ಉಜಿರೆ, ಡಿ.12: ವೈಜ್ಞಾನಿಕ ವಲಯವನ್ನು ಪ್ರತಿನಿಧಿಸುವ ಯುವ ಪ್ರತಿಭಾನ್ವಿತರು ಔದ್ಯಮಿಕ ಕ್ಷೇತ್ರದ ಸಾಧ್ಯತೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಪ್ರಯೋಗಶೀಲ ಹೆಜ್ಜೆಗಳನ್ನಿರಿಸಿ ಯಶಸ್ಸು ಸಾಧಿಸುವ ಮಹತ್ವಾಕಾಂಕ್ಷೆಯೊಂದಿಗೆ ಮುನ್ನಡೆಯಬೇಕು ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಜಯಕುಮಾರ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಎಸ್.ಡಿ.ಎಂ ಸ್ನಾತಕೋತ್ತರ
ತಾಲೂಕಿನ ಅಣಿಯೂರು ಪೇಟೆಯಲ್ಲಿ ಸೋಮವಾರ ಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ಪ್ರದೆಶದಲ್ಲಿ ಕಳೆದ ಕೆಲವು ಸಮಯದಿಂದ ಒಂಟಿ ಸಲಗವೊಂದು ರಾತ್ರಿ ವೇಳೆ ಕೃಷಿ ನಾಶ ಮಾಡುತ್ತಿತ್ತು. ಇದೀಗ ಹಗಲು ಹೊತ್ತಿನಲ್ಲಿಯೇ ಪೇಟೆ ಬದಿಯಲ್ಲಿ ಕಾಡಾನೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯ ಮೂಡಿಸಲು ಕಾರಣವಾಗಿದೆ. ನದಿಯಲ್ಲಿ ಕಾಡಾನೆ ತಿರುಗಾಡುತ್ತಿದ್ದು, ನದಿ ಬದಿಯ ತೋಟಗಳಿಗೆ ಹಾನಿಯುಂಟು ಮಾಡುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
“ Leadership is not limited to those who are standing on the stage …every one of you is capable ofbecoming a leader. The first and foremost quality of a leader is to be approachable and open- minded toeveryones ideas. Learn to delegate your work rather than doing everything yourself. Remember, youare not here to impress, […]
ಬೆಳ್ತಂಗಡಿ : ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕನ್ನಡ ಚಿತ್ರ ನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಹಿತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾಜ್ ಕುಮಾರ್ ಕುಟುಂಬ ಅಗಮಿಸಿದ್ದು ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ
ಉಜಿರೆ ಡಿಸೆಂಬರ್ ೫: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ನಾಯಕತ್ವವನ್ನುವಹಿಸಿಕೊಂಡು ಯಶಸ್ವಿ ಪ್ರಯೋಗಗಳನ್ನು ನಡೆಸಿದ್ದರು ಡಾ. ಬಿಯಶೋವರ್ಮ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ ಹೇಳಿದರು.ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿ ದಿ. ಡಾ. ಬಿ. ಯಶೋವರ್ಮಅವರ ೬೮ನೇ ಹುಟ್ಟು ಹಬ್ಬದ ಅಂಗವಾಗಿ ಎಸ್.ಡಿ.ಎಂ ಕಲಾಕೇಂದ್ರ ಆಯೋಜಿಸಿದ್ದ‘ಯಶೋಸ್ವಪ್ನ’ ಕಾರ್ಯಕ್ರಮದಲ್ಲಿ ಅವರ ತತ್ವ ಮತ್ತುಕಾರ್ಯಗಳನ್ನು ಮೆಲುಕು
ಮತದಾನವೆಂಬುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಹಕ್ಕಾದರೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚುನಾವಣಾ ತರಬೇತುದಾರ, ಕನ್ನಡ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಹಶಿಕ್ಷಕ ಧರಣೇಂದ್ರ ಕೆ. ಹೇಳಿದರು. ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿ ವಿದ್ಯಾರ್ಥಿ ಕ್ಷೇಮಪಾಲನೆ ಹಾಗೂ ಶಿಸ್ತಿನ ಸಮಿತಿ ಆಶ್ರಯದಲ್ಲಿ ದ.ಕ ಜಿಲ್ಲಾ ಕಂದಾಯ ಇಲಾಖೆಯು ಆಯೋಜಿಸಿದ್ದ ‘ಮತದಾರರ ನೋಂದಣಿ
ಇಂದಿನ ಯುವಶಕ್ತಿಯು ಕಾರ್ಪೊರೇಟ್ ಜಗತ್ತಿನಲ್ಲಿ ಮೆಲ್ಗೈಯನ್ನು ಸಾದಿಸುತ್ತಿದೆ. ಯುವಜನತೆಯು ಏನನ್ನಾದರೂ ಸಾಧಿಸುತ್ತದೆ ಅಂತಹ ಸಾಮರ್ಥ್ಯ, ಬುದ್ಧಿಶಕ್ತಿ ಯುವಕರಿಗಿದೆ ಎಂದು ಉಜಿರೆಯ ಎಸ್.ಡಿ.ಎಂ ಸೊಸೈಟಿಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ವೈ ಹರೀಶ್ ಅಭಿಪ್ರಾಯ ಪಟ್ಟರು. ಉಜಿರೆಯ ಶ್ರೀ.ಧ.ಮ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾಮರ್ಸ್ ಕ್ಯಾಂಪಸ್ ಅಸೊಸಿಯೆಶನ್’ನ ಉದ್ಘಾಟನೆಯ ಸಂಧರ್ಭದಲ್ಲಿ ಮಾತನಾಡುತ್ತಿದ್ದರು.
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉಜಿರೆಯ ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಧ್ಯಾಪಕರಾದ ಸಂಪತ್ ಕುಮಾರ್. ಕೆ ರವರು ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. “ಉತ್ತಮ ಸಂವಹನ ಕೌಶಲ್ಯ, ಹೊಸ ವಿಷಯಗಳ ತಿಳಿಯುವ ಉತ್ಸುಕತೆ ಹಾಗೂ ಏಕಾಗ್ರತೆಯ ಕಾರ್ಯಗಳಿಂದ ಮನುಷ್ಯನ ವ್ಯಕ್ತಿತ್ವ
ವಕೀಲರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ವಕೀಲರ ಸಂಘದವರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ.ಎಸ್. ಅವರು, ವಕೀಲರ ಮನೆಗೆ ಬಂದು ಪೊಲೀಸರು ಹಲ್ಲೆ ಮಾಡಿರುವುದು ಖಂಡನೀಯ, ಹಲ್ಲೆಗೈದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಲ್ಲದೆ ಪುಂಜಾಲಕಟ್ಟೆ ಲೀಸ್ ಉಪನಿರೀಕ್ಷಕರನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದೆ ಹೋದರೆ ಮುಂದಕ್ಕೆ ಉಗ್ರವಾದ ಹೋರಾಟ ಮಾಡುವುದಾಗಿ ಹೇಳಿದರು.
ಬೆಳ್ತಂಗಡಿ: ಕರ್ನಾಟಕ ಸರಕಾರ ಪ್ರಸ್ತುತ ಪಡಿಸುವ 2022ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್ ಆಯ್ಕೆಯಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಆಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ ಹೊಮ್ಮಿದ ಇವರನ್ನು ಸರ್ಕಾರ ಗುರುತಿಸಿ ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.




























