ಸುಬ್ರಹ್ಮಣ್ಯ : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರವಾದ ಈ ದಿನ ಅಧಿಕ ಭಕ್ತರು ಬಂದು ಆಶ್ಲೇಷ ಬಲಿ,ಶೇಷ ಸೇವೆ, ಮಹಾಪೂಜೆ, ನಾಗ ಪ್ರತಿಷ್ಠೆ ಮುಂತಾದ ಸೇವೆಗಳನ್ನ ನಡೆಸಿರುವರು. ಬೆಳಗ್ಗೆ ಹೊತ್ತು ಮೂರು ಬ್ಯಾಚಿನಲ್ಲಿ ಆಶ್ಲೇಷ ಬಲಿ ಸೇವೆ ನಡೆಯುತ್ತಿದ್ದು ಮೂರು ಬ್ಯಾಚುಗಳಲ್ಲಿ ಕೂಡ ಅಧಿಕ ಸಂಖ್ಯೆಯ
ಕಡಬ:ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ ತೋಮಸ್ (24 ವರ್ಷ) ಎಂದು ಗುರುತಿಸಲಾಗಿದೆ. ಅವರು ವಿದೇಶಕ್ಕೆ ಹೋಗುವ ಸಿದ್ಧತೆ ನಡೆಸುತ್ತಿದ್ದರೆಂದು ತಿಳಿದುಬಂದಿದ್ದು, ಈ ನಡುವೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆತಂಕ ಉಂಟುಮಾಡಿದೆ.ಆತ್ಮಹತ್ಯೆಯ ನಿಖರ ಕಾರಣ ತಿಳಿದುಬಾರದಿದ್ದು,
ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿಶಿರ ಪೆರ್ವೋಡಿ ಹಾಗೂ ನಿತೇಶ್ ಕಲ್ಲೇಗ, ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಹಾಗೂ ಯುವ ಮೋರ್ಚಾ ಗ್ರಾಮಾಂತರ ಮಂಡಲದ ಪ್ರಭಾರಿಗಳಾದ ಕೃಷ್ಣ ಎಂ ಆರ್ ಕಡಬ, ಜಿಲ್ಲಾ ಕಾರ್ಯದರ್ಶಿಗಳಾದ ಮಚ್ಚಿಮಲೆ ವಿರುಪಾಕ್ಷ ಭಟ್, ಬಿಜೆಪಿ ಮುಖಂಡರಾದ
ಪುತ್ತೂರು: ನಗರದ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಟೋ ರಿಕ್ಷಾ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಫಜೀರ್ ನಿವಾಸಿ ಸುನಿಲ್ ಪಿಂಟೋ(37), ಫಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು ವಿದ್ಯಾರ್ಥಿನಿ ಫಾತಿಮತ್ ಮುರ್ಷಿದಾ(17) ಎಂದು ಗುರುತಿಸಲಾಗಿದೆ. ಸುನಿಲ್ ಮತ್ತು ಉಸ್ಮಾನ್ ಅವರ ಕಾಲುಗಳಿಗೆ ತೀವ್ರ ಏಟು ತಗುಲಿದ್ದು, ಮುರ್ಷಿದಾ ಅವರ ತಲೆಗೆ
ಪುತ್ತೂರು ಕೊಂಬೆಟ್ಟು ಸ.ಪ.ಪೂ ಕಾಲೇಜಿನ ನಿವೃತ್ತ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದ ಮರೀಲು ಸಂಜಯನಗರ ನಿವಾಸಿ ದೇವದಾಸ್ ಗೌಡ ನಿಧನ. ಪುತ್ತೂರು: ಕೊಂಬೆಟ್ಟು ಸ.ಪ.ಪೂ ಕಾಲೇಜಿನ ನಿವೃತ್ತ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದ ಮರೀಲು ಸಂಜಯನಗರ ನಿವಾಸಿ ದೇವದಾಸ್ ಗೌಡ(74ವ) ನ.4ರಂದು ನಿಧನರಾದರು. ದೇವದಾಸ್ ಗೌಡ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ.4ರಂದು ಅವರು ನಿಧನರಾದರು. ಮೃತರು
