಿದರು.ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿ ದಿ. ಡಾ. ಬಿ. ಯಶೋವರ್ಮಅವರ ೬೮ನೇ ಹುಟ್ಟು ಹಬ್ಬದ ಅಂಗವಾಗಿ ಎಸ್.ಡಿ.ಎಂ ಕಲಾಕೇಂದ್ರ ಆಯೋಜಿಸಿದ್ದ‘ಯಶೋಸ್ವಪ್ನ’ ಕಾರ್ಯಕ್ರಮದಲ್ಲಿ ಅವರ ತತ್ವ ಮತ್ತುಕಾರ್ಯಗಳನ್ನು ಮೆಲುಕು

ಉಜಿರೆಯಲ್ಲಿ ಮತದಾರರ ನೋಂದಣಿ ಅಭಿಯಾನ

ಮತದಾನವೆಂಬುದು ಪ್ರತಿಯೊಬ್ಬ ಭಾರತೀಯ ಪ್ರಜೆಯ  ಹಕ್ಕಾದರೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚುನಾವಣಾ ತರಬೇತುದಾರ, ಕನ್ನಡ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಹಶಿಕ್ಷಕ ಧರಣೇಂದ್ರ ಕೆ.   ಹೇಳಿದರು.      ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿ ವಿದ್ಯಾರ್ಥಿ ಕ್ಷೇಮಪಾಲನೆ ಹಾಗೂ ಶಿಸ್ತಿನ ಸಮಿತಿ ಆಶ್ರಯದಲ್ಲಿ  ದ.ಕ ಜಿಲ್ಲಾ ಕಂದಾಯ ಇಲಾಖೆಯು ಆಯೋಜಿಸಿದ್ದ  ‘ಮತದಾರರ ನೋಂದಣಿ

ಉಜಿರೆಯ ಎಸ್.ಡಿ.ಎಂ ನ ಕಾಮರ್ಸ್ ಅಸೊಸಿಯೆಶನ್ ಉದ್ಘಾಟನೆ

ಇಂದಿನ ಯುವಶಕ್ತಿಯು ಕಾರ್ಪೊರೇಟ್ ಜಗತ್ತಿನಲ್ಲಿ ಮೆಲ್ಗೈಯನ್ನು ಸಾದಿಸುತ್ತಿದೆ. ಯುವಜನತೆಯು ಏನನ್ನಾದರೂ ಸಾಧಿಸುತ್ತದೆ ಅಂತಹ ಸಾಮರ್ಥ್ಯ, ಬುದ್ಧಿಶಕ್ತಿ ಯುವಕರಿಗಿದೆ ಎಂದು ಉಜಿರೆಯ ಎಸ್.ಡಿ.ಎಂ ಸೊಸೈಟಿಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ವೈ ಹರೀಶ್ ಅಭಿಪ್ರಾಯ ಪಟ್ಟರು.  ಉಜಿರೆಯ ಶ್ರೀ.ಧ.ಮ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾಮರ್ಸ್ ಕ್ಯಾಂಪಸ್  ಅಸೊಸಿಯೆಶನ್’ನ ಉದ್ಘಾಟನೆಯ ಸಂಧರ್ಭದಲ್ಲಿ ಮಾತನಾಡುತ್ತಿದ್ದರು.     

ಭಾರತದ ಸಂವಿಧಾನ ಜಗತ್ತಿನಲ್ಲೇ ಶ್ರೇಷ್ಠವಾದ ಸಂವಿಧಾನ  – ಅಗರ್ಥ ಸುಬ್ರಹ್ಮಣ್ಯ ಕುಮಾರ್

ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ  ಕಾರ್ಯಕ್ರಮ ನಮ್ಮ ದೇಶದ ಸಂವಿಧಾನ ಜಗತ್ತಿನ ಶ್ರೇಷ್ಠವಾದ ಸಂವಿಧಾನ ಎಂದು ಪ್ರತಿಯೊಬ್ಬ ಪ್ರಜೆಯೂ ಕಂಡುಕೊಂಡ ದಿನ ಸಮಾಜಕ್ಕೊಂದು ದೃಢತೆ. ಜನರಲ್ಲಿ ಆತ್ಮವಿಶ್ವಾಸ ಮೂಡಲು ಸಾಧ್ಯ ಎಂದು ಬೆಳ್ತಂಗಡಿ ( ಸೀನಿಯರ್ ಅಡ್ವೋಕೇಟ್) ಹಿರಿಯ ನ್ಯಾಯವಾದಿ ಅಗರ್ಥ ಸುಬ್ರಹ್ಮಣ್ಯ ಕುಮಾರ್ ಹೇಳಿದರು.  ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮತ್ತು ಬಾರ್ ಅಸೋಸಿಯೇಷನ್ (ರಿ) ಬೆಳ್ತಂಗಡಿ ಇವರ ಸಂಯುಕ್ತ

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ

ಉಜಿರೆ :  ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉಜಿರೆಯ ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಧ್ಯಾಪಕರಾದ ಸಂಪತ್ ಕುಮಾರ್. ಕೆ ರವರು ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.           “ಉತ್ತಮ ಸಂವಹನ ಕೌಶಲ್ಯ, ಹೊಸ ವಿಷಯಗಳ ತಿಳಿಯುವ ಉತ್ಸುಕತೆ ಹಾಗೂ ಏಕಾಗ್ರತೆಯ ಕಾರ್ಯಗಳಿಂದ ಮನುಷ್ಯನ ವ್ಯಕ್ತಿತ್ವ

