ಪುತ್ತೂರು: ಕಾಲುವೆ ವಿಚಾರದಲ್ಲಿ ಜಾಗ ಅತಿಕ್ರಮಣ ಆಗಿದ್ದರೆ ಯಾವುದೇ ನೋಟೀಸ್ ನೀಡದೇ ತೆರವು ಮಾಡಿ. ಇಂದು ಬೆಂಗಳೂರು, ನಾಳೆ ನಮ್ಮೂರು. ಆದ್ದರಿಂದ ತೆರವು ಕಾರ್ಯವನ್ನು ನಿರ್ದಾಕ್ಷಿಣ್ಯವಾಗಿ ಮಾಡಿ ಎಂದು ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಕಂದಾಯ ಅಧಿಕಾರಿಗಳು ಸೇರಿದಂತೆ ಗ್ರಾಪಂಗಳಿಗೆ ಕಡಕ್ ಆದೇಶ ನೀಡಿದರು. ಇದು ಮುರ ಗೌರ ಸಮುದಾಯ
ಪುತ್ತೂರು: ನಗರಸಭೆ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಸೆ.17ರಂದು ಬೆಳಿಗ್ಗೆ ಪುತ್ತೂರು ಪರ್ಲಡ್ಕದಲ್ಲಿರುವ ಡಾ| ಶಿವರಾಮ ಕಾರಂತರ ಬಾಲವನದಲ್ಲಿ ನಡೆಯಿತು. ಸಹಾಯಕ ಕಮೀಷನರ್ ಗಿರೀಶ್‍ನಂದನ್ ಮತ್ತು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ ಸ್ವಚ್ಛತಾ ನಿಶಾನೆ ತೋರಿಸುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಸಹಾಯಕ ಕಮೀಷನರ್ ಗಿರೀಶ್‍ನಂದನ್ ಅವರು ಮಾತನಾಡಿ ಪುತ್ತೂರು ನಗರಸಭೆ ಸ್ವಚ್ಛತೆಯಲ್ಲಿ ಮಾದರಿ ಕೆಲಸ
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ಕ್ಷೇತ್ರದ ಮುಂದಿನ ಅಭಿವೃದ್ಧಿಯ ಕಾರ್ಯ ದ ಪ್ರಯುಕ್ತ ಸ್ವರ್ಣ(ಅಷ್ಟಮಂಗಲ )ಪ್ರಶ್ನಾಚಿಂತನೆಯು ದೈವಜ್ಞರಾದ ಜೋತಿಷ್ಯ ತಿಲಕಂ ಶಶಿಧರ್ ಮಾಂಗಾಡ್, ರಾಜೇಶ್ ಇರಿಯ, ಗೋಪಾಲ ಕೃಷ್ಣ ಕುಲಾಲ್ ವಾಂತಿಚಾಲ್ ಇವರ ಮೂಲಕ ಆರಂಭಗೊಂಡಿದ್ದು ದಿನಾಂಕ 13.09.2022 ರಿಂದ ಪ್ರಶ್ನಾಚಿಂತನ ಪ್ರಾರಂಭ ಗೊಂಡಿದ್ದು . ಈ ಸಂಧರ್ಭ ದಲ್ಲಿ ಶ್ರೀ ಕೇತ್ರದ ಪ್ರಧಾನ ಅರ್ಚಕರಾದ (ಶಾಂತಿ ) ಶಿವಾನಂದ ಶಾಂತಿ ಅಧ್ಯಕ್ಷ
ಕಡಬ ತಾಲೂಕು ತಹಶೀಲ್ದಾರ್ ಬಿ ಅನಂತಶಂಕರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುರಸಭಾ ತಹಶೀಲ್ದಾರ್, ಜಿಲ್ಲಾಧಿಕಾರಿ ಕಚೇರಿ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ರಮೇಶ್ ಬಾಬು ಟಿ., ತಹಶೀಲ್ದಾರ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರಿಂದ ಅನುಮೋದಿತವಾಗಿರುವ ಕರ್ನಾಟಕ ರಾಜ್ಯಪಾಲ ಆದೇಶಾನುಸಾರ ಜಿ ಎನ್ ಸುಶೀಲಾ, ಸರಕಾರ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ ಇವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಪುತ್ತೂರು:ಈ ಬಾರಿಯ ಪುತ್ತೂರು ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸೆ.29 ಹಾಗೂ 30 ರಂದು ನಡೆಯಲಿದ್ದು, “ಸಾಹಿತ್ಯ ಪರಿಷತ್ತಿನ ನಡಿಗೆ ಯುವಜನತೆಯ ಕಡೆಗೆ” ಎಂಬ ಘೊಷವಾಕ್ಯದೊಂದಿಗೆ ವಿಶೇಷವಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬಾರಿ ಕಾರ್ಯಕ್ರಮದಲ್ಲಿ
