ವಿಜಯವಾಣಿ, ಕರಾವಳಿ ಅಲೆ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್
ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿ 6 ವರುಷಗಳಿಂದ ವಾಸವಾಗಿದ್ದ ವೃದ್ಧ ದಂಪತಿಗಳ ಮನೆಯನ್ನು ಏಕಏಕಿಯಾಗಿ ಮಂಗಳವಾರ ಬೆಳ್ಳಂಬೆಳಗೆ ಪೊಲೀಸರ ಸಹಾಯದೊಂದಿಗೆ ಕಡಬದ ಕಂದಾಯ ಅಧಿಕಾರಿಗಳು ನೆಲಸಮ ಮಾಡಿದ ಘಟನೆ ನಡೆದಿದೆ.ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ವೃದ್ಧ ದಂಪತಿಗಳಿಗೆ ಸೇರಿದ ಮನೆಯಾಗಿದೆ.ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರು. ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ
ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸಂಸ್ಥೆಯಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್ ದೀಪವನ್ನ ಬೆಳಗಿಸುವುದರ ಮೂಲಕ ದೀಪಾವಳಿ ಆಚರಣೆಗೆ ಚಾಲನೆ ನೀಡಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೂ ಸಿಬ್ಬಂದಿ ವರ್ಗದವರಿಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಕನ್ನಡ ಮಾಧ್ಯಮ ವಿಭಾಗದ ಮುಖ್ಯಗುರುಗಳಾದ ಶ್ರೀಧರ ಗೌಡ ದೀಪಾವಳಿ ಹಬ್ಬದ ಹಿನ್ನೆಲೆ, ಆಚರಣೆಯ ವಿಶೇಷತೆ ಹಾಗೂ ಅದರ
ಬೆಳ್ತಂಗಡಿ ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ತಾಲೂಕಿನ ನೆರಿಯ ಗ್ರಾಮದ ಮುನ್ನೂರು ಎಕ್ರೆ ಎಂಬಲ್ಲಿ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಈಜು ಬಾರದೆಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದಿದೆ ಇವರು ಮೂಲತಃ ಮೂಡಿಗೆರೆ ನಿವಾಸಿಯಾಗಿದ್ದು ಮದುವೆಯಾಗಿ ನೆರಿಯದಲ್ಲಿ ಹಲವಾರು ವರ್ಷದಿಂದ ವಾಸವಾಗಿದ್ದಾರೆ. ಈ ಬಗ್ಗೆ ಮೃತರ ಮನೆಯವರು ದೂರು ನೀಡಿದ್ದು .ಧರ್ಮಸ್ಥಳದ ಪೊಲೀಸರು
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಗುರುವಾಯನಕೆರೆಯ ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ“ ಸ್ಫೂರ್ತಿಯಿಂದ ಸ್ಫೂರ್ತಿಯೆಡೆಗೆ- ಸಾಧಕರೊಂದಿಗೆ ಸಂವಾದ “ಕಾರ್ಯಕ್ರಮ ನಡೆಯಿತು. ಪಿಯು ವಿದ್ಯಾರ್ಥಿಗಳನ್ನು ಸಾಧಕ ಆಕಾಂಕ್ಷಿಗಳನ್ನಾಗಿ ಪ್ರೇರೆಪಿಸಿ, ಪರಿವರ್ತಿಸಲೆಂದೇ ಆಯೋಜಿಸಲಾಗಿದ್ದ ಈ ವಿಶೇಷ ಪ್ರಯತ್ನಕ್ಕೆ ಮಂಜುನಾಥ್ ಎಸ್. ಅವರು ಅತಿಥಿಯಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ ಅವರು, “ಪ್ರಯತ್ನಶೀಲತೆ ಹಾಗೂ ಪರಿಣಾಮಕಾರಿ” ಅಭ್ಯಾಸ ನಿರಂತರವಾಗಿರಬೇಕೆಂದು ಹೇಳಿ, ವೈಜ್ಞಾನಿಕ ಸ್ಟಡಿ ಮಾದರಿ, ಫಲೋಅಪ್,
ಮಂಗಳೂರು : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಇದೆ ವೇಳೆ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು ಬಳಿಕ ನಾಗರಾಧನೆಗೆ ಪ್ರಸಿದ್ಧವಾದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕುಕ್ಕೆ
ಪುತ್ತೂರು : ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ. ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರಿ ಸಜರಾ (40) ಹಲ್ಲೆಗೊಳಗಾದವರು. ಆಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ ಹಕೀಂ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಹಕೀಂ ಮತ್ತು ಸಜರಾ ಅವರ ವಿವಾಹ 15 ವರ್ಷಗಳ ಹಿಂದೆ ನಡೆದಿತ್ತು. ವಿವಾಹವಾದ ಕೆಲ
ನೆಲ್ಯಾಡಿ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಅಂಗಳ ತನಕ ಬಂದಿದೆ. ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಅಂಗಳಕ್ಕೆ ಬಂದಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ
ಮಕ್ಕಳಿಗೆ ಸ್ಫೂರ್ತಿ ತುಂಬಿ ಓದಿನಡೆಗೆ ಹುರಿದುಂಬಿಸಿ, ಪಿಯುಸಿಯಲ್ಲಿಯೇ ಮಹತ್ತರವಾದುದ್ದನ್ನ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ವಿದ್ವತ್ ಪಿಯು ಕಾಲೇಜಿನಲ್ಲಿ ಮಹತ್ವದ ಓರಿಯಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ” ವಿದ್ವತ್ ಸ್ಫೂರ್ತಿ ಸಂಚಿಕೆಯ ಮೊದಲನೇ ಭಾಗವಾದ ಈ ಕಾರ್ಯಕ್ರಮವನ್ನ ವಿದ್ವತ್ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ ಅವರು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಸ್ಫರ್ಧಾತ್ಮಕ ಪರೀಕ್ಷೆಗೆ ಓದುವ ವಿಧಾನ