ಬ್ಯಾಂಕಿನ 2023-24ನೇ ವರ್ಷದ ಸಿಬ್ಬಂದಿ ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್ ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಸಮೀಕ್ಷೆಯು ಆಲ್ಡ್ರಿನ್ ಡಿಸೋಜ ಮತ್ತು ತಂಡದ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಮಂಗಳೂರು ಧರ್ಮಪ್ರಾಂತ್ಯದ ಮಾಜಿ ಪ್ರೊಕ್ಯುರೇಟರ್ ರೆ| ಫಾ| ಜಾನ್ ವಾಸ್
ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೇಮಾ ಖಂಡು ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಪೇಮಾ ಖಂಡು ಅವರು ಅರುಣಾಚಲಕ್ಕೆ ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದರು.ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ ಕೆ.ಟಿ.ಪರ್ನಾಯಕ್ ಅವರು ಪ್ರಮಾಣವಚನ ಬೋದಿಸಿದರು. ಇವರೊಂದಿಗೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಬಿಜೆಪಿ ಸತತ ಮೂರನೇ ಬಾರಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, 60 ಸ್ಥಾನಗಳ ಪೈಕಿ 46 ಸ್ಥಾನಗಳನ್ನು ಗೆದ್ದಿದೆ.
ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 49 ಭಾರತೀಯರು ಮೃತಪಟ್ಟಿದ್ದು, ಮೃತರಲ್ಲಿ ಹೆಚ್ಚಿನವರು ಕೇರಳದಿಂದ ಹೋದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಿಂದ ಹೋದ 14 ಜನರು ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಅನಧಿಕೃತ ಮೂಲಗಳು ಹೇಳಿವೆ. ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್
ನಂದಿಕೂರಿನಿಂದ ಇನ್ನ ಮಾರ್ಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶದ ಕೃಷಿ ಭೂಮಿಯ ಮೇಲಿಂದ ಕೇರಳದ ಕಾಸರಗೋಡಿಗೆ ಹಾದು ಹೋಗಲಿರುವ 400 ಕೆ ವಿ ಸಾಮರ್ಥ್ಯದ ವಿದ್ಯುತ್ ಸ್ಪೀಡರ್ ಟವರ್ ಅಳವಡಿಕೆಯ ಯೋಜನೆಯ ಬಗ್ಗೆ ವಿದ್ಯುತ್ ಲೈನ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ಇನ್ನ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ,ಹಲವು ತಿಂಗಳುಗಳಿಂದ ಉಡುಪಿ ಕಾಸರಗೋಡು 400 ಕೆ
ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯ ಕಳೆದ ಮೂರು ವರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದ್ದ ಪರಿಣಾಮ ಉಳ್ಳಾಲ, ತೊಕ್ಕೋಟ್ಟು, ಬಜಾಲ್, ಜಪ್ಪಿನಮೊಗರು ಸೇರಿದಂತೆ ಆಸುಪಾಸಿನ ಸಾವಿರಾರು ಜನತೆ ತೀರಾ ಸಂಕಷ್ಟಕ್ಕೊಳಗಾಗಿ ದಿನನಿತ್ಯ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ರೈಲ್ವೆ ಇಲಾಖೆ ಕೆಳಸೇತುವೆ ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರದಲ್ಲಿ ಮುಗಿಸಿ ಜನರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ ಕೇಂದ್ರ
