ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯ ಆಯೋಜಿಸಿದ ರಾಷ್ಟ್ರಮಟ್ಟದ 69ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ನ ಅಥ್ಲೆಟಿಕ್ಸ್ ನಲ್ಲಿ 200 ಮೀ ಓಟದಲ್ಲಿ ಚಿನ್ನದ ಪದಕವನ್ನು ಗೆದ್ದು ಶಾಲೆಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. 23.37 ಸೆಕೆಂಡಿನಲ್ಲಿ ಈ ಸಾಧನೆಗೈದ
ಮಂಗಳೂರು : ತುಳು ಭಾಷಾ ಕಲಿಕೆ ಮತ್ತು ಭಾಷಾಭಿಮಾನ ಮೂಡಿಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿ ಕೊಂಡಿರುವ “ಡೆನ್ನ ಡೆನ್ನಾನ-ಪದ ಪನ್ಕನ” ಅಭಿಯಾನವು ಮಹತ್ವಪೂರ್ಣವಾಗಿದೆಯೆಂದು ಏಕಲವ್ಯ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ದೇಹಧಾರ್ಡ್ಯ ಪಟು ಭಾಸ್ಕರ ತೊಕ್ಕೊಟ್ಟು ಅಭಿಪ್ರಾಯಪಟ್ಟರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸರಕಾರಿ ಪ್ರೌಢಶಾಲೆ ಬಬ್ಬುಕಟ್ಟೆಯ ಜಂಟಿ ಆಶ್ರಯದಲ್ಲಿ ಬಬ್ಬುಕಟ್ಟೆ ಶಾಲೆಯಲ್ಲಿ ಗುರುವಾರದಂದು
Yenepoya Medical College Hospital has been honoured with the Award for Excellence in Multispecialty Care with Precision-Driven Robotic Surgery at the Times Health Excellence 2025. The award was received by Dr. M. Vijay Kumar, Hon. Vice Chancellor, Yenepoya (Deemed to be University), at the ceremony held on December 4, 2025, at the JW Marriott Hotel, […]
ದೇರಳಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ಕಣಚೂರು ‘ಕ್ಲಾಕ್ ಟವರ್’ ವೃತ್ತವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್, ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಹಾಜಿ ಯು.ಕೆ.ಮೋನು ಕಣಚೂರು ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಕಣಚೂರು ಸಂಸ್ಥೆಯ ಮೆಡಿಕಲ್ ಆಫೀಸರ್ ಡಾ. ರೋಹನ್ ಮೋನಿಸ್ ಮತ್ತಿತರರು ಉಪಸ್ಥಿತರಿದ್ದರು.
72ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ : ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ
ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ. ಅಕ್ಟೋಬರ್ 18 ರಂದು ಭಾರತೀಯ ವಾಲಿಬಾಲ್ ಫೆಡರೇಶನ್ (ವಿಎಫ್‌ಐ) ಕಳುಹಿಸಿರುವ ಸುತ್ತೋಲೆಯ ಪ್ರಕಾರ, ಪುರುಷರು ಮತ್ತು ಮಹಿಳೆಯರ 72 ನೇ ಸೀನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜನವರಿ 04, ರಿಂದ 11, 2026 ರವರೆಗೆ ನಡೆಯಲಿದೆ.ಚಾಂಪಿಯನ್‌ಶಿಪ್‌ಗೆ ಸಿದ್ಧತೆಯಾಗಿ, ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ (ಕೆವಿಎ) ಕರ್ನಾಟಕ ರಾಜ್ಯ ಪುರುಷ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿಗಳಲ್ಲಿ ತುಳು ಹಾಡುಗಳ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಗಾರ ಹಾಗೂ ಪ್ರಸ್ತುತಿ ‘ಡೆನ್ನ ಡೆನ್ನಾನ – ಪದ ಪನ್ಕನ’ ಕಾರ್ಯಕ್ರಮ ಉಳ್ಳಾಲ ತಾಲೂಕಿನ ಬಬ್ಬುಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ ಡಿ. 4 ರ ಅಪರಾಹ್ನ 3.00 ಗಂಟೆಗೆ ನಡೆಯಲಿದೆ.ಅಂತರಾಷ್ಟ್ರೀಯ ಖ್ಯಾತಿಯ ದೇಹದಾರ್ಢ್ಯ ಪಟು, ಏಕಲವ್ಯ ಪ್ರಶಸ್ತಿ ವಿಜೇತ ಭಾಸ್ಕರ್ ತೊಕ್ಕೊಟ್ಟು ಅವರು ಕಾರ್ಯಕ್ರಮ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್, ಮಲೇರಿಯಾ ಪತ್ತೆ ಹಾಗೂ ತಡೆ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಗೆ ಬೆಂಬಲ ನೀಡುವ ಉದ್ದೇಶದಿಂದ 100 ಟಾರ್ಚ್‌ಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜಸಿಂತ ಡಿಸೋಜಾ
ಮಂಗಳೂರು, ನ.28: (ಕರ್ನಾಟಕ ವಾರ್ತೆ): ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಪತ್ರ ನೀಡಿದ್ದಾರೆ. ಮುಖ್ಯಮಂತ್ರಿ ಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಿಗೆ ಮನವಿ ಪತ್ರ ನೀಡಿದರು. ಪ್ರಧಾನಿಗಳ ಮಂಗಳೂರು ಭೇಟಿ ಸಂದರ್ಭದಲ್ಲಿ ಅವರಿಗಾಗಿ ಮಾನ್ಯ
ಮಂಗಳೂರು: ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು
ಚೂಂತಾರು ಪ್ರತಿಷ್ಠಾನ ಮತ್ತು ಆರೋಗ್ಯ ಭಾರತಿಯ ಜಂಟಿ ಆಶ್ರಯದಲ್ಲಿ ಗುರುವಾರ ತಾ. 27.11.2025 ರಂದು ನಾರ್ಲಪಡೀಲ್ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರಗಿತು. ಚೂಂತಾರು ಪ್ರತಿಷ್ಠಾನದ ಟ್ರಸ್ಟಿಗಳೂ ಆರೋಗ್ಯ ಭಾರತಿಯ ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ. ಮುರಲೀ ಮೋಹನ ಚೂಂತಾರು ಅವರು ಮಕ್ಕಳಿಗೆ ದಂತ ಆರೋಗ್ಯ ಸಂರಕ್ಷಣೆಯ ಮಾಹಿತಿಯನ್ನು ನೀಡಿದರು ಹಾಗೂ ಚೂಂತಾರು ಪ್ರತಿಷ್ಠಾನದ ವತಿಯಿಂದ ಶಾಲೆಯ ಎಲ್ಲ




