ಪುತ್ತೂರು: ರಮಾನಾಥ ರೈ ಅವರ ಶಾಸಕರಾಗಿ, ಸಚಿವರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿದ್ದು, ಅವರ ಮಾರ್ಗದರ್ಶನ, ಸೇವೆಗಳು ಇನ್ನೂ ರಾಜ್ಯಕ್ಕೆ ಬೇಕಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು. ಅವರು ಪೆರ್ನೆ ಎ.ಎಂ. ಅಡಿಟೋರಿಯಂನಲ್ಲಿ ಬೆಳ್ಳಿಪ್ಪಾಡಿ ರಮಾನಾಥ ರೈ ಹುಟ್ಟು ಹಬ್ಬ ಅಭಿನಂದನಾ ಸಮಿತಿ , ಯುವ ಕಾಂಗ್ರೆಸ್ ವಿಟ್ಲ-ಉಪ್ಪಿನಂಗಡಿ ಮತ್ತು ವಲಯ ಕಾಂಗ್ರೆಸ್ ಪೆರ್ನೆ ಇವುಗಳ ನೇತೃತ್ವದಲ್ಲಿ ರಮಾನಾಥ ರೈ ಅವರ 71ನೆಯ
ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ : ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು ಇಲ್ಲಿ ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ಇದರ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಿಸುವ ಕಾರ್ಯಕ್ರಮ "ಬ್ಯಾಗ್ ಆಫ್ ಜಾಯ್" ಜರಗಿತು. ಸುಮಾರು 100 ವರ್ಷಗಳ ಅನುಭವ ಹೊಂದಿರುವ ಭಾರತದ ಕೆಲವೇ ಕೆಲವು ಕಂಪನಿಗಳಲ್ಲಿ ಮುತ್ತೂಟ್ ಮಿನಿ ಕೂಡ ಒಂದು.
ಒಂದು ಕುಟುಂಬ ಸಂತೋಷದಿoದ ಜೀವನ ಸಾಗಿಸಬೇಕಾದರೆ ಆ ಕುಟುಂಬದ ಎಲ್ಲರೂ ಸಾಕ್ಷರಸ್ಥರಾಗಿರಬೇಕು. ಅರಿವು, ಶಿಕ್ಷಣ, ಮಾಹಿತಿಯೇ ಸಾಕ್ಷರತೆ. ಸಾಕ್ಷರತೆಯಿಂದ ಮಾತ್ರ ಸ್ವಾವಲಂಭಿ ಬದುಕನ್ನು ನಡೆಸಬಹುದು ಎಂದು ಜಿಲ್ಲಾ ಸ್ವಚ್ಛತಾ ರಾಯಭಾರಿ ಹಾಗೂ ಜನಶಿಕ್ಷಣ ಟ್ರಸ್ಟ್ ನ ನಿರ್ದೇಕರಾದ ಶೀನ ಶೆಟ್ಟಿ ಅಭಿಪ್ರಾಯಪಟ್ಟರು.ಅವರು ಬುಧವಾರ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯ, ದ.ಕ.ಜಿ.ಪಂ.ಮoಗಳೂರು, ಜಿಲ್ಲಾ ಸಾಕ್ಷರತಾ ಸಮಿತಿ, ತಾಲೂಕು ಪಂಚಾಯಿತಿ ಕಡಬ
ಪುತ್ತೂರು : ಸೆ 12 : ರಸ್ತೆ ಬದಿಯಲ್ಲಿದ್ದ ಮರದ ರೆಂಬೆ ಕೊಂಬೆಗಳನ್ನು ಅಕ್ರಮವಾಗಿ ಕಡಿದಿದ್ದಾರೆ ಎಂದು ಆರೋಫಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಸಿಇಒ ಸಹಿತ ನಾಲ್ವರ ವಿರುದ್ದ ಸೆ 12 ರಂದು ಪ್ರಕರಣ ದಾಖಲಾಗಿದೆ. ಪುತ್ತೂರು ಉಪವಿಭಾಗದ ಪುತ್ತೂರು ಅರಣ್ಯ ವಲಯವು ಪ್ರಕರಣ ದಾಖಲಿಸಿಕೊಂಡಿದೆ.ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯ ನಿರ್ವಹಣಾ ಅಧಿಕಾರಿ ಲಕ್ಷ್ಮಣ ಹಾಗೂ ನಿರ್ದೇಶಕರಾದ ರವೀಂದ್ರ
ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಮತಹ ಘಟನೆಯೊಂದು ಜರುಗಿದೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ




