ವಿಶ್ವ ಸಂಸ್ಥೆಯ ಡಬ್ಲ್ಯೂ ಈ ಫ್- ಲೋಕ ಆರೋಗ್ಯ ವೇದಿಕೆ ಹೊರಗಿಟ್ಟಿರುವ ಹೊಸ ಸೂಚ್ಯಂಕದಂತೆ ಭಾರತವು ಲಿಂಗ ಸಮಾನತೆಯಲ್ಲಿ ಕಳೆದ ವರುಷ ಇದ್ದ 127ರಿಂದ 129ನೇ ಸ್ಥಾನಕ್ಕೆ ಕುಸಿದಿದೆ.ಕ್ರಮವಾಗಿ ಮೊದಲ ಐದು ಸ್ಥಾನಗಳಲ್ಲಿ ಐಸ್‌ಲ್ಯಾಂಡ್, ಫಿನ್ಲ್ಯಾಂಡ್, ನಾರ್ವೆ, ನ್ಯೂಜಿಲ್ಯಾಂಡ್ ಮತ್ತು ಸ್ವೀಡನ್‌ಗಳು ಇವೆ. ಬ್ರಿಟನ್ 14ನೇ ಸ್ಥಾನದಲ್ಲಿದ್ದರೆ ಅಮೆರಿಕ ಸಂಯುಕ್ತ ಸಂಸ್ಥಾನವು 43ನೇ ಸ್ಥಾನದಲ್ಲಿದೆ.ತೆಂಕಣ ಏಶಿಯಾದಲ್ಲಿ ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಭೂತಾನ್
ಮಂಗಳೂರು : ಸತತ ಮೂರನೇ ಬಾರಿಗೆ ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ 2024 ಕಾರ್ಯಕ್ರಮವು ಜೂನ್ 16 ರಂದು ಮುಲ್ಕಿಯ ಸುಂದರರಾಮ ಶೆಟ್ಟಿ ಕನ್ವೆನ್ಷನಲ್ ಸೆಂಟರ್ ಕೊಲ್ನಾಡಿನಲ್ಲಿ ನಡೆಯಲಿದೆ ಎಂದು ಸ್ಯಾಂಡೀಸ್ ಕಂಪನಿಯ ಮಾಲಕರಾದ ಸಂದೇಶ್ ರಾಜ್ ಬಂಗೇರ ತಿಳಿಸಿದರು. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಜೂನ್ 16ರಂದು ಭಾನುವಾರ ಸಂಜೆ 3 ಗಂಟೆಗೆ ಸರಿಯಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ
ಪರೀಕ್ಷಾ ಪೂರ್ವ ಸಿದ್ಧತಾ ಸೇವೆಗಳ ಕ್ಷೇತ್ರದಲ್ಲಿ ರಾಷ್ಟ್ರದಲ್ಲೇ ಮುಂಚೂಣಿಯಲ್ಲಿರುವ ಆಕಾಶ್ ಎಜ್ಯುಕೇಶನಲ್ ಸರ್ವೀಸಸ್ ಲಿಮಿಟೆಡ್ ಸಂಸ್ಥೆಯ ಮಂಗಳೂರಿನ ಶಾಖೆಯ ಅಮನ್ ಅಬ್ದುಲ್ ಹಕೀಂ ಪ್ರತಿಷ್ಠಿತ ನೀಟ್ ಯುಜಿ ಪರೀಕ್ಷೆಯಲ್ಲಿ ೭೧೦ ಅಂಕಗಳೊಂದಿಗೆ ಕ್ರಮವಾಗಿ ಎಐಆರ್ ೫೯೨ ಶ್ರೇಯಾಂಕ ಗಳಿಸಿ ಅತ್ಯತ್ತಮ ಸಾಧನೆ ಮಾಡಿದ್ದಾರೆ. ಅಮನ್ ಅಬ್ದುಲ್ ಹಕೀಂ ಅವರ ಗಮನಾರ್ಹ ಸಾಧನೆಯು ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಆಕಾಶ್ ಎಜ್ಯುಕೇಶನಲ್ ಸರ್ವೀಸಸ್ ಲಿಮಿಟೆಡ್‌ನ ಒದಗಿಸಿದ
ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ, ವಿಶ್ವ ಪರಿಸರ ದಿನಾಚರಣೆಯನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.ಸಂಸ್ಥೆಯ
ಪರಿಶಿಷ್ಟ ಜಾತಿ ಮುಂಡಾಳ ಸಮಾಜ ಬಾಂಧವರ ಸಾಮಾಜಿಕ,ಶೈಕ್ಷಣಿಕ ಮತ್ತು ಔದ್ಯೋಗಿಕ ವಿಚಾರಧಾರೆಗಳಿಗೆ ಸಹಕಾರಿಯಾಗುವಂತೆ ಆಸುಪಾಸಿನ ಗ್ರಾಮಗಳ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ಸಮಿತಿಯನ್ನು ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ ಶ್ರೀ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.ಕಟ್ಟಡ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಸದಾಶಿವ ಕುಂದರ್ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶ್ರೀ ಶ್ರೀಧರ ಕೆಮ್ರಾಲ್,




























