ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ತರಬೇತಿ ಪಡೆಯುತ್ತಿರುವ 8 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸ್ಪರ್ಧಾ ಕೂಟದಲ್ಲಿ ಕಳ್ಳಿಗೆ ಸರಕಾರಿ ಹಿರಿಯ ಪ್ರಾಥಮಿಕ
ಬಾಡಿಗೆಗೆ ಟ್ಯಾಕ್ಸಿ ಗೊತ್ತುಪಡಿಸಿಕೊಂಡು ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ, ಹಲ್ಲೆ ಮಾಡುವ ದುಷ್ಕತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸಲಹೆ ನೀಡಿದೆ.ದ.ಕ. ಜಿಲ್ಲೆಯ ಬಂಟ್ವಾಳ ಕೊಯಿಲ ನಿವಾಸಿ ಹಾಗೂ ಅಸೋಸಿಯೇಶನ್‍ನ ಸದಸ್ಯರಾದ ಅಬ್ದುಲ್ ರಹಿಮಾನ್ ಎಂಬ ಟ್ಯಾಕ್ಸಿ ಚಾಲಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿ ಸಂಘದ ಅಧ್ಯಕ್ಷ
ಬಂಟ್ವಾಳ: ಮೆಲ್ಕಾರ್‍ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ನಿ. ಇದರ ನೂತನ ಕಡೆಗೋಳಿ ಶಾಖೆಯು ಪುದು ಗ್ರಾಮದ ಕಡೆಗೋಳಿಯ ಶ್ರೀ ನಾರಾಯಣ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ಸಂಘದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದೇಶಕ್ಕೆ ಆರ್ಥಿಕ ಶಕ್ತಿಯ ಬೆಳಕನ್ನು ದ.ಕ. ಜಿಲ್ಲೆ ನೀಡಿದೆ. ಗ್ರಾಮೀಣ ಭಾಗದ ಜನರಿಗೆ ರಾಷ್ಟ್ರೀೀಕೃತ ಬ್ಯಾಂಕುಗಳು ನೀಡಲು
ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಕಾರ್ಯಕ್ರಮ ಆ.23 ರಂದು ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದು ನಾವೂರ ಗ್ರಾಮದ ಮಣ್ಣಿಹಳ್ಳ ಜಂಕ್ಷನಲ್ಲಿ ಬೆಳಿಗ್ಗೆ 9.30ಕ್ಕೆ ಪಾದಾಯಾತ್ರೆ ಪ್ರಾರಂಭಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪಾದಯಾತ್ರೆಯು ಜಕ್ರಿಬೆಟ್ಟು ಮೂಲಕ ಸಾಗಿ
ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮೃತ ಶೋಭಾಯಾತ್ರೆ ನಡೆಸಿ ಗಮನ ಸೆಳೆದರು. ಶ್ರೀರಾಮ ವಿದ್ಯಾಕೇಂದ್ರದ ಮೈದಾನದಲ್ಲಿ ಶಾಸಕ ರಾಜೇಶ್ ನಾೈಕ್ ಅವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ವಿದ್ಯಾಕೇಂದ್ರದ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ
ದೇಶದ 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ” ಆಜಾದಿ ಕಾ ಅಮೃತ ಮಹೋತ್ಸವ” ವನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಮಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮಂಗಳೂರು ಮಹಾನಗರ ಪಾಲಿಕಾ ಅಧೀನದ ತುಂಬೆ ಅಣೆಕಟ್ಟನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಸಾರ್ವಜನಿಕರು ಅಗಸ್ಟ್ 13 ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳಅಂತಸ್ತಿನಿಂದ ಸಂಜೆ 6.00 ರಿಂದ 9.00 ರವರೆಗೆ ವೀಕ್ಷಣೆ ಮಾಡಬಹುದು ಎಂದು
ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಹತ್ಯೆಗಳು ಪದೇ ಪದೇ ನಡೆಯುತ್ತಿದೆ. ಹಿಂದೂ ಯುವಕರನ್ನೇ ಗಮನದಲ್ಲಿಟ್ಟು ಹತ್ಯೆ ಮಾಡುತ್ತಿರುವುದು ಗಂಭೀರವಾದ ವಿಷಯ. ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿರುವುದಕ್ಕೆ ಅಖಿಲ ಭಾರತೀಯ ಸಂತ ಸಮಿತಿ ಖಂಡನೆ ವ್ಯಕ್ತಪಡಿಸಿದೆ. ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ ಅವರು, ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ
ಬಂಟ್ವಾಳ: ದ.ಕ.ಜಿ.ಪಂ., ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯರ ಸಹಕಾರದೊಂದಿಗೆ ಚೆಂಡಿನ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಎಂಒ4 ಭದ್ರಾ ತಳಿಯನ್ನು ಬಿತ್ತನೆ ಮಾಡಲಾಗಿದೆ. ಯುವಕರು ಭತ್ತದ ಬೇಸಾಯದಲ್ಲಿ ತೊಡಗಲು
ಪುರಾಣ ಪ್ರಸಿದ್ದ ಪರ್ವತ ಕ್ಷೇತ್ರ ಬಂಟ್ವಾಳ ತಾಲೂಕಿನ ನರಹರಿ ಪರ್ವತದ ಮೇಲಿರುವ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಯ ಪ್ರಯುಕ್ತ ವಿಶೇಷ ತೀರ್ಥ ಸ್ನಾನ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಹತ್ತಿ ದೇವಸ್ಥಾನದ ತೀರ್ಥ ಬಾವಿಗಳಾದ ಶಂಖ, ಚಕ್ರ, ಗಧಾ, ಪದ್ಮ ಕೆರೆಗಳಿಗೆ ವೀಳ್ಯ ಅಡಿಕೆಯ ಭಾಗಿನ ಬಿಟ್ಟು ತೀರ್ಥ ನೀರು ಮಿಂದು ಪುನೀತರಾದರು. ದೇವರ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದರು. ಮಹಾಭಾರತ ಯುದ್ಧದ ಬಳಿಕ ಪಾಂಡವರು ತಮ್ಮ


























