ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ
ಪುತ್ತೂರು: ಪ್ರತಿಷ್ಟಿತ ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆವರಣದಲ್ಲಿ ಫೆಬ್ರವರಿ 10 ರಿಂದ 12 ರ ತನಕ 3 ದಿನಗಳ ಕಾಲ ನಡೆಯಲಿರುವ 5 ನೇ ಬೃಹತ್ ಕೃಷಿಯಂತ್ರ ಮೇಳ-2023 ಮತ್ತು ಕನಸಿನ ಮನೆ ಪ್ರದರ್ಶನಕ್ಕೆ ಎಲ್ಲಾ ಸಿದ್ದತೆಗಳು ಮುಕ್ತಾಯದ ಹಂತದಲ್ಲಿವೆ ಎಂದು ಕ್ಯಾಂಪೆÇ್ಕೀ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು
ಪುತ್ತೂರು:- ಕರ್ನಾಟಕ ರಾಜ್ಯದಲ್ಲಿ ಮುಂಬರಲಿರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರೇ ಆದರೂ ನಾವೆಲ್ಲರೂ ಪಕ್ಷ ಮುಖ್ಯ ಎನ್ನುವ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಾಮಾಣಿಕವಾಗಿ ಗೆಲ್ಲಿಸಲು ಪ್ರಯತ್ನ ಮಾಡ್ತೇವೆ ಮತ್ತು ಸಂಘಟಿತರಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಪಣತೊಟ್ಟಿದ್ದೇವೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಮಾಜಿ ಮಾಧ್ಯಮ ವಕ್ತಾರ ಜಿ.ಎ ಶಂಸುದ್ದೀನ್
ಪುತ್ತೂರಿನಲ್ಲಿ ಫೆ.10 ರಿಂದ ನಡೆಯುವ ಕೃಷಿಯಂತ್ರ ಮೇಳ ಹಾಗೂ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವಕ್ಕೆ ಅಮಿತ್ ಶಾ ಭೇಟಿ ಹಿನ್ನಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯುವ ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ಸಭಾ ಕಾರ್ಯಕ್ರಮ ವೇದಿಕೆಗೆ ಗುದ್ದಲಿಪೂಜೆ ಚಪ್ಪರ ಮುಹೂರ್ತ ಸೋಮವಾರ ನಡೆಯಿತು. ಪುತ್ತೂರು ಶಾಸಕಸಂಜಿವ ಮಠಂದೂರು ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಬಿಜೆಪಿ ನಗರ ಮಂಡಲ
ಕಾರಿಗೆ ಡಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಎಂಬಲ್ಲಿ ನಡೆದಿದೆ.ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ ಆರಾಮವಾಗಿ ಬಂಪರ್ ಒಳಗಿನಿಂದ ಇಳಿದು ಹೋಗಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ
ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪೆÇ್ಕೀದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಪೂರಕ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮತ್ತು ದ.ಕ ಎಸ್ಪಿ ಡಾ.ಅಮಟೆ ವಿಕ್ರಮ್‍ರವರು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಮಾವೇಶ
ಪುತ್ತೂರು: ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗ ಕರೆತಂದಾಗ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ
ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಮಾಡಿದ್ದಾರೆ.ಅವರು ಮಹಾಪೂಜೆಗೆ ಮುನ್ನ ಕಂಬಳ ಸಮಿತಿ ಗೌರವಾಧ್ಯಕ್ಷರಾದ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದರು. ಕಂಬಳ
ಆಲೆಟ್ಟಿ ಗ್ರಾಮದ ನಾರ್ಕೋಡು ಕೋಲ್ಚಾರು ಕನ್ನಡಿತೋಡು ಮೂಲಕ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯು ಲೋಕೋಪಯೋಗಿ ಇಲಾಖೆಗೆ ಸೇರಿದ್ದು ಕಳೆದ 4 ವರ್ಷಗಳ ಹಿಂದೆ ಶಾಸಕ ಎಸ್.ಅಂಗಾರ ರವರು ಕೋಲ್ಚಾರಿನಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು.ಅನುದಾನ ರೂ. 10.5 ಕೋಟಿ ಬಿಡುಗಡೆಗೊಂಡು ಜೆ.ಡಿ.ಸುವರ್ಣ ಎಂಬ ಗುತ್ತಿಗೆದಾರರು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ರಸ್ತೆಅಗಲೀಕರಣದ ಅರ್ಥ್ ವರ್ಕ್ ಮುಗಿದು ಇದೀಗ ಅಂತಿಮ ಹಂತದ ಡಾಮರೀಕರಣ ಕೆಲಸ
ಪುತ್ತೂರು: ಶೀಘ್ರದಲ್ಲೇ ಪಕ್ಷದ ವತಿಯಿಂದ ಪಕ್ಷ ಸಂಘಟನೆ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಲಿದ್ದು ಅದಕ್ಕೆ ಪ್ರತೀ ಬೂತ್‍ನಿಂದ ಇಬ್ಬರು ಭಾಗವಹಿಸಬೇಕು, ಮುಂದಿನ ದಿನಗಳಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು. ಅವರು ಪುತ್ತೂರು ಅಮರ್ ಕಾಂಪ್ಲೆಕ್ಸ್‍ನಲ್ಲಿ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ರಾಜ್ಯ




