ಕಡಬ: ಪೆರ್ಲದಕೆರೆ ಕಡಬದ ಶ್ರೀ ಎಸ್. ಸುಬ್ರಹ್ಮಣ್ಯ ಭಟ್ ಹಾಗೂ ಶ್ರೀಮತಿ ಜಯಲಕ್ಷ್ಮಿ ಭಟ್ ಇವರ ಪುತ್ರಿ ನಂದಿತಾ ಎಸ್. ಭಟ್ ಇವರು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆ (ICAI) ನಡೆಸಿದ ಲೆಕ್ಕಪರಿಶೋಧಕರ (CA) ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸೈoಟ್ ಆನ್ಸ್ ಶಾಲೆ, ಕಡಬದಲ್ಲಿ, ಪೂರ್ವ ವಿಶ್ವವಿದ್ಯಾಲಯ ಶಿಕ್ಷಣವನ್ನು ಶ್ರೀ ರಾಮಕುಂಜೇಶ್ವರ ಪಿ.ಯು. ಕಾಲೇಜು, ರಾಮಕುಂಜದಲ್ಲಿ, ಹಾಗೂ ಪದವಿ
ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ ಈ ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಬಾಲಕಿ ದುರ್ಮರಣ ಹೊಂದಿದ್ದಾಳೆ. ಪುತ್ತೂರುನಿಂದ ಕುಟುಂಬ ಸಹಿತ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ತೀರಾ ವಿರುದ್ಧ ದಿಕ್ಕಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನಾದ ಕುಂಬ್ರದ ಬರೋಡ
ಪುತ್ತೂರಿನಲ್ಲಿಆರ್‌ಎಸ್ ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್,ಕಾರ್ಯಕ್ರಮ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಮಹಿಳೆಯರನ್ನು ಅವಮಾನಿಸುವ ಮತ್ತು ವಿಭಿನ್ನ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯ ಭಾಷಣ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ Tuition App ಆಗಿರುವ Vidyasamruddhi Tuition App ಪುತ್ತೂರಿನ Rotary GL Sabhabhavanaದಲ್ಲಿ ಲೋಕಾರ್ಪಣೆಗೊಂಡಿತು. ವಿದ್ಯಾಸಮೃದ್ಧಿಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ SRK Laddersನ ಕೇಶವ ಅಮೈ ಕಲಾಯಿಗುತ್ತು ಅವರು ಮಾತನಾಡಿ ಇಂದು 10ನೇ ತರಗತಿಯ ಮಕ್ಕಳಿಗೆ ನೀವು ಪಾಠಗಳನ್ನು App ಮೂಲಕ ಕೊಟ್ಟಿದ್ದೀರಿ. ಮುಂದೆ ಸಾರ್ವಜನಿಕರಿಗೆ ಉಪಯೋಗವಾಗುವ Spoken English ಮಸ್ತು ಇತರ ಭಾಷೆಗಳನ್ನು ಸಹ ನೀಡುವ ಕೆಲಸ
ಪುತ್ತೂರು: ಪುತ್ತೂರಿನಲ್ಲಿ ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ಧತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸಿದ್ಧತಾ ಸ್ಥಳ ಪರಿಶೀಲನೆ ನಡೆಯುತ್ತಿದೆ. ಜಿಲ್ಲಾ ಎಸ್ ಪಿ ಅರುಣ್ ಕುಮಾರ್, ಡಿವೈಎಸ್ಪಿ ಅರುಣ್ ನಾಗೇಗೌಡ, ಪುತ್ತೂರು ಸರ್ಕಲ್ ಇನ್ಸ್ ಪೆಕ್ಟರ್ ಜಾನ್ಸನ್ ರವರು




