ಮಂಗಳೂರು ವಿವಿ ಕಾಲೇಜ್ : ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಾಗಾರ

ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್‌ನ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆಯಿತು. ಮಂಗಳೂರು ಉತ್ತರ ಉಪವಿಭಾಗ ಸಹಾಯಕ ಆಯುಕ್ತರಾದ ಮಹೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಭಾರತದಲ್ಲಿ ಇರುವಷ್ಟು ಕಾನೂನು ಬೇರೆಲ್ಲಿಯೂ ಇಲ್ಲ ಆದರೆ ಸರಿಯಾಗಿ ಬಳಸಿಕೊಳ್ಳಲು ಆಗುತ್ತಿಲ್ಲ, ಹೊಸ ಕಾನೂನು

ಸತ್ಯಾತ್ಮ ಭಟ್ ಕುಂಟಿನಿ ಸ್ಕ್ರಿಪ್ಟ್ ರೈಟಿಂಗ್ನಲ್ಲಿ ಪ್ರಥಮ

ಎಸ್‌ಡಿಎಂ ಕಾನೂನು ಕಾಲೇಜು ಆಯೋಜಿಸಿದ ಸ್ಕ್ರಿಪ್ಟ್ ರೈಟಿಂಗ್ ಸ್ಪರ್ಧೆಯಲ್ಲಿ ಸತ್ಯಾತ್ಮ ಭಟ್ ಕುಂಟಿನಿ , ೨ನೇ ವರ್ಷ ಬಿ.ಎ. ಎಲ್ ಎಲ್ ಬಿ ಶಿಕ್ಷಣವನ್ನು ಪಡೆಯುತ್ತಿರುವ ಇವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಹಾಗೆಯೇ ಇವರು ಬರೆದ ” ಸ್ವಪ್ನ ಕಥಾ ” ಎಂಬ ಕಥೆಯನ್ನು ಬೀದಿ ನಾಟಕವಾಗಿ ಮಂಗಳೂರಿನ ನಿರ್ಮಾರ್ಗ ಪಂಚಾಯತ್ ಮುಂಭಾಗದಲ್ಲಿ ಹಾಗೂ ಸ್ಟೇಟ್ ಬ್ಯಾಂಕ್ ಬಸ್ಟ್ಯಾಂಡಿನಲ್ಲಿ ಬೀದಿ ನಾಟಕವಾಗಿ ಪ್ರದರ್ಶಿಸಲಾಗಿದೆ.ಈ ಕಥೆಯು ಬಾಲ್ಯವಿವಾಹ ವಾಗಿರುವ

ಉಜಿರೆ ಎಸ್‌ಡಿಎಂನಲ್ಲಿ ಮಾಹಿತಿ ಕಾರ್ಯಗಾರ ಮತ್ತು ವೈದ್ಯಕೀಯ ಕೋಡಿಂಗ್‌ ತರಬೇತಿಗೆ ಚಾಲನೆ

ಉಜಿರೆ: ಶ್ರೀ ಧ.ಮಂ ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ದಿ ಕೇಂದ್ರ ಹಾಗೂ ಯೂನೈಟೆಡ್‌ ಹೆಲ್ತ್‌ ಗ್ರೂಪ್‌ನ ಅಂಗಸಂಸ್ಥೆ ಒಪ್ಟಮ್‌ನ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಅ.8ರಂದು ಮಾಹಿತಿ ಕಾರ್ಯಗಾರ ಮತ್ತು 5 ವಾರಗಳ ವೈದ್ಯಕೀಯ ಕೋಡಿಂಗ್‌ ತರಬೇತಿಗೆ ಚಾಲನೆ ನೀಡಲಾಯಿತು.  ಕಾರ್ಯಕ್ರಮ ಉದ್ಘಾಟಿಸಿದ ಒಪ್ಟಮ್‌ನ ಉಪಾಧ್ಯಕ್ಷ ಒರ್ವಿಲ್‌ ಜೇಮ್ಸನ್‌ ಡಿಸೋಜ ಸಂಸ್ಥೆಯ ಉದ್ಯೋಗಾವಕಾಶದ ಬಗ್ಗೆ ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ

ಎಸ್.ಡಿ.ಎಂ. ಕಾಲೇಜಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿ ಭೇಟಿ

ಉಜಿರೆ, ಅ.1: ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿಯಾಗಿ ನೇಮಕಗೊಂಡ ಬಳಿಕ ಪ್ರಥಮ ಬಾರಿಗೆ ಅ.1ರಂದು ಉಜಿರೆಯ ಶ್ರೀ ಧ.ಮಂ. ಕಾಲೇಜಿಗೆ ಭೇಟಿ ನೀಡಿದ ಡಾ. ನಿರಂಜನ ವಾನಳ್ಳಿ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗಕ್ಕೆ ಭದ್ರ ಬುನಾದಿ ಹಾಕಿದ್ದ ವಾನಳ್ಳಿ ಅವರು, ಬಳಿಕ ಮೈಸೂರು ವಿಶ್ವವಿದ್ಯಾನಿಲಯದ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿದ್ದರು. 2021ರಲ್ಲಿ ಅವರು ಬೆಂಗಳೂರು