Home Archive by category ಶೈಕ್ಷಣಿಕ (Page 23)

SRINIVAS UNIVERSITY : INDUSTRIAL VISIT REPORT

An Industrial visit to Pilikula Nisargadhama Mudushedde – Post, Mangalore – 575028, D.K (District) Karnataka was organized by the BBA Aviation Department of Srinivas University for the First-year students on Wednesday, 10th November 2021. The team of One Forty oneAviation students and four

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಸ್, ಕಾಲೇಜ್ ಆಫ್ ಕಂಪ್ಯೂಟರ್ ಸೈನ್ಸ್ ಅಂಡ್ ಇನ್ಫಾರ್ಮೇಶನ್ ಸೈನ್ಸ್, ಕಾಲೇಜ್ ಆಪ್ ಏವಿಯೇಶನ್ ಸ್ಟಡೀಸ್‍ನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮವನ್ನು ಪಾಂಡೇಶ್ವರದ ಸಿಟಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಯಿತು. ಸಹಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು. ಈ ವೇಳೇ ಮಾತನಾಡಿದ ಅವರು,

ಇಂದಿನಿಂದ ಪೂರ್ವ ಪ್ರಾಥಮಿಕ, ಅಂಗನವಾಡಿ ಆರಂಭ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳ ಕಲರವ ಮನೆಮಾಡಿದೆ. ಇಂದಿನಿಂದ ಅಂಗನವಾಡಿ, ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಆರಂಭವಾಗಿದ್ದು ಮಕ್ಕಳ ಶಾಲೆಗಳ ಕಡೆ ಮುಖ ಮಾಡಿದ್ದಾರೆ. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆವರೆಗೆ ಪೂರಕ ಪೌಷ್ಟಿಕ ಆಹಾರವನ್ನು

ಶಕ್ತಿನಗರ ಸಾನಿಧ್ಯ ವಸತಿಯುತ ಶಾಲೆ : ಬೆಳಕಿನ ಹಬ್ಬದ ಸಂಭ್ರಮ

ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದರು. ಸಾನಿಧ್ಯದಲ್ಲಿ ದೀಪಾವಳಿ ಹಬ್ಬವನ್ನು ವಿಶೇಷ ಮಕ್ಕಳೊಂದಿಗೆ ಸೇರಿ ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ವಿಶೇಷ ವಿದ್ಯಾರ್ಥಿನಿ ಮಾನ್ಸಿ ಪ್ರಜಾಪತಿ ಹಾಗೂ ಗಣ್ಯರ ಜೊತೆ ಸೇರಿ ಜ್ಯೋತಿ ಬೆಳಗಿಸಿ ದೀಪಾವಳಿ ಹಬ್ಬವನ್ನು ಉದ್ಘಾಟಿಸಿ ಸಂದೇಶ ನೀಡಿದರು. ಮಾತ್ರವಲ್ಲ ವಿಶೇಷ ಮಕ್ಕಳ ಜೊತೆ ಸುಡು

ಡೆಹ್ರಾಡೂನ್‌ನಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್ ಕುಂದಾಪುರದ ಹನೀಶ್ ಕುಮಾರ್‌ಗೆ ಬೆಳ್ಳಿ ಪದಕ

ಪಿಯೊನಿಕ್ಸ್ ಅಕಾಡೆಮಿ ಇಂಡಿಯಾ ಕುಂದಾಪುರದ ಸದಸ್ಯ ಹನೀಶ್ ಕುಮಾರ್ ರವರಿಗೆ ಡೆಹ್ರಾಡೂನ್‌ನಲ್ಲಿ ನಡೆದ ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೀನಿಯರ್ ಐವತ್ತು ಕೆ.ಜಿ ವಿಭಾಗದಲ್ಲಿ ಬೆಳ್ಳಿ ಹಾಗೂ ಇಪ್ಪತ್ತೊಂದು ವರ್ಷ ಒಳಗಿನ ವಯೋಮಿತಿಯ ವಿಭಾಗದಲ್ಲಿ ಬೆಳ್ಳಿ ಪದಕ ಲಭಿಸಿದೆ. ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ಪರವಾಗಿ ಕುಂದಾಪುರದ ಆರು ಮಂದಿ ಕರಾಟೆ ಪಟುಗಳು ಪ್ರತಿನಿಧಿಸಿದ್ದರು. ಹನೀಶ್ ಕುಮಾರ್ ರವರು ಉಪ್ಪುಂದದ