ಸತತ 4 ವರ್ಷಗಳಿಂದ ವಿವಿಧ ಅರ್ಹತಾ ಪರೀಕ್ಷೆಗಳಲ್ಲಿ ಅಮೋಘ ಫಲಿತಾಂಶ ದಾಖಲಿಸುತ್ತಿರುವ ಪ್ರತಿಷ್ಠಿತ ಸಂಸ್ಥೆ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಅಖಿಲ ಭಾರತೀಯ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯನ್ನು ಎದುರಿಸಿದ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅಂತಿಮ ಹಂತದ ಆಯ್ಕೆ ಪ್ರಕ್ರಿಯೆಗೆ
ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಶನ್ ವಸ್ತ್ರ ಮಳಿಗೆಯಲ್ಲಿ ಶೇಕಡಾ 25ರಷ್ಟು ವಿಶೇಷ ರಿಯಾಯಿತಿಯನ್ನು ನೀಡುತ್ತಿದ್ದಾರೆ. ಮಾರ್ಚ್ 1ರಿಂದಲೇ ಈ ಆಫರ್ ಲಭ್ಯವಿದೆ. ಪುತ್ತೂರು ನಗರದ ಪ್ರಸಿದ್ಧ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಷನ್.. ಗ್ರಾಹಕರ ನೆಚ್ಚಿನ ವಸ್ತ್ರ ಮಳಿಗೆಯಾಗಿದ್ದು, ಬ್ರಾಂಡೆಡ್ ವಸ್ತ್ರಗಳಿಗೆ ಹೆಸರುವಾಸಿಯಾಗಿದೆ. ಮಕ್ಕಳು, ಮಹಿಳೆಯರು, ಪುರುಷರು, ಮದುವೆ ಸಮಾರಂಭಗಳಿಗೆ ಬೇಕಾದ ಎಲ್ಲಾ ಶೈಲಿಯ ವಸ್ತ್ರಗಳು
ವಿಟ್ಲ: ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿ ಮೈತ್ರೆಯೆ ಗುರುಕುಳ ವಿದ್ಯಾಸಂಸ್ಥೆಯಲ್ಲಿನ 10 ನೇ ತರಗತಿಯ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. 10ನೇ ತರಗತಿಯ ವಿದ್ಯಾರ್ಥಿನಿ ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂಬವರು ನಿನ್ನೆ ಯಿಂದ ನಾಪತ್ತೆಯಾಗಿದ್ದು ಹುಡುಕಾಟ ನಡೆಸಿದಾಗ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಕೆರೆಯಲ್ಲಿದ್ದ ವಿದ್ಯಾರ್ಥಿನಿಯ ಮೃತದೇಹವನ್ನು
ಪುತ್ತೂರು ತಾಲೂಕಿನ 34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ನದಿಯಲ್ಲಿನ ಗಿಡಗಂಟೆಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬAದಿದೆ. ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.
ಕಡಬ: ಉದ್ಯೋಗಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಕಡಬದ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್ ಅವರ ಪುತ್ರ ಸಾಂಜೋ ಸುನಿಲ್ (31) ಎಂದು ಗುರುತಿಸಲಾಗಿದೆ. ಇವರು ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್ಟೌನ್ ಪ್ರದೇಶದಲ್ಲಿ ವಾಸವಾಗಿದ್ದರು. ಗುರುವಾರ ಸಾಂಜೋ ಸುನಿಲ್ ಅವರು ತಮ್ಮ ಮನೆಯಲ್ಲಿ ಶವವಾಗಿ
ಕೊಕ್ಕಡ:2026 ರಿಂದ 2029ರ ಅವಧಿಗೆ ಹೊಸ ವಿಶ್ವಸ್ಥ ಮಂಡಳಿ ರಚನೆಯ ಕಾರ್ಯಕ್ರಮವನ್ನು ಮಂಗಳವಾರದಂದು ಸೌತಡ್ಕದಲ್ಲಿರುವ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ಸರಳವಾಗಿ ನಡೆಸಲಾಯಿತು. ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕೆ.ವಿನಾಯಕ ರಾವ್ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಬಾಲಕೃಷ್ಣ, ಕೋಶಾಧಿಕಾರಿಯಾಗಿ ಜೈ ರಾಜ್ ಸಾಲ್ಯಾನ್ ಕಾನರ್ಪ, ಕಾರ್ಯದರ್ಶಿಯಾಗಿವಿಷ್ಣು ಪ್ರಸಾದ್ ತೆಂಕಿಲ್ಲಾಯ ಹಾಗೂ ಟ್ರಸ್ಟಿಗಳಾಗಿ
ಸುಳ್ಯ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದ್ಯಕ್ಷರೂ, ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರಿಗೆ ಅರೋಗ್ಯ ಶೀಘ್ರ ಚೇತರಿಕೆಗಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು ಸಾರ್ವಜನಿಕ ಬದುಕಿನಲ್ಲಿ ನಿಸ್ವಾರ್ಥ ಸೇವೆಯ ಮೂಲಕ ಜನಮನ ಗೆದ್ದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಶಾಸಕರೂ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ
ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾದರು. ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಲೋಕಪ್ಪ ಗೌಡ ಅವರ ಪತ್ನಿ ನಳಿನಿ ಲೋಕಪ್ಪ ಗೌಡ ಅವರು ಸಮಾಜ ಸೇವಕಿಯಾಗಿದ್ದರು. 2008ರಲ್ಲಿ ಮುಂಡೂರು ಮೃತ್ಯುಂಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಅವರ
ಕಡಬ, ಫೆ.10: ಸರಸ್ವತೀ ವಿದ್ಯಾಲಯ ಪ್ರೌಢಶಾಲೆ, ಕಡಬ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ‘ಅನ್ವೇಷಣೆ–2026’ ಎಂಬ ಶೀರ್ಷಿಕೆಯಲ್ಲಿ ವಿಜ್ಞಾನ ಮಾದರಿ ಪ್ರದರ್ಶನ, ರಂಗೋಲಿ ಸ್ಪರ್ಧೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಮಂಗಳವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು, ಸುಬ್ರಹ್ಮಣ್ಯದ ನಿವೃತ್ತ ಮುಖ್ಯಗುರುಗಳಾದ ಶ್ರೀ ಕೆ. ಯಶವಂತ ರೈ
ಸುಳ್ಯ ಶಾಸಕಿಯರಾದ ಭಾಗೀರಥಿ ಮುರುಳ್ಯ ಅವರು ಬಂದೂಕು ಪರವಾನಗಿದಾರರೊಂದಿಗೆ ಸೋಮವಾರ ಮಂಗಳೂರು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರನ್ನು ಭೇಟಿ ಮಾಡಿ, ಕೃಷಿಕರಿಗೆ ನೀಡುವ ಕೋವಿ ಪರವಾನಗಿ ನವೀಕರಣದಲ್ಲಿ ನಡೆಯುತ್ತಿರುವ ವಿಳಂಬ ಹಾಗೂ ನಿರಾಕರಣೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಡಂಚಿನ ಗ್ರಾಮಗಳಲ್ಲಿ ಆನೆ, ಚಿರತೆ ಸೇರಿದಂತೆ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ಬೆಳೆ ರಕ್ಷಣೆಗೆ ರೈತರಿಗೆ ಆಯುಧಗಳು ಅಗತ್ಯವಿವೆ. ಆದರೆ ಅರ್ಹ ಕೃಷಿಕರಿಗೂ ಪರವಾನಗಿ




























