ನಗರದ ಲಾಲ್‌ಬಾಗ್‌ನಲ್ಲಿರುವ ಕಾಂಪ್ಲೆಕ್ಸ್‌ವೊಂದರ ಅಂಗಡಿಯಲ್ಲಿ ಇ-ಸಿಗರೇಟನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,72,745 ರೂ.ಮೌಲ್ಯದ ಇ-ಸಿಗರೇಟ್ ಮತ್ತಿತರ ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಂಗಡಿಯ ಮಾಲಕ ಶಿವು ದೇಶಕೋಡಿ, ಬಂಟ್ವಾಳ ತಾಲೂಕಿನ ಸಂತೋಷ್, ಕುದ್ರೋಳಿಯ
ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಕ್ರ 412/2004 U/s 143,147,148,323,427,506,149 ಐಪಿಸಿ ಪ್ರಕರಣದ ಹಾಗೂ ಮಾನ್ಯ 2 ನೇ ಸಿ.ಜೆ.ಎಂ ನ್ಯಾಯಾಲಯ ಮಂಗಳೂರು ಸಿ. ಸಿ ನಂಬ್ರ 12-2007 ರಲ್ಲಿ ಆರೋಪಿ ಅಲ್ತಾಪ್ ಪ್ರಾಯ 47 ವರ್ಷ ತಂದೆ : ಇಸ್ಮಾಯಿಲ್ @ ಮೊಹಮ್ಮದ್ ವಾಸ: 25-82, ಇಮ್ರಾನ್ ಮಂಜಿಲ್, ಎಮ್ ಜಿ ಎಮ್ -967, ಕಸಬ ಬೆಂಗ್ರೆ ಮಂಗಳೂರು ತಾಲೂಕು ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ […]
ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೈರಿಕಟ್ಟೆ ಎಂಬಲ್ಲಿ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು, ವಾಹನ ಬಿಡಿ, ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಈ ರಸ್ತೆಯ ಒಂದು ಬದಿಗೆ ಇಂಟರ್ ಲಾಕ್ ಅಳವಡಿಸಿದ್ದು, ಅದೀಗ ಕಿತ್ತು ಹೋಗಿದೆ. ಈ ರಸ್ತೆ ವಿಟ್ಲದಿಂದ ಕನ್ಯಾನ, ಬಾಯಾರು, ಉಪ್ಪಳ, ಆನೆಕಲ್ಲು, ಮಂಜೇಶ್ವರ ಕಡೆಗೆ ಸಂಪರ್ಕ ಕಲ್ಲಿಸುತ್ತದೆ ಪ್ರತಿನಿತ್ಯ ನೂರಾರು ವಾಹನಗಳು ಸಂಚಾರ ಮಾಡುತ್ತಿದೆ. ರಸ್ತೆ
ಮಂಗಳೂರು: ಅಕ್ಟೋಬರ್ 5, 2025, ಮಂಗಳೂರಿನ ಬಿಷಪ್ಸ್ ಹೌಸ್‌ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ವಂದನೀಯ ಫಾ। ಫಾವುಸ್ಟಿನ್ ಲೋಬೋ (ಫ್ರಾ ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಮತ್ತುಸಂಸ್ಥೆಗಳ ನಿರ್ದೇಶಕರು); ಶ್ರೀ ಲುವಿ ಪಿಂಟೋ (ಮಾಂಡ್ ಸೊಭಾಣ್, ಅಧ್ಯಕ್ಷರು); CA ವಲೇರಿಯನ್ ಅಡಾ (KCO ಅಬುಧಾಬಿ
ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12 ರಂದು ನೀಡಿದರು. ಗುರುದೀಕ್ಷೆ ಪಡೆದ ಉಪಯಾಜಕರು: ವಂ. ನಿಶಾಂತ್ ನೊರೊನ್ಹಾ, ವಂ. ಶರೂನ್ ಡಿ’ಸೋಜ, ವಂ. ಪ್ರಥ್ವಿ ರೋಡ್ರೀಗಸ್, ಹಾಗೂ ವಂ. ಪ್ರೀತೇಶ್ ಮಿಸ್ಕಿತ್. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ಪ್ರವಾದಿಯಾಗಿ
ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ, ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ), ಎಐಎಂಐಟಿ ಸೆಂಟರ್, ಬೀರಿ, ಮಂಗಳೂರಿನಲ್ಲಿ ಒಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.ನಿರ್ದೇಶಕ ಡಾ. (ಫಾ.) ಕಿರಣ್ ಕೋತ್ ಎಸ್.ಜೆ. ಅವರು ಡಾ. (ಫಾ.) ಮನೋಜ್, ಡೀನ್ ಡಾ. ರಜನಿ ಸುರೇಶ್, ವಿಭಾಗಾಧ್ಯಕ್ಷೆ ಡಾ. ಬೀನಾ ಡಯಾಸ್, ಅಧ್ಯಾಪಕ ಸಂಯೋಜಕಿ ಶ್ರೀಮತಿ ಹರಿಣಾಕ್ಷಿ, ವಿದ್ಯಾರ್ಥಿ ಸಂಯೋಜಕ ಶ್ರೀ ಜೋಯಲ್ ಡಿಸೋಜಾ, ಕುಮಾರಿ ದೆಲಿಶಾ
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2025 ಸೀಸನ್ 4 ರ ಉದ್ಘಾಟನಾ ಸಮಾರಂಭವು ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ
ಮಂಗಳೂರು: ತುಳುನಾಡಿನ ಹಿರಿಯ ಹುಲಿ ವೇಷ ಕಲಾವಿದ ಹಾಗೂ ಸಂಘಟಕ ಬಜಲಕೇರಿ ಕಮಲಾಕ್ಷ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಚಾವಡಿ ತಮ್ಮನ ಪ್ರಧಾನ ಮಾಡಿ ಸೋಮವಾರ ಗೌರವಿಸಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಆಯೋಜಿಸಿದ ಈ ಕಾರ್ಯಕ್ರಮ ಮಂಗಳೂರು ನಗರದ ಮಣ್ಣಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಬಜಿಲಕೇರಿ ಕಮಲಾಕ್ಷ ಅವರು, ನನ್ನ ತಂದೆಯ ಕಾಲದಿಂದ ಹುಲಿವೇಷವನ್ನು ಸಾಂಪ್ರದಾಯಿಕವಾಗಿ
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು.ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ




























